Yearly Archives: 2022

ADGP ಅಲೋಕ್​ ಕುಮಾರ್​ಗೆ ಬೆದರಿಕೆ

ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಹಿಂದೆ ಉಗ್ರರ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಈ ಸ್ಫೋಟ ಪ್ರಕರಣದ ಇಡೀ ದೇಶದಾದ್ಯಂತ...

ಉಡುಪಿ : ರೋಸ್ ಸಮಾರಂಭದಲ್ಲಿ ಕುಸಿದು ಬಿದ್ದು ಯುವತಿ ಮೃತ್ಯು

ಉಡುಪಿಯಲ್ಲಿ ನಡೆದ ರೋಸ್ ಸಮಾರಂಭದಲ್ಲಿ ಯುವತಿಯೊಬ್ಬಳು ಕುಸಿದು ಬಿದ್ದು ಸಾವನ್ಪದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿವಾಸಿ ಜೋಸ್ನಾ ಲೂವಿಸ್ (23) ಮೃತ ಯುವತಿಯಾಗಿದ್ದು ಈಕೆ, ಸಂಬಂಧಿಕರ ರೋಸ್ ಕಾರ್ಯಕ್ರಮಕ್ಕೆ...

ನ.26ಕ್ಕೆ ಕಟಪಾಡಿ ತ್ರಿಶಾ ಕಾಲೇಜಿನ ವಿದ್ಯಾರ್ಥಿ ನಿಲಯ ಉದ್ಘಾಟನೆ

ವಿದ್ಯೆ ಎನ್ನುವುದು ವ್ಯಾಪಾರವಲ್ಲ, ಕಲಿಯಲು ಆಸಕ್ತಿ ಹೊಂದಿರುವ ಬಡ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆ ಯವತಿಯಿಂದ ವಿದ್ಯಾರ್ಥಿ ವೇತನ ಸಹಿತ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ದೊರಕುವ ಸವಲತ್ತುಗಳನ್ನು ಸಂಸ್ಥೆ ನಿಗ ವಹಿಸಿ ಅವರಿಗೆ ತೆಗೆಸಿಕೊಳ್ಳುವ ಮೂಲಕ...

ನಾಲ್ಕು ವಾರ ಪೂರ್ತಿಗೊಳಿಸಿದ ಹಗಲು ರಾತ್ರಿ ಧರಣಿ

ಟೋಲ್ ಗೇಟ್ ತೆರವಿಗೆ ಆಗ್ರಹಿಸಿ‌ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಇಂದು 28 ದಿನಗಳನ್ನು ಪೂರ್ಣಗೊಳಿಸಿತು. ವಿವಿಧ ರಾಜಕೀಯ ಪಕ್ಷ ಹಾಗೂ ಸಂಘಟನೆಗಳ ಕಾರ್ಯಕರ್ತರು ಇಂದಿನ ಧರಣಿಯಲ್ಲಿ ಪಾಲ್ಗೊಂಡರು. ಅಧಿಸೂಚನೆ ಹೊರಟು ಹನ್ನೆರಡು...

3 ದಿನಗಳಲ್ಲಿ ಟೋಲ್‍ಗೇಟ್ ತೆರವು ಅಂತಿಮ ಆದೇಶ : ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಭರವಸೆ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹಾಗೂ ಟೋಲ್ ಗೇಟ್ ತೆರವು ಆದ್ಯಾದೇಶ ಹೊರಟು ಹತ್ತು ದಿನಗಳು ದಾಟಿದರೂ ಟೋಲ್...

ಪಾದಚಾರಿಗೆ ಬೈಕ್ ಢಿಕ್ಕಿ, ಗಾಯಾಳು ಆಸ್ಪತ್ರೆಯಲ್ಲಿ ಮೃತ್ಯು

ಎರ್ಮಾಳು ಕಲ್ಯಾಣ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾದಚಾರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಆಸ್ಪತ್ರೆಯಲ್ಲಿ ಮೃತ್ತ ಪಟ್ಟ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.ಮೃತ್ತ ವ್ಯಕ್ತಿಯನ್ನು ಉತ್ತರ ಕನ್ನಡ ಮೂಲದ...

500 KG ಗಾಂಜಾ ಇಲಿ ತಿಂದಿದೆ!’ ವಿಚಿತ್ರ ಹೇಳಿಕೆ ನೀಡಿದ ಯುಪಿ ಪೊಲೀಸರು

ಶೇರ್‌ಗಡ್‌ ಮತ್ತು ಹೈವೇ ಪೊಲೀಸ್ ಠಾಣೆಯ ಗೋದಾಮುಗಳಲ್ಲಿ ವಶಕ್ಕೆ ಪಡೆದು ಇರಿಸಿದ್ದ 500 ಕೆಜಿಗೂ ಹೆಚ್ಚು ಗಾಂಜಾವನ್ನು ಇಲಿಗಳು ತಿಂದಿವೆ ಎಂದು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್-1985 (ಎನ್‌ಡಿಪಿಎಸ್) ಅಡಿಯಲ್ಲಿರುವ...

ಉಚ್ಚಿಲ ಶ್ರೀ ಮಹಾಲಕ್ಷ್ಮೀಯ ದರ್ಶನ ಪಡೆದ ಗೃಹ ಸಚಿವರು

ಇತ್ತೀಚೆಗೆ ನವಿಕೃತಗೊಂಡ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ರಾಜ್ಯ ಗ್ರೃಹ ಸಚಿವ ಆರಗ ಜ್ಞಾನೇಂದ್ರರವರು ಬುಧವಾರ ಸಂಜೆ ಭೇಟಿ ನೀಡಿ ಶ್ರೀ ಮಹಾಲಕ್ಷ್ಮಿಯ ದರ್ಶನ ಪಡೆದರು.ದೇವಳದ ವತಿಯಿಂದ ಅವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು.ಉಚ್ಚಿಲ...

ಗೃಹರಕ್ಷಕ ದಳ ಸಿಬ್ಬಂದಿಗಳ ಕುಂದು ಕೊರತೆಗಳ ಬಗ್ಗೆ ಮನವರಿಕೆ : ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿರುವ ಗೃಹ ಸಚಿವರು

ಸರ್ಕಾರಿ ಗೌರವಧನಾಧಾರಿತ ಕ್ಷೇಮಭಿವೃದ್ಧಿ ಮಹಾಸಂಘದ ಪದಾಧಿಕಾರಿಗಳು ಗೃಹ ಸಚಿವರಾದ ಅರಗ ಜ್ಞಾನೇಂದ್ರ ರವರನ್ನು ಭೇಟಿ ಮಾಡಿ ಗೃಹರಕ್ಷಕ ದಳ ಸಿಬ್ಬಂದಿಗಳ ಸಮಸ್ಯೆ ಮತ್ತು ಕುಂದು ಕೊರತೆಗಳ ಬಗ್ಗೆ ಸಚಿವರಿಗೆ ತಿಳಿಸಿ, ಮುಂಬರುವ ಅಧಿವೇಶನದಲ್ಲಿ...

ವಿಟ್ಲ: ಅಕ್ರಮ ಗೋ ಸಾಗಾಟ ಪತ್ತೆ

ವಿಟ್ಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸ್ರು ಕಾರ್ಯಾಚರಣೆ ನಡೆಸಿ ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ಳಂಬೆಳಗ್ಗೆ ವಿಟ್ಲ ಸಮೀಪದ ಬೋಳಂತೂರಿನಲ್ಲಿ ನಡೆದಿದೆ. ರೌಂಡ್ಸ್ ಕರ್ತವ್ಯದಲ್ಲಿದ್ದ ವಿಟ್ಲ ಎಸ್‍ಐ ಸಂದೀಪ್...

Most Read