Yearly Archives: 2022

ರಾಜ್ಯದ ಗುಪ್ತಚರ, ಗೃಹ ಇಲಾಖೆಯ ವೈಫಲ್ಯಕ್ಕೆ ಕೈಗನ್ನಡಿ : ಮಂಗಳೂರಲ್ಲಿ ಕೆಪಿಸಿಸಿ ವಕ್ತಾರ ಎ.ಸಿ.ವಿನಯ್ ರಾಜ್ ಆರೋಪ

ಮಂಗಳೂರಿನ ನಾಗುರಿಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟಪ್ರಕರಣ ಇದೊಂದು ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯ ಎತ್ತಿತೋರಿಸುತ್ತಿದೆ ಅಂತಾ ಕೆಪಿಸಿಸಿ ವಕ್ತಾರ ಎ.ಸಿ.ವಿನಯ್ ರಾಜ್ ಆರೋಪಿಸಿದ್ರು. ಈ ಕುರಿತು ಮಂಗಳೂರಿನ...

ಬಿಜೆಪಿಯವರ ಅಪಪ್ರಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹೋರಾಡಬೇಕಿದೆ : ಯು.ಟಿ ಖಾದರ್ ಹೇಳಿಕೆ

ಉಳ್ಳಾಲ: ಬಿಜೆಪಿಯವರ ಅಪಪ್ರಚಾರದ ತಂತ್ರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಎದ್ದು ನಿಂತು ಹೋರಾಡಬೇಕು. ಚುನಾವಣೆ ಬರುವವರೆಗೂ ಕಾಯದೇ, ಈಗಿನಿಂದಲೇ ತಯಾರಾಗುವ ವಿಚಾರಗಳಾಗಲಿ. ವೋಟರ್ ಲಿಸ್ಟ್ ಸರಿಯಾಗಿದ್ದಲ್ಲಿ ಅಲ್ಲಿ ಯಶಸ್ವೀ ಕಾರ್ಯನಿರ್ವಹಿಸಲು ಸಾಧ್ಯ. ಡಿಲೀಷನ್ ಲಿಸ್ಟ್‍ನಲ್ಲಿ...

ಮಂಗಳೂರು ಸ್ಫೋಟ ಪ್ರಕರಣದಿಂದ ಪಾಠ ಕಲಿಯಬೇಕಿದೆ : ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು: 'ಮಂಗಳೂರು ಸ್ಫೋಟ ಪ್ರಕರಣದಿಂದ ನಾವೆಲ್ಲರೂ ಪಾಠ ಕಲಿಯಬೇಕಿದೆ' ಎಂದು ಎಡಿಜಿಪಿ ಅಲೋಕ್ ಕುಮಾರ್ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, '' ಮಂಗಳೂರು...

ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಸುಬ್ರಮಣ್ಯ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೂಲತಃ ಮಂಗಳೂರಿನ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದರು.ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ ಕೆ‌.ಎಲ್.ರಾಹುಲ್, ಮಹಾಪೂಜೆಯಲ್ಲಿ ಭಾಗಿಯಾಗಲಿದ್ದಾರೆ. https://youtu.be/6fEfD_s6Ci0

“ಅಹಿಂಸಾ ಎನಿಮಲ್ ಕೇರ್” ಟ್ರಿಸ್ಟ್ ಮೂಲಕ ಬೀದಿ ನಾಯಿಗಳ ಆರೈಕೆ

ನಿಯತ್ತಿಗೆ ಮತ್ತೊಂದು ಹೆಸರು ನಾಯಿ.. ಇಷ್ಟೊಂದು ನಿಷ್ಠಾವಂತ ಪ್ರಾಣಿಯನ್ನು ಪ್ರೀತಿಸುವವರು ವಿರಳ.. ಈ ಶ್ವಾನಗಳಿಗೆ ಮನುಷ್ಯನಿಗಿರುವಂಥಹ ಸ್ವಾರ್ಥ, ಮತ್ಸರ, ಆಸೆ, ಆಕಾಂಕ್ಷೆಗಳಿಲ್ಲ, ಅದಕ್ಕೆ ಹೊಟ್ಟೆಗೆ ತಿನ್ನಲು ಹಿಟ್ಟು ಬಿಟ್ಟರೆ ಯಾವುದೇ ಆಸ್ತಿ, ಅಂತಸ್ತು...

ಮೂಡುಬಿದರೆಯ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಗುದ್ದಲಿಪೂಜೆ : ಶಾಸಕ ಉಮಾನಾಥ ಕೋಟ್ಯಾನ್‍ರಿಂದ ಶಿಲಾನ್ಯಾಸ

ಮೂಡುಬಿದಿರೆ: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ 4 ರ ರೂ 10 ಕೋಟಿ ಮೊತ್ತದ ಯೋಜನೆಯಲ್ಲಿ 4.46 ಕೋಟಿ ಮೊತ್ತದ 6 ರಸ್ತೆ ಮತ್ತು ಚರಂಡಿ ಕಾಮಗಾರಿಗಳು ಹಾಗೂ ಪುರಸಭಾ ನಿಧಿ 2022-23ರಲ್ಲಿ...

ಶೂನ್ಯ ತ್ಯಾಜ್ಯದೊಂದಿಗೆ ಕಂಬಳ, ಕಾಂತಾರ ಟೀಮ್ ಜನಾಕರ್ಷಣೆ : ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿಕೆ

ಮೂಡುಬಿದಿರೆ: ಡಿ.24ರಂದು ಮೂಡುಬಿದಿರೆ ಒಂಟಿಕಟ್ಟೆಯಲ್ಲಿ ನಡೆಯುವ 20ನೇ ವರುಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವನ್ನು ಶೂನ್ಯ ತ್ಯಾಜ್ಯವಾಗಿ ಮತ್ತು ಕಾಂತಾರ ಸಿನೆಮಾ ದೊಂದಿಗೆ ವಿಭಿನ್ನವಾಗಿ ಜನಾಕರ್ಷಣೆಯೊಂದಿಗೆ ನಡೆಸಲುದ್ದೇಶಿಸಲಾಗಿದೆ ಎಂದು ಎಂದು...

ಕಾಂಗ್ರೆಸ್ ನ ಹಿರಿಯ ಮುಖಂಡ ಡಿ. ಸಂಜೀವ ಗಟ್ಟಿ ನಿಧನ

ಕೊಣಾಜೆ: ಕಾಂಗ್ರೆಸ್ ನ ಹಿರಿಯ ಮುಖಂಡ, ಪಿಡಬ್ಲ್ಯುಡಿ ಕಂಟ್ರಾಕ್ಟರ್ ಕೈರಂಗಳ ಗ್ರಾಮದ ಧರ್ಮಕ್ಕಿ ನಿವಾಸಿ ಸಂಜೀವ ಗಟ್ಟಿ (82)ಅಲ್ಪಕಾಲದ ಅಸೌಖ್ಯದಿಂದಮಂಗಳವಾರ ಮಧ್ಯಾಹ್ನ ಕೈರಂಗಳ ಧರ್ಮಕ್ಕಿಯ ಸ್ವಗೃಹದಲ್ಲಿ ನಿಧನರಾದರು.ಕೈರಂಗಳ ಹಾಗೂ ನರಿಂಗಾನ ಗ್ರಾಮದಲ್ಲಿ ಶಾಲೆಗಳ...

ಕುಕ್ಕರ್ ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ‌ ಗೃಹ ಸಚಿವರ‌ ಭೇಟಿ, ಪರಿಶೀಲನೆ

ನಗರದ ನಾಗೋರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವರಾದ ಆರಗ‌ ಜ್ಞಾನೇಂದ್ರ ಅವರು‌ ನ.23ರ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ,ನಗರ...

ಸುಳ್ಯ.ಗೋಣಿ ಚೀಲದಲ್ಲಿ ಯುವತಿಯ ಮೃತ ದೇಹ – ಪತಿ ಇಮ್ರಾನ್ ಪರಾರಿ

ಸುಳ್ಯ.ಗೋಣಿ ಚೀಲದಲ್ಲಿ ಯುವತಿಯ ಮೃತ ದೇಹ – ಪತಿ ಇಮ್ರಾನ್ ಪರಾರಿ. ಯುವತಿಯ ಮೃತದೇಹವನ್ನು ಕತ್ತರಿಸಿ ಪ್ರಿಡ್ಜ್‌ ನಲ್ಲಿಟ್ಟ ಹೇಯ ಕೃತ್ಯ ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಂಡು ಬಂದಿತ್ತು. ಆ ಘಟನೆಯ...

Most Read