Yearly Archives: 2022

ಆಧುನಿಕ ಜ್ಞಾನ – ಭಾರತೀಯ ಸಂಸ್ಕೃತಿಯ ಶಿಕ್ಷಣದಿಂದ ನವ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು, ನ, 19; ಆಧುನಿಕ ಜ್ಞಾನ, ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಶಿಕ್ಷಣದಿಂದ ನವ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣ ಸಾಧ್ಯ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಸಂತ ಜೋಸೆಫರ ವಾಣಿಜ್ಯ ಮಹಾ...

ಶಾಲಾ ಪಠ್ಯದಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಹೋರಾಟ : ಸಿಎಂ ಬೊಮ್ಮಾಯಿ

ಮಂಗಳೂರು, ನ.19: ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕವನ್ನು ಬೆಂಗಳೂರಿನಲ್ಲಿ ಮಾಡುವ ಜೊತೆಗೆ ಅವರ ಹೋರಾಟವನ್ನು ಪಠ್ಯದಲ್ಲಿ ಸೇರಿಸುವ ಕಾರ್ಯವನ್ನು ಸರಕಾರದ ವತಿಯಿಂದ ಶೀಘ್ರವೇ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022: ಆಂಟಿಬಯೋಟಿಕ್‌ಗಳನ್ನು ಎಚ್ಚರಿಕೆಯಿಂದ ನಿರ್ವಹಿಸಿ

ಮಣಿಪಾಲ 19ನೇ ನವೆಂಬರ್ 2022:ಆಂಟಿಮೈಕ್ರೊಬಿಯಲ್ (ಸೂಕ್ಷ್ಮಜೀವಿ) ನಿರೋಧಕ ದೋಷಗಳಿಂದ ಯಾರಾದರೂ, ಯಾವುದೇ ವಯಸ್ಸಿನವರು , ಯಾವುದೇ ರಾಷ್ಟ್ರದವರು ಸೋಂಕುಗಳಿಗೆ ಬಲಿಯಾಗಬಹುದು. ಸರಿಯಾದ ಮೇಲ್ವಿಚಾರಣೆ ಮತ್ತು ಸಲಹೆಯಿಲ್ಲದೆ ನೀವು ಹೆಚ್ಚು ಪ್ರತಿಜೀವಕಗಳನ್ನು ತೆಗೆದುಕೊಂಡರೆ, ನಿಮ್ಮ...

ಬಾವುಟಗುಡ್ಡೆ : ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ‌ ಪ್ರತಿಮೆ ಲೋಕಾರ್ಪಣೆ

ಮಂಗಳೂರು : ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ‌ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಲೋಕಾರ್ಪಣೆ ಮಾಡಿದರು.ಶ್ರೀ ಕ್ಷೇತ್ರ...

ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ: ಸಿಎಂ ಬೊಮ್ಮಾಯಿ

ಮಂಗಳೂರು, ನ.19: ಬಂಡವಾಳ ಹೂಡಿಕೆದಾರರ ಸಮಾವೇಶದಿಂದ  ನವೀಕರಿಸಬಹುದಾದ ಇಂಧನ,  ಹೈಡ್ರೋಜನ್ ಇಂಧನ ಮತ್ತು ಕಡಲನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಂದೂವರೆಯಿಂದ ಎರಡು ಲಕ್ಷ ಕೋಟಿ ಬಂಡವಾಳದ ನಿರೀಕ್ಷೆ ಇದೆ. ದೊಡ್ಡ ಪ್ರಮಾಣದ ಹೂಡಿಕೆ ಕರಾವಳಿಯಲ್ಲಿ...

ಪೆರುವಾಜೆ : ಗ್ರಾಮವಾಸ್ತವ್ಯ ಕಾರ್ಯಕ್ರಮ

ಸುಳ್ಯ ತಾಲೂಕು ಆಡಳಿತ ವತಿಯಿಂದ ಮತ್ತು ಸುಳ್ಯ ತಾಲೂಕು ವಿವಿಧ ಇಲಾಖಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಪೆರುವಾಜೆಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ವಾಸ್ತವ್ಯದ ಅಧ್ಯಕ್ಷತೆಯನ್ನು ಜಗನಾಥ ಪೂಜಾರಿ ವಹಿಸಿದ್ದರು. ತಹಸೀಲ್ದಾರ್...

ಉಳ್ಳಾಲ : ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ವಾಹನವನ್ನು ಕಿತ್ತುಕೊಂಡು ಪರಾರಿ

ಮಂಜೇಶ್ವರ ಮೂಲದ ಪ್ರಪುಲ್‍ರಾಜ್ ಹಲ್ಲೆಗೊಳಗಾದ ಯುವಕ. ಈತ ಮಂಜೇಶ್ವರದಿಂದ ದ್ವಿಚಕ್ರ ವಾಹನದಲ್ಲಿ ಹೊರಟು ತನ್ನ ಕುತ್ತಾರ್‌‌ನಲ್ಲಿರುವ ಅಜ್ಜಿ ಮನೆಗೆಂದು ಬರುತ್ತಿದ್ದಾಗ ರಾತ್ರಿ ವೇಳೆ ಅಂಬಿಕಾರೋಡ್ ತಲುಪಿದಾಗ 3 ಜನ ಅಪರಿಚಿತರು ವಾಹನ ನಿಲ್ಲಿಸಿ ಬಳಿಕ...

ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ ಸಿಎಂ

ಮಂಗಳೂರು: ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎ. ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ಆರೋಗ್ಯ...

ಇಂದಿನ ರಾಷ್ಟ್ರವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ ರದ್ದು

ಅಖಿಲ ಭಾರತ ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟವು ಕೇಂದ್ರ ಸರ್ಕಾರದ ಸಂಧಾನದ ಬಳಿಕ ನವೆಂಬರ್ 19ರ ಇಂದು ರಾಷ್ಟ್ರವ್ಯಾಪಿ ಮುಷ್ಕರವನ್ನು ಹಿಂತೆಗೆದುಕೊಂಡಿದೆ. ಉದ್ಯೋಗ ಕಡಿತ, ಏಕಪಕ್ಷೀಯ ವರ್ಗಾವಣೆ, ಹೊರಗುತ್ತಿಗೆ, ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮತ್ತು...

 ಮತದಾರರ ಪಟ್ಟಿ ಪರಿಷ್ಕರಣೆ ದೂರಿನ ಬಗ್ಗೆ ತ್ವರಿತವಾಗಿ ವಿಚಾರಣೆ : ಸಿಎಂ ಬೊಮ್ಮಾಯಿ

ಅವರು ನಗರದ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಸಂದರ್ಭದಲ್ಲಿಂದು ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿ ಚುನಾವಣಾ ಸಂದರ್ಭದಲ್ಲಿ ನಡೆಯುವ ನಿರಂತರ ಪ್ರಕ್ರಿಯೆ. ಅದರಲ್ಲಿ ಲೋಪವಾಗಿರುವ ಬಗ್ಗೆ...

Most Read