Yearly Archives: 2022

ಪುದುಚೇರಿಯಲ್ಲಿ ಉಗ್ರ ಚಟುವಟಿಕೆಗೆ ಕಡಿವಾಣ ಪ್ರವಾಸಿಗರ ಸುರಕ್ಷತೆಗೆ ಆದ್ಯತೆ : ಗೃಹಸಚಿವ ಎ. ನಮಸ್ಸಿವಾಯಂ

ಸುರತ್ಕಲ್: "ಪುದುಚೇರಿ ಸರಕಾರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ವಿದೇಶಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಉಗ್ರ ಚಟುವಟಿಕೆಗೆ ಮೇಲೆ ಹದ್ದಿನ ಕಣ್ಣಿರಿಸಲಾಗಿದ್ದು ಸುರಕ್ಷತಾ ಕ್ರಮಕ್ಕೆ ಒತ್ತು, ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ"...

ಕನ್ನಡಿಗಾಸ್ ಫೆಡರೇಷನ್ ಸಂಚಾಲಕ ಹಿದಾಯತ್ ಅಡ್ಡೂರಿಗೆ ‘ಅಂತಾರಾಷ್ಟ್ರೀಯ ವಿಶ್ವ ಮಾನ್ಯ’ ಪ್ರಶಸ್ತಿಯ ಗೌರವ!

ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ದುಬೈನ ಶೇಕ್ ರಶೀದ್ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಕನ್ನಡ ಹಬ್ಬ ಕಾರ್ಯಕ್ರಮ ಕನ್ನಡಿಗರು ದುಬೈ ಸಹಯೋಗದೊಂದಿಗೆ ನವೆಂಬರ್ 19ರಂದು ಬಹಳಾ ವಿಜ್ರಂಭಣೆಯಿಂದ ನಡೆಯಿತು. ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಸಂಚಾಲಕರಾಗಿರುವ...

ಫೇಸ್‌ಬುಕ್‌ ಪರಿಚಯ ಯಕ್ಷಗಾನ ಕಲಾವಿದನ ಮನೆಯಲ್ಲಿ ಕಳವು

ಬೈಂದೂರು: ಫೇಸ್‌ಬುಕ್‌ನಲ್ಲಿ ಪರಿಚಯವಾದ ಗೆಳೆಯ ಯಕ್ಷಗಾನ ಕಲಾವಿದರೊಬ್ಬರ ಮನೆಗೆ ನುಗ್ಗಿ ಸೊತ್ತುಗಳನ್ನು ಕಳವು ಮಾಡಿರುವ ಘಟನೆ  ಶಿರೂರು ಮೇಲ್ಪೇಟೆ ಎಂಬಲ್ಲಿ ನಡೆದಿದೆ. ಮೇಲ್ಪೇಟೆ ಕೊಠಡಿಯಲ್ಲಿ ವಾಸವಾಗಿರುವ ಯಕ್ಷಗಾನ ಕಲಾವಿದ ಸಂತೋಷ್ ಮೊಗವೀರ(34) ಎಂಬವರಿಗೆ ಗುರುರಾಜ್...

ಶಾಲೆಯಲ್ಲಿ ಇನ್ನು ಮುಂದೆ ಸಂವಿಧಾನ ದಿನಾಚರಣೆ

.ಪ್ರತಿ ವರ್ಷ ನವೆಂಬರ್ 26 ಈ ದಿನವನ್ನು ಭಾರತ ಸಂವಿಧಾನವು ಭಾರತದ ಸಂವಿಧಾನ ಸಭೆಯಲ್ಲಿ ಅಂಗೀಕರಿಸಲ್ಪಟ್ಟ ದಿನವಾದ 26ನೇ ನವೆಂಬರ್ 1949ರ ಸವಿನೆನಪಿಗಾಗಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಭಾರತ ಸರ್ಕಾರದ, ಶಿಕ್ಷಣ ಸಚಿವಾಲಯ,...

ಕೇವಲ 30 ರೂಪಾಯಿಗೆ ಕೊಲೆ

ಮಂಗಳೂರು: ಹಣತೆ ವ್ಯಾಪಾರಕ್ಕಾಗಿ ಮಂಗಳೂರು ನಗರಕ್ಕೆ ಬಂದಿದ್ದ ತಮಿಳುನಾಡಿನ ಸೇಲಂ ನಿವಾಸಿ ಮಾಯವೇಳ್ ಪೆರಿಯಸಾಮಿ (52) ಎಂಬವರನ್ನು ಹಣದಾಸೆಗೆ ಕೊಲೆಗೈದ ಪ್ರಕರಣ ತಡವಾಗಿ ಬಂದಿದ್ದು, ಈ ಸಂಬಂಧ ಆರೋಪಿ ಹೂವಿನ ಹಡಗಲಿ ನಿವಾಸಿ...

‘ಹಾಡು ನೀ ಹಾಡು’ ಸಂಗೀತ ರಿಯಾಲಿಟಿ ಶೋ: ಆಯ್ಕೆಯಾದ ಮಕ್ಕಳಿಗೆ ಮೆಂಟರಿಂಗ್ ಸೆಷನ್

ಸಹಾಯ ಹಸ್ತ ಲಯನ್ಸ್ ಕ್ಲಬ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಕರಾವಳಿ ಕರ್ನಾಟಕದ ಗಾನಕೋಗಿಲೆಗಳ ಪ್ರತಿಭೆಯನ್ನು ಅನಾವರಣಗೊಳಿಸುವ ಹಾಡು ನೀ ಹಾಡು' ಸಂಗೀತ ರಿಯಾಲಿಟಿ ಶೋ ಇದರ ಮೆಘಾ ಆಡಿಷನ್ಸ್ ಸಂಪೂರ್ಣವಾಗಿ ಮುಗಿದಿದ್ದು, ಇದೀಗ...

ಮಂಗಳೂರು; KSRTC ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್

ಮಂಗಳೂರು ನಗರದ ಬಿಜೈಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ವೊಂದು ಆತಂಕ ಸೃಷ್ಟಿಸಿದ ಪ್ರಸಂಗ ಇಂದು ನಡೆದಿದೆ. ಬಸ್ ನಿಲ್ದಾಣದ ಅನುಮಾನಾಸ್ಪದ ಬ್ಯಾಗ್ ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿದ ಬಾಂಬ್ ಸ್ಕ್ಯಾಡ್ , ಶ್ವಾನದಳ...

ಡೀಮ್ಡ್ ಫಾರೆಸ್ಟ್ ಸಮಸ್ಯೆ ಇತ್ಯರ್ಥವಾಗದೆ ಹಕ್ಕು ಪತ್ರ ನೀಡುವುದು ಎಷ್ಟು ಸರಿ : ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಮುಖಂಡರ ಪ್ರಶ್ನೆ

ಡೀಮ್ಸ್ ಫಾರೇಸ್ಟ್ ಸಮಸ್ಯೆಯನ್ನು ಪರಿಹರಿಸಿ ಹಕ್ಕು ಪತ್ರವನ್ನು ವಿತರಿಸಿದ್ದೇವೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದರು. ಆದರೆ ಇತ್ತೀಚಿನ ವರದಿ ಪ್ರಕಾರ ಸುಪ್ರೀಂ ಕೋರ್ಟಿನ ಹಸಿರು ನ್ಯಾಯ ಪೀಠದ ತೀರ್ಪೆ ಅಂತಿಮ. ಸರಕಾರ...

ಬಾಯೋ ಚಿತ್ರ ನೋಡಿ ಭಾವುಕರಾದ ಹಿರಿಯ ಮಹಿಳೆ

ಬಾಯೋ ಚಿತ್ರ ನೋಡಿ ಹಿರಿಯ ಮಹಿಳೆಯೊಬ್ಬರು ಕಣ್ಣೀರು ಸುರಿಸಿದ ಘಟನೆ ನಿನ್ನೆಯ ಪ್ರಿಮಿಯರ್ ಮಣಿಪಾಲ ಭಾರತ್ ಸಿನಿಮಾಸ್‍ನಲ್ಲಿ ನಡೆದಿದೆ. ಭಾರತ್ ಸಿನಿಮಾಸ್ನಲ್ಲಿ ನಡೆದ ಎಲ್ಲರ ಮನ ಮುಟ್ಟುವ ಘಟನೆ ಬಾಯೋ ಆಮ್ಚೆ ಚೇಡು...

ನಿಟ್ಟೆ ಡಾ. ಶಂಕರ್ ಅಡ್ಯಂತಾಯ ಸ್ಮಾರಕ ಪದವಿಪೂರ್ವ ಕಾಲೇಜು : ವಾರ್ಷಿಕ ಕ್ರೀಡಾಕೂಟ

ಕ್ರೀಡೆ ಮನುಷ್ಯನ ಸರ್ವತೋಮುಖ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಸ್ಪರ್ಧಾತ್ಮಕ ಮನೋಭಾವ, ನಾಯಕತ್ವದ ಗುಣ, ಹೊಂದಾಣಿಕೆ, ಒಂದು ತಂಡವಾಗಿ ದುಡಿಯುವುದು ಇವೇ ಮೊದಲಾದ ಗುಣಗಳನ್ನು ಬಾಲ್ಯದಲ್ಲೇ ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಬೆಳೆಸಬಲ್ಲದು. ಅಲ್ಲದೆ...

Most Read