Yearly Archives: 2022

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ತಮಿಳು ನಟ ವಿಶಾಲ್ ಭೇಟಿ

ಕಡಬ : ತಮಿಳು ನಟ ವಿಶಾಲ್ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಹಾಗೂ ದೇವಾಲಯದ ಆನೆಯ ಆಶೀರ್ವಾದ ಪಡೆದರು ನಂತರ ಆಶ್ಲೇಷ...

ದ.ಕ. ಜಿಲ್ಲೆಯಲ್ಲಿ 2023ರ ಕರಡು ಮತದಾರರ ಪಟ್ಟಿ ಪ್ರಕಟ

ದಕ್ಷಿಣ ಕನ್ನಡ ಜಿಲ್ಲೆಯ ಮತದಾರರು ಕರಡ ಪಟ್ಟಿ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ 17,08, 955 ಮತದಾರರಿದ್ದು, 8, 71,364 ಮಹಿಳಾ ಮತ್ತು 8,37,527 ಪುರುಷ ಮತದಾರರಿದ್ದಾರೆ. ಡಿ.8ರ ವರೆಗೆ ಮತದಾರರ ಪಟ್ಟಿ ಪರಿಷ್ಕರಣೆಯ ಹಿನ್ನೆಲೆಯಲ್ಲಿ...

ಮಾಜಿ ಸಚಿವರಿಗೆ ಮಾಹಿತಿಯ ಕೊರತೆಯಿದೆ : ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲ ಅಧ್ಯಕ್ಷ ಸುನಿಲ್ ಆಳ್ವ ಆರೋಪ

ಮೂಡುಬಿದಿರೆ: ಡೀಮ್ಡ್ ಅರಣ್ಯ ಕಾನೂನನ್ನು ಸರಕಾರ ಸರಳೀಕೃತಗೊಳಿಸಿದರಿಂದ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರ ಸೂಚನೆಯಂತೆ 94ಸಿ ಮತ್ತು 94ಸಿಸಿ ಪಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಮೂಲ್ಕಿ,ಮೂಡುಬಿದಿರೆ, ಮಂಗಳೂರು...

ಅನಾಥ ವೃದ್ಧರಿಗೆ ಆಶ್ರಯ ನೀಡೋರಿಲ್ಲ : ಜಿಲ್ಲಾಧಿಕಾರಿಗಳಿಗೆ ಮೊರೆ ಹೋದ ಸಾಮಾಜಿಕ ಕಾರ್ಯಕರ್ತರು

ಉಡುಪಿ: ಕೋಟ ಠಾಣಾ ವ್ಯಾಪ್ತಿಯಲ್ಲಿ 20 ದಿನಗಳ ಹಿಂದೆ ಕಾಲಿಗೆ ಗಾಯವಾಗಿ, ಅನಾರೋಗ್ಯ ಪೀಡಿತರಾಗಿ ಅನಾಥ ಸ್ಥಿತಿಯಲ್ಲಿದ್ದ ಹಿರಿಯ ವೃದ್ಧರನ್ನು ವಿಶು ಶೆಟ್ಟಿ ಅವರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಯ ಬಳಿಕ ಗುಣಮುಖರಾಗಿರುವ...

ಮಿಲಾಗ್ರಿಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

ಮಂಗಳೂರು ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ 2022-23 ನೆ ಸಾಲಿನ ಚಟುವಟಿಕೆಗಳ ಉದ್ಘಾಟನೆ ನೆರವೇರಿತು. ಕೆನರಾ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ, ಅಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಯೋಜನಾಧಿಕಾರಿಗಳಾದ ಸೀಮಾ...

ಉಳ್ಳಾಲ : ಗೋವಿಗಾಗಿ ಮೇವು ಮೆರವಣಿಗೆ ವೇಳೆ ಘರ್ಷಣೆಗೆ ಪ್ರಚೋದನೆ

ಗೋವಿಗಾಗಿ ಮೇವು ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಮುಂದೆ ನಿಂತು ಅಶಾಂತಿಗೆ ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ನ.6 ರಂದು...

ಕನ್ನಡದಲ್ಲೇ ವ್ಯವಹರಿಸಲು ಮನವಿ

ಕನ್ನಡ ನೆಲ, ಜಲ ಭಾಷೆ, ಸಂಸ್ಕೃತಿ ಮತ್ತು ಸಂಸ್ಕಾರ ಉಳಿಸುವಲ್ಲಿ ಕಸಾಪ ಬಹುಮುಖ್ಯ ಭೂಮಿಕೆ ವಹಿಸುತ್ತಿದೆ : ಡಾ ಚೂಂತಾರುಕನ್ನಡ ನಾಡಲ್ಲಿ ಎಲ್ಲರೂ ಕನ್ನಡದಲ್ಲಿಯೇ ವ್ಯವಹರಿಸುವಂತಾಗಬೇಕು. ಇತರ ರಾಜ್ಯದ ನೌಕರರು ನಮ್ಮ ರಾಜ್ಯದಲ್ಲಿ...

ಜೆಸಿಐ ಬಂಟ್ವಾಳದ 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ಛಾಯಾಗ್ರಾಹಕ ರಾಜೇಂದ್ರ ಅವರು ಆಯ್ಕೆ

ಬಂಟ್ವಾಳ: ಜೆಸಿಐ ಬಂಟ್ವಾಳದ 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ.ಸಿ. ರೋಡಿನ ವರ್ಣ ಸ್ಟುಡಿಯೋದ ಮಾಲಕ, ಸೃಜನಶೀಲ ಛಾಯಾಗ್ರಾಹಕ ರಾಜೇಂದ್ರ ಅವರು ಆಯ್ಕೆಯಾಗಿದ್ದಾರೆ. ಜೆಸಿಐ ಬಂಟ್ವಾಳದ ಅಧ್ಯಕ್ಷ ರೋಷನ್‌ರೈ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ...

ಉಳ್ಳಾಲ : ಬಸ್ ಕ್ಲೀನರ್ ನಿಂದ ವೈದ್ಯೆಯೊಂದಿಗೆ ಅಸಭ್ಯ ವರ್ತನೆ

ಉಳ್ಳಾಲ: ಬೆಂಗಳೂರು ನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕೆಗೆ ಬಸ್ ಕ್ಲೀನರ್ ವೊಬ್ಬ ಪ್ಯಾಂಟ್ ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ...

ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದ ಚಾಲಕ ಕುಸಿದು ಬಿದ್ದು ಗಂಭೀರ

ಸುಳ್ಯ: ಆಟೋ ಚಾಲಕರೊಬ್ಬರು ಇದ್ದಕಿದ್ದಂತೆ ಪಾಶ್ರ್ವವಾಯುಗೆ ತುತ್ತಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ನಗರದಲ್ಲಿ ನಡೆದಿದೆ. ಸದ್ಯ ಗಂಭೀರ ಸ್ಥಿತಿಯಲ್ಲಿ ಹೇಮನಾಥ್ ಆರ್.ಬಿ.(32) ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾದ...

Most Read