Yearly Archives: 2022

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ವತಿಯಿಂದ ಪ್ರತಿಭಟನೆ

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ವತಿಯಿಂದ ಕಾರ್ಮಿಕ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ದ ಕದ್ರಿ ಕೆಪಿಟಿ ಬಳಿಯಲ್ಲಿರುವ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು. https://youtu.be/DkOw6qgp_eA

ಖಿನ್ನತೆ-ಕಾರಣ ಮತ್ತು ಪರಿಹಾರ ಕುರಿತಾಗಿ ವಿಚಾರ ಸಂಕಿರಣ

ಸಮಾಜದ ಹಿರಿಯ ನಾಗರಿಕರ ಸೇವೆಗಾಗಿ ಕೆಲಸ ಮಾಡುತ್ತಿರುವ ಸೇವಾಭಾರತಿ ಪ್ರಕಲ್ಪ್ಪವಾದ`ಅನಂತ ಸೌಖ್ಯ''ದ ವತಿಯಿಂದಖಿನ್ನತೆ-ಕಾರಣ ಮತ್ತು ಪರಿಹಾರ ಎಂಬ ವಿಷಯದ ಕುರಿತು ಸಂವಾದ ಕಾರ್ಯಕ್ರಮ ವಿ.ಟಿ.ರಸ್ತೆಯ ಚೇತನಾ ಶಾಲಾ ವಠಾರದಲ್ಲಿ ಜರಗಿತು. ಕಾರ್ಯಕ್ರಮವನ್ನು ಡಾ.ಸತೀಶ್‍ರಾವ್, ಪ್ರೊಫೆಸರ್,...

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತಿಪ್ಪಣ್ಣ ಹೆಳವರ ಇವರಿಗೆ ಅಭಿನಂದನಾ ಕಾರ್ಯಕ್ರಮ

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಖಾನಾಪುರ ಗ್ರಾಮದ ಶ್ರೀ ವೀರಗಂಟಿ ಮಡಿವಾಳೇಶ್ವರ ದೇವಸ್ಥಾನದಲ್ಲಿ 2022-,2023ನೇ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ತಿಪ್ಪಣ್ಣ ಹೆಳವರ ನಾಗನೂರ ಇವರಿಗೆ ಖಾನಾಪುರ ಗ್ರಾಮದ ಅಖಿಲ...

ರಸ್ತೆ ಅಪಘಾತಕ್ಕೆ ಯುವಕ ಬಲಿ

ಮೂಡುಬಿದಿರೆ: ಮರಣ ಹೊಂದಿದ್ದ ಅಜ್ಜಿಯ ಕಾರ್ಯವನ್ನು ಮುಗಿಸಿ ಬರುತ್ತಿದ್ದ ಸಂದರ್ಭದಲ್ಲಿ ಮೊಮ್ಮಗ ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ಮೂಡುಬಿದಿರೆ ತಾಲೂಕಿನ ಕಾಂತವಾರ ಕ್ರಾಸ್ ಬಳಿ ನಿನ್ನೆ ತಡರಾತ್ರಿ ನಡೆದಿದೆ.ಮೂಲತ: ಚಿಕ್ಕಮಂಗಳೂರಿನವರಾಗಿದ್ದು ಇದೀಗ ಮಹಾವೀರ...

ಚಲಿಸುತ್ತಿದ್ದ ಅಟೋರಿಕ್ಷಾದೊಳಗೆ ಸ್ವೋಟ : ಇದೊಂದು ಭಯೋತ್ಪಾದಕ ಕೃತ್ಯ ಎನ್ನುವುದು ಖಚಿತ! -ಡಿಜಿಪಿ

ಚಲಿಸುತ್ತಿದ್ದ ಅಟೋರಿಕ್ಷಾ ಸೊಳಗೆ ಸ್ವೋಟ ಉಂಟಾಗಿ ಪ್ರಯಾಣಿಕ ಮತ್ತು ಚಾಲಕ… ಗಾಯಗೊಂಡಿರುವ ಪುಟನೆ ನಗರದ ಕಂಕನಾಡಿ ಪೆÇಲೀಸ್ ಠಾಣೆ ಸಮೀಪದ ನಾಗುರಿಯಲ್ಲಿ ಶನಿವಾರ ಸಂಜೆ ಸಂಭವಿಸಿದೆರಿಕ್ಷಾದಲ್ಲಿ ಸ್ಫೋಟಗೊಂಡ ಸ್ಥಿತಿಯಲ್ಲಿ ಕುಕ್ಕರ್ ಪತ್ತೆ ಯಾಗಿದೆ....

ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022

ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022ರ ಅಂಗವಾಗಿ ನವೆಂಬರ್ 20, 2022 ರ ಭಾನುವಾರದಂದು, ಸಮುದಾಯದಲ್ಲಿ ಜಾಗೃತಿ ಮೂಡಿಸಲು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗದ ಮುಂಭಾಗದಲ್ಲಿ 'ಸೈಕಲ್ ಜಾಥಾ' ನಡೆಯಿತು. ಮಾಹೆ ಮಣಿಪಾಲದ...

ತೋಕೂರು ಗುತ್ತು ವಾರಿಜಾಕ್ಷಿ ಶೆಟ್ಟಿ ನಿಧನ

ಸುರತ್ಕಲ್ : ತೋಕೂರು ಗುತ್ತು ಮನೆತನದ ಹಿರಿಯ ಚೇತನ ವಾರಿಜಾಕ್ಷಿ ಶೆಟ್ಟಿ. (ದಿ. ಬಂಬ್ರಾಣ ಕೆಳಗಿನಬೈಲು ಶಂಕರ ಶೆಟ್ರ ಧರ್ಮಪತ್ನಿ ) ಯವರು ತಮ್ಮ 90 ನೇ ವಯಸ್ಸಿನಲ್ಲಿ ನವಂಬರ್ 20...

ರಿಪಬ್ಲಿಕನ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ ಪಕ್ಷದ ಪಧಾಧಿಕಾರಿಗಳ ಆಯ್ಕೆ

ಉಡುಪಿ: ರಿಪಬ್ಲಿಕನ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ ಪಕ್ಷದ ಉಡುಪಿ ಜಿಲ್ಲಾ ಮಟ್ಟದ ಪಧಾಧಿಕಾರಿಗಳ ಅಯ್ಕೆಯು ಬ್ರಹ್ಮಾವರದ ಧರ್ಮವರ ಸಭಾಂಗಣದಲ್ಲಿ ನಡೆಯಿತು.ಪಕ್ಷದ ರಾಜ್ಯಧ್ಯಕ್ಷರಾಗಿರುವ ಡಾ.ಅರ್ ಮೋಹನ್ ರಾಜ್ ನೇತೃತ್ವದಲ್ಲಿ ರಾಜ್ಯ ಕೋರ್ ಕಮಿಟಿ...

ಕನ್ನಡದ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಿದರೆ ಅಸಾಮಾನ್ಯವಾದದನ್ನು ಸಾಧಿಸಬಲ್ಲರು: ಬಿ.ಸಿ‌.ನಾಗೇಶ್

ಮಂಗಳೂರು: ಶಿಕ್ಷಣದಲ್ಲಿ ಭಾರತೀಯತೆಯನ್ನು ತರುವ ಉದ್ಧೇಶದಿಂದ ಮತ್ತು ಮಕ್ಕಳ ಕೇಂದ್ರಿತ ಶಿಕ್ಷಣವನ್ನು ನೀಡುವ ಧ್ಯೇಯದೊಂದಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಲಾಗಿದೆ. ಮಾತೃ ಭಾಷೆ ಮತ್ತು ಸ್ಥಾನೀಯ ಭಾಷೆಯಲ್ಲೇ ಶಿಕ್ಷಣ ನೀಡುವ ಮೂಲಕ...

ಕಾರ್ಕಳ : ಮನೆಗೆ ಬೆಂಕಿ

ಕಾರ್ಕಳ : ಮನೆ ಯಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಮನೆ ಭಾಗಶಃ ಭಸ್ಮಗೊಂಡಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳದ ಕಾಂತಾವರ ಗ್ರಾಮದದಲ್ಲಿ ನಡೆದಿದೆ  ಮನೆಯಲ್ಲಿ ಶನಿವಾರ ಬೆಳಿಗ್ಗೆ 9:30ರ ವೇಳೆ ಬೆಂಕಿ ಕಾಣಿಸಿಕೊಂಡು ಬಳಿಕ...

Most Read