Yearly Archives: 2022

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಲಾರಿ

ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸ ಮಜಲು ಎಂಬಲ್ಲಿ ಲಾರಿಯೊಂದು ಮಗುಚಿ ಬಿದ್ದು ಸಂಚಾರಕ್ಕೆ ತಡೆ ಉಂಟಾದ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಕಬ್ಬಿಣದ ಸರಳುಗಳನ್ನು ತುಂಬಿದ್ದ ಲಾರಿಯು ಹೊಸ ಮಜಲು...

ಬಂಡೀಪುರದ ಬಫರ್ ವಲಯದಲ್ಲಿ ಹುಲಿಗಳ ಉಪಟಳ: ಹುಲಿ ಪತ್ತೆಗೆ ಕ್ಯಾಮೆರಾ ಅಳವಡಿಕೆ

ಗುಂಡ್ಲುಪೇಟೆ ತಾಲೋಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದ ತೆರಕಣಾಂಬಿ ಸೆಕ್ಷನ್ 4ರ ಕಾಡಂಚಿನ ಗ್ರಾಮಗಳ ಸರಹದ್ದಿನ ದೇಪಾಪುರದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹುಲಿ ಉಪಟಳ ನೀಡುತ್ತಿದ್ದು ಜಾನುವಾರುಗಳ ಮೇಲೆ ದಾಳಿ ಮಾಡುತಿದೆ...

ನಿಟ್ಟೆ ಕ್ಷೇಮದಲ್ಲಿ ಅಂತಾರಾಷ್ಟ್ರೀಯ ಇಥೋಸ್ -5.0 ಸಮ್ಮೇಳನಕ್ಕೆ ಚಾಲನೆ

ಉಳ್ಳಾಲ:  ಮಾನವೀಕರಣದ ಸಂಕೇತದಲ್ಲಿ ಎಲ್ಲರೂ  ಬದುಕಬೇಕಿದೆ. ಸಹಿಷ್ಣುತೆ, ಗೌರವ ಮತ್ತು  ವಿನಾಯಿತಿ ನಾಗರೀಕತೆಯ ಲಕ್ಷಣಗಳಾಗಿರಬೇಕು. ವಿಶ್ವ ನೀತಿಶಾಸ್ತ್ರ, ನೈತಿಕತೆ ಹಾಗೂ ಮೌಲ್ಯಗಳನ್ನು ಒಳಗೊಂಡಿರುವುದರಿಂದ ಮನುಷ್ಯ ಎಲ್ಲಿಯೂ ಬದುಕಲು ಸಾಧ್ಯವುಳ್ಳ ವಾತಾವರಣವಿದೆ. ಇಲ್ಲವಾದಲ್ಲಿ ವಿಶ್ವವೇ...

ಮಿಸೆಸ್ ವರ್ಲ್ಡ್ ವೈಡ್ ಗ್ಲೋರಿ ಬ್ಯೂಟಿ ಕೀರಿಟ ವಿಜೇತೆ ಶ್ವೇತಾ ಮೌರ್ಯ

ಬೆಂಗಳೂರು ಮೂಲದ ಮೋಡೆಲ್ ಶ್ವೇತಾ ಮೌರ್ಯ ಅವರು ಇತ್ತೀಚೆಗೆ ಸಿಂಗಾಪುರದಲ್ಲಿ ನಡೆದ ಮಿಸೆಸ್ ವರ್ಲ್ಡ್ ವೈಡ್ 2022 ಅಂತರಾಷ್ಟ್ರೀಯ ಸೌಂದರ್ಯ ಸ್ಪರ್ಧೆಯಲ್ಲಿ ಮಿಸೆಸ್ ವರ್ಲ್ಡ್ ವೈಡ್ ಗ್ಲೋರಿ ಬ್ಯೂಟಿ ಕಿರೀಟವನ್ನು ಗೆದ್ದುಕೊಂಡಿದ್ದಾರೆ. ಸುಮಾರು...

ಮಂಗಳೂರು : ಬಲ್ಮಠ ಕೆ.ಟಿ.ಸಿ ಆವರಣದಲ್ಲಿ ಕಿಟ್ಟೆಲ್ ಪ್ರತಿಮೆ ಅನಾವರಣ

ಕಿಟ್ಟೆಲ್ ಅವರ ಕನ್ನಡ ಸಾಹಿತ್ಯದ ಸಮಗ್ರ ಗ್ರಂಥ ಪ್ರಕಟಿಸಲು ಒತ್ತಾಯಕನ್ನಡದ ಪ್ರಥಮ ಶಬ್ದಕೋಶವನ್ನು ರೂಪಿಸಿದ ರೆವರೆಂಡ್ ಫರ್ಡಿನೆಂಡ್ ಕಿಟೆಲ್ ಅವರ ಪ್ರತಿಮೆಯನ್ನು ಮಂಗಳೂರಿನ ಕರ್ನಾಟಕ ಥಿಯೋಲಾಜಿಕಲ್ ಕಾಲೇಜು ಆವರಣದಲ್ಲಿ ಶನಿವಾರದಂದು ಕಿಟೆಲ್ ಅವರ...

ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ಬಿಲ್ಲವ ಸಂಘದಿಂದ 14 ಬಡ ಕುಟುಂಬಗಳಿಗೆ ಸೂರು

ಪುತ್ತೂರು:- ದುಷ್ಕರ್ಮಿಗಳಿಂದ ಹತ್ಯೆಗೀಡಾದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಕುಟುಂಬದವರಿಗೆ ದ.ಕ ಹಾಗೂ ಉಡುಪಿ ಬಿಲ್ಲವ ಪ್ರಮುಖರು 45 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿಕೊಡುವುದಾಗಿ ಹೇಳಿದ್ದು...

ಪಡುಪೆರಾರದಲ್ಲಿ ಶ್ರೀ ಶಾರದ ಜ್ಯೋತಿಷ್ಯಾಲಯದ ಶುಭಾರಂಭ

ಮಂಗಳೂರು: ಮಂಗಳೂರು ಮತ್ತು ಮುಂಬಯಿ ಮಹಾನಗರದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಂದ ತಮ್ಮನ್ನು ಗುರುತಿಸಿಕೊಂಡಿರುವ ಸಹೋದರರಾದ ಗುರುಶಂಕರ್ ಭಟ್ ಮತ್ರು ಶಂಕರ್‍ಗುರು ಭಟ್ ಅವರ 'ಶ್ರೀ ಶಾರದ ಜ್ಯೋತಿಷ್ಯಾಲಯ'ದ ಉದ್ಘಾಟನಾ ಸಮಾರಂಭವು ಜರುಗಿತು....

ಸೌದಿ ಅರೇಬಿಯಾದಲ್ಲಿ ಟೀಂ ಬಿ ಹ್ಯೂಮನ್ 2ನೇ ಘಟಕ ಆರಂಭ

ಸೌದಿ ಅರೇಬಿಯಾದಲ್ಲಿ ಟೀಂ ಬಿ ಹ್ಯೂಮನ್ ತನ್ನ 2ನೇ ಘಟಕವನ್ನು ರಚಿಸಿತು. ಟೀಂ ಬಿ ಹ್ಯೂಮನ್ ಈ ಹಿಂದೆ ಕೇವಲ ಒಂದೇ ಘಟಕವನ್ನು ಝುಬೈಲ್ ನಲ್ಲಿ ಹೊಂದಿದ್ದು, 2ನೇ ಕೊರೊನಾ ಅಲೆಯ ಮೊದಲು...

ಬಂಟ್ವಾಳ : ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಎರಡು ದಿನಗಳ ಕಾಲ ನಡೆಯುವ ಬಂಟ್ವಾಳ ತಾಲೂಕು 22 ನೇ ಕನ್ನಡ ಸಾಹಿತ್ಯ ಸಮ್ಮೇಳನ ಶನಿವಾರದಂದು ಬಂಟ್ವಾಳ ತಾಲೂಕಿನ ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು. ನಿವೃತ್ತ ಪ್ರಾಂಶುಪಾಲ ಹಾಗೂ ಹಿರಿಯ...

ನ.13ರಂದು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ವಿಶ್ವ ಮಧುಮೇಹ ದಿನದ ಅಂಗವಾಗಿ ಶಿಬಿರ

ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.), ಆದರ್ಶ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ಮತ್ತು ಆದರ್ಶ ಆಸ್ಪತ್ರೆ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಮಧುಮೇಹ ದಿನದ ಅಂಗವಾಗಿ `ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವು...

Most Read