Yearly Archives: 2022

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಸಚಿವ ಬೈರತಿ ಬಸವರಾಜ್ ಭೇಟಿ

ಸುಬ್ರಹ್ಮಣ್ಯ, ನ.20: ಒಂಬತ್ತು ಸಾವಿರ ಕೋಟಿ ರೂಪಾಯಿಗಳನ್ನು ನಮ್ಮ ಸರಕಾರ ಅಭಿವೃದ್ಧಿಗೆ ಇರಿಸಿದೆ. ಸರಕಾರದ ಸಂಕಲ್ಪ ದಾಹಮುಕ್ತ ಕರ್ನಾಟಕ ಮಾಡಬೇಕೆಂಬುದು. ಮುಂದಿನ ಎರಡು ಮೂರು ತಿಂಗಳಲ್ಲಿ ಅದನ್ನು ಕಾರ್ಯಗತ ಗೊಳಿಸಲು ಪ್ರಯತ್ನಿಸಲಾಗುವುದು ಎಂದು...

ಕುಕ್ಕರ್ ಸ್ಫೋಟ ಮೈಸೂರು, ಮಂಗಳೂರಿನಲ್ಲಿ ನಾಲ್ವರು ವಶಕ್ಕೆ

ನಗರದ ನಾಗುರಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸಾಗಿಸುತ್ತಿದ್ದಾಗ ನಡೆದ ಸ್ಪೋಟದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ಶಾರೀಕ್ ಎಂಬುದನ್ನು ಆತನ ಕುಟುಂಬದವರು ಖಚಿತ ಪಡಿಸಿದ್ದಾರೆ ಎಂದು ಎಡಿಜಿಪಿ ಅಲೋಕ್...

ಹೆಜಮಾಡಿಯಲ್ಲಿ ಟೋಲ್ ಹೆಚ್ಚಿಸುವ ದುಸ್ಸಾಹಸ ಮಾಡಬೇಡಿ : ವಿನಯ ಕುಮಾರ್ ಸೊರಕೆ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವುದು ಸರಿಯಾದ ಕ್ರಮ. ಇದು ಜನತೆ ನಡೆಸಿದ ಅವಿರತ ಹೋರಾಟದ ಫಲ. ಆದರೆ ವಿಲೀನದ ಹೆಸರಿನಲ್ಲಿ ಹೆಜಮಾಡಿಯಲ್ಲಿ ಸುಂಕ ಹೆಚ್ಚಿಸುವ ದುಸ್ಸಾಹಸ ಮಾಡಿದರೆ ಹೋರಾಟ ಹೊಸ ತಿರುವು...

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಕರೆ ಉತ್ಸವ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.20 ರಂದು ದೇವಳದ ತಂತ್ರಿ ಬ್ರಹ್ಮಶ್ರೀ ವೇ ಮೂ ಕುಂಟಾರು ರವೀಶ್ ತಂತ್ರಿಯವರ ಮಾರ್ಗದರ್ಶನದಲ್ಲಿ ವೇ ಮೂ ಶ್ರೀಧರ್ ತಂತ್ರಿಯವರ ನೇತೃತ್ವದಲ್ಲಿ ಪೂಕರೆ...

ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ (ರಿ.) ಆದಿಉಡುಪಿ ಸಂಸ್ಥೆ ಯ ವೆಬ್ಸೈಟ್ ಅನಾವರಣ ಹಾಗೂ ದೇಯಿ ಬೈದೆದಿ ಚಲನ ಚಿತ್ರ ಪ್ರದರ್ಶನ

ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ (ರಿ.) ಆದಿಉಡುಪಿ ಸಂಸ್ಥೆಯ ವೆಬ್ಸೈಟ್ ಅನಾವರಣ ಹಾಗೂ ದೇಯಿ ಬೈದೆದಿ ಚಲನ ಚಿತ್ರ ಪ್ರದರ್ಶನ ಕಾರ್ಯಕ್ರಮ ಬನ್ನಂಜೆ ಶ್ರೀ ನಾರಾಯಣ ಗುರು ಆಡಿಟೋರಿಯಂ ನಲ್ಲಿ...

ಬಾಂಬ್ ಬ್ಲಾಸ್ಟ್ ಭಾರತೀಯ ಜನತಾ ಪಕ್ಷದ ಚುನಾವಣಾ ತಂತ್ರ : ಹಿಂದೂ ಮಹಾಸಭಾ ವ್ಯಂಗ್ಯ

2023 ರ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಬೀದಿಗೆ ಬೆದರಿದ ಭಾರತೀಯ ಜನತಾ ಪಕ್ಷದ ಹತಾಶೆಯ ನಡೆಯೇ ಈ ಬಾಂಬ್ ಬ್ಲಾಸ್ಟ್ ಪ್ರಕರಣ…ಅತಂಕವಾದ ಅಳಿಸಿ ..ದೇಶ ಉಳಿಸಿ ಎಂಬ ಹಿಂದೂ ಮಹಾಸಭಾ ಘೋಷ ವಾಕ್ಯವನ್ನು...

ಶಾರೀಕ್ ಮನೆ ಮೇಲೆ ಪೊಲೀಸರು ದಾಳಿ

ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಟೋಟ ಪ್ರಕರಣಕ್ಕೆ ಸಂಭಧಿಸಿದಂತೆ ಪಟ್ಟಣದ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಪೊಲೀಸರು ದಾಳಿ ಮಾಡಿದ್ದಾರೆ.ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ...

ನ.21ರಿಂದ ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವ

ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿ ಇಲಾಖೆ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಟಿ ಮಹೋತ್ಸವ-2022 ಇಂದಿನಿಂದ ಆರಂಭಗೊಂಡು ಡಿಸೆಂಬರ್ 5ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿದೆ ಎಂದು...

ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಫೆ.2ರಿಂದ 6ರ ವರೆಗೆ ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವ ಆಮಂತ್ರಣ ಪತ್ರಿಕೆ ಅನಾವರಣ, ನಿಧಿ ಸಂಗ್ರಹ, ಸಮಾಲೋಚನಾ ಸಭೆ

ಮಂಗಳೂರಿನ ಅದ್ಯಪಾಡಿ ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದದ ಜೀರ್ಣೋದ್ಧಾರ ಕಾಮಗಾರಿ ಹಾಗೂ ಮುಂದಿನ ಫೆಬ್ರವರಿ 2ರಿಂದ 6ರ ವರೆಗೆ ಬ್ರಹ್ಮ ಕಲಶೋತ್ಸವ ಹಾಗೂ ನಾಗಬ್ರಹ್ಮಮಂಡಲೋತ್ಸವದ ಸಮಾಲೋಚನಾ ಸಭೆಯು ನಡೆಯಿತು. ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ,...

ಬೈಂದೂರು : ಗಜ್ಞಾರ ಎನ್ ಕ್ಲೇವ್ ನೂತನ ಕಟ್ಟಡ ಉದ್ಘಾಟನೆ

ಬೈಂದೂರು: ಪ್ರಮೋದ್ ಶಿಪ್ಲಾ ಪೂಜಾರಿ ಅವರು ಗಜ್ಞಾರ ಮನೆತನದ ಹೆಸರಿನಲ್ಲಿ ಗಜ್ಞಾರ ಎನ್ ಕ್ಲೇವ್ ಎಂಬ ನೂತನ ಖಾಸಗಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಬೈಂದೂರಿನಲ್ಲಿ ನಡೆಯಿತು. ಕಟ್ಟಡದ ಉದ್ಘಾಟನೆ ಬೈಂದೂರು ಕ್ಷೇತ್ರದ ಶಾಸಕ ಬಿ...

Most Read