Yearly Archives: 2022

ನವೆಂಬರ್ 22 ಮಂಗಳೂರಿನಲ್ಲಿ “ಹೋಮ್ ಆರ್ಟ್ ಲೈಟ್ಸ್” ಶುಭಾರಂಭ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಜನತೆಗೊಂದು ಸಿಹಿ ಸುದ್ದಿ ಮಂಗಳೂರಿನಲ್ಲಿ ಮೊತ್ತ ಮೊದಲ ಬಾರಿಗೆ ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಬ್ರಾಂಡೆಡ್ ಲೈಟಿಂಗ್ ಔಟ್ ಲೆಟ್ ಶೋ ರೂಂ ಮಳಿಗೆ ಹೋಮ್...

ಕೊಂಕಣಿ ಮತ್ತು ಬ್ಯಾರಿ ಅಕಾಡಮಿಗಳ ಸಂಯೋಜಿತ ಐಕ್ಯತಾ ಕಾರ್ಯಕ್ರಮ.

ಕರ್ನಾಟಕ ಕೊಂಕಣಿ ಹಾಗೂ ಬ್ಯಾರಿ ಅಕಾಡಮಿ ಗಳು ಜಂಟಿಯಾಗಿ ನಾಳೆ ನವೆಂಬರ್ 23 ಬುಧವಾರ ಕೊಂಕಣಿ ಅಕಾಡೆಮಿಯ ಸಭಾಂಗಣ ಲಾಲ್ ಬಾಗ್ ಮಹಾನಗರ ಪಾಲಿಕೆಯ ಕಛೇರಿಯ ಹಿಂದಿನಲ್ಲಿ ಸಂಜೆ ನಾಲ್ಕು ಗಂಟೆಗೆ ವಿವಿಧ...

ಮಂಗಳೂರು ದಕ್ಷಿಣ: ಕಾಂಗ್ರೆಸ್ ಟಿಕೆಟ್‍ಗಾಗಿ ವಿಶ್ವಾಸ್ ಕುಮಾರ್ ದಾಸ್ ಅರ್ಜಿ ಸಲ್ಲಿಕೆ

ಮುಂಬರುವ ವಿಧಾನಸಭಾ ಚುನಾವಣೆಗೆ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡುವಂತೆ ಮನವಿ ಮಾಡಿ ಕಾಂಗ್ರೆಸ್ ಮುಖಂಡ ಹಾಗೂ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಅಧ್ಯಕ್ಷ ವಿಶ್ವಾಸ್‍ಕುಮಾರ್ ದಾಸ್ ಬೆಂಗಳೂರು ಕೆಪಿಸಿಸಿ...

ವ್ಯವಸ್ಥಿತ ಜಾಲವನ್ನು ಸರ್ಕಾರ ಬೇಧಿಸಬೇಕು : ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ

ಬಂಟ್ವಾಳ: ಎರಡು ದಿನಗಳ ಹಿಂದೆ ಮಂಗಳೂರಿನ ನಾಗುರಿಯಲ್ಲಿ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್ ಸ್ಪೋಟ ಪ್ರಕರಣವನ್ಬು ಸರಕಾರ ಗಂಭೀರವಾಗಿ ಪರಿಗಣಿಸಿ ಇದರ ಹಿಂದಿರುವ ವ್ಯವಸ್ಥಿತ ಜಾಲವನ್ನು ಪತ್ತೆ ಹಚ್ಚಿ ಭಯೋತ್ಪಾದಕ ಮೂಲವನ್ನು ಬೇಧಿಸಬೇಕು ಎಂದು...

ವಿಷ ಪೂರಿತ ಅಣಬೆಯ ಸೇವನೆಯೇ : ಮೃತದೇಹ ಮನೆ ಅಂಗಳದಲ್ಲಿ

ಬೆಳ್ತಂಗಡಿ: ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ಒಂದೇ ಕುಟುಂಬದ ಇಬ್ಬರ ಮೃತದೇಹ ಮನೆ ಅಂಗಳದಲ್ಲಿ ಪತ್ತೆಯಾಗಿದ್ದು ಕಾಡಿನ ವಿಷ ಪೂರಿತ ಅಣಬೆಯ ಸೇವನೆಯೇ ಸಾವಿಗೆ ಕಾರಣ ಎಂದು ಸಂಶಯಿಸಲಾಗಿದೆ. ಮೃತರನ್ನು ಪಲ್ಲದಪಲ್ಕೆ ಮೀಯಾರುಪಾದೆ ಕೇರಿಮಾರು...

ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರ : ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯೆ

ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎಂಬುದು ಕೆಲವರ ಉದ್ದೇಶ. ಆರ್ಥಿಕ ಶಕ್ತಿಕೇಂದ್ರದಲ್ಲಿ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ...

ಮನೆ ಮಾಲೀಕನನ್ನು ಕೂಡಿಹಾಕಿ ದರೋಡೆ : ಮೂಡುಬಿದರೆ ಪ್ರಾಂತ್ಯ ಗ್ರಾಮದಲ್ಲಿ ನಡೆದ ಘಟನೆ

ಮೂಡುಬಿದಿರೆ ಪ್ರಾಂತ್ಯ ಗ್ರಾಮದ ನಿವಾಸಿಯೊಬ್ಬರು ಉಪ್ಪಿನಂಗಡಿಯಲ್ಲಿರುವ ತಾಯಿಯ ಆರೋಗ್ಯ ವಿಚಾರಿಸಿ ತನ್ನ ಮನೆಗೆ ಮರಳಿದಾಗ ಅವರ ಸಂಬಂಧಿಕರು ಕೂಡಿ ಹಾಕಿ ದರೋಡೆ ಮಾಡಿರುವ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡುಬಿದಿರೆ...

ಮೂಡುಬಿದರೆ ಕೋ-ಅಪರೇಟಿವ್ ಸರ್ವೀಸ್ ಸೊಸೈಟಿ : ಸಹಕಾರ ಸಪ್ತಾಹ ಸಂಭ್ರಮ ಸಮಾರೋಪ

ಮೂಡುಬಿದಿರೆ: ಇಲ್ಲಿನ ಮೂಡುಬಿದಿರೆ ಕೋ-ಆಪರೇಟಿವ್ ಸರ್ವಿಸ್ ಸೊಸೈಟಿ ಆಶ್ರಯದಲ್ಲಿ ಕಲ್ಪವೃಕ್ಷ ಸಭಾಭವನದಲ್ಲಿ ನ.14ರಿಂದ 20ರ ತನಕ ನಡೆದ ಸಹಕಾರ ಸಪ್ತಾಹ ಸಂಭ್ರಮ-2022ರ ಸಮಾರೋಪ ಸಮಾರಂಭ ನಡೆಯಿತು. ಕರ್ನಾಟಕ ರಾಜ್ಯ ಸಹಕಾರಿ ಮಾರ್ಕೆಟಿಂಗ್ ಫೆಡರೇಶನ್ ಅಧ್ಯಕ್ಷ,...

ಮೂಡುಬಿದಿರೆ: ವಸತಿ ಯೋಜನಾ ಫಲಾನುಭವಿಗಳಿಗೆ ಆದೇಶ ಪತ್ರ ಹಾಗೂ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

ಮೂಡುಬಿದಿರೆ: ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಸತಿ ಯೋಜನಾ ಫಲಾನುಭವಿಗಳಿಗೆ ಆದೇಶ ಪತ್ರ ಹಾಗೂ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಶಾಸಕ ಉಮಾನಾಥ ಕೋಟ್ಯಾನ್ ಪಂಚಾಯತ್ ಸಭಾಂಗಣದಲ್ಲಿ ಕಿಟ್ ವಿತರಿಸಿದರು. ನಂತರ ಮಾತನಾಡಿದ ಶಾಸಕ ಕೋಟ್ಯಾನ್...

ಕಲ್ಲಮುಂಡ್ಕೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ : ಶಾಸಕ ಉಮಾನಾಥ ಕೋಟ್ಯಾನ್‍ರಿಂದ ಶಿಲಾನ್ಯಾಸ

ಮೂಡುಬಿದಿರೆ: ಕಲ್ಲಮುಂಡ್ಕೂರು ಗ್ರಾ.ಪಂ.ವ್ಯಾಪ್ತಿಯಲ್ಲಿ 2.10 ಕೋ.ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ 1.94 ಕೋಟಿ ವೆಚ್ಚದ ಜಲಜೀವನ್ ಮಿಷನ್ ಯೋಜನೆಯ ಒಟ್ಟು 4.04 ಕೋ.ವೆಚ್ಚದ ಕಾಮಗಾರಿಗಳಿಗೆ ಶಾಸಕ ಉಮಾನಾಥ ಎ.ಕೋಟ್ಯಾನ್ ಸೋಮವಾರ ಗುದ್ದಲಿಪೂಜೆ...

Most Read