Yearly Archives: 2022

ಪ್ರತಿ ದಿನ ಸೂರ್ಯ ನಮಸ್ಕಾರ ಏಕೆ ಮಾಡಬೇಕು?

ಪ್ರತಿ ದಿನ ಸೂರ್ಯ ನಮಸ್ಕಾರವನ್ನು ನಿಧಾನವಾಗಿ 5-10 ನಿಮಿಷಗಳ ಕಾಲ ಮಾಡುವುದ್ದರಿಂದ ಸುಮಾರು 20 ರಿಂದ 30 ಕ್ಯಾಲೊರಿಗಳನ್ನು ಕಡಿಮೆ ಮಾಡಲು ಸಾಧ್ಯವಿದೆ ಎಂದು ಸಲಹೆ ನೀಡುತ್ತಾರೆ. ಸೂರ್ಯ ನಮಸ್ಕಾರಗಳು ಅನೇಕ ಜನರ ಫಿಟ್‌ನೆಸ್ ದಿನಚರಿಗಳ ಅತ್ಯಗತ್ಯ...

ಮೂಡುಬಿದಿರೆ : ಎಮ್ಮೆ ಮಾಂಸ ಮಾರಾಟ ಮಳಿಗೆಗೆ ಪರವಾನಿಗೆ ನೀಡದಂತೆ ಹಿಂಜಾವೇಯಿಂದ ಮನವಿ

ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ಎಮ್ಮೆ ಮಾಂಸ ಮಾರಾಟ ಮಳಿಗೆಯನ್ನು ತೆರೆಯಲು ಪರವಾನಿಗೆ ನೀಡಬಾರದೆಂದು ಆಗ್ರಹಿಸಿ ಮೂಡುಬಿದಿರೆ ತಾಲೂಕು ಹಿಂದೂ ಜಾಗರಣ ವೇದಿಕೆಯು ಪುರಸಭಾ ಮುಖ್ಯಾಧಿಕಾರಿ ಇಂದು ಎಂ.ಅವರಿಗೆ ಮನವಿಯನ್ನು ಸಲ್ಲಿಸಿದರು.ಹಿಂದೂ ಜಾಗರಣಾ ವೇದಿಕೆಯ...

ಆಲೂರಿನಲ್ಲಿ ವ್ಯಕ್ತಿಯ ಮೇಲೆ ಕಾಡಾನೆ ದಾಳಿ

ಆಲೂರು ತಾಲೂಕಿನ ಪಾಳ್ಯ ಹೋಬಳಿ ನೀಡನೂರು ಗ್ರಾಮದ ದೇವರಾಜು ಎಂಬುವರನ್ನು 15 ದಿನದ ಹಿಂದೆ ಕಾಡಾನೆ ದಾಳಿ ಮಾಡಿ ಪ್ರಾಣಾಪಯದಿಂದ ಪಾರಾಗಿ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಅರಣ್ಯ ವಲಯ ಅಧಿಕಾರಿ...

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅವರಿಂದ ಭಾಶಾ ಮಂಡಳ್ ಭೇಟಿ.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಮನೋಹರ್ ಕಾಮತ್ ಅವರು ಕೊಂಕಣಿ ಮಾತೃಭಾಷೆ ಹಾಗೂ ಕೊಂಕಣಿ ಸಂಸ್ಕೃತಿಯ ಕಾರಣಕ್ಕಾಗಿ 49ವರುಷಗಳ ಮೊದಲು ಆರಂಭವಾಗಿ ಕೊಂಕಣಿ ಲೋಕ ಮಹಾ ಮೇಳವನ್ನು ಮಂಗಳೂರು ನಗರದಲ್ಲಿ ಸಂಘಟನೆ...

ಮಂಗಳೂರು : ಜಾಗೃತಿ ತಿಳುವಳಿಕೆ ಸಪ್ತಾಹದ ಸಮಾರೋಪ ಸಮಾರಂಭ

ರಾಜ್ಯದ ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಆಡಳಿತದಿಂದ ವಿದೇಶಿ ಹೂಡಿಕೆದಾರರು ಪ್ರಭಾವಿತರಾಗಿದ್ದು, ಅದರ ಫಲವಾಗಿ ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಕೋಟಿ ಹೂಡಿಕೆಯ ಒಪ್ಪಂದಗಳಾಗಿರುವುದು ಹೆಮ್ಮೆಯ ವಿಷಯ ಎಂದು...

ಭೀಮಾ ಜ್ಯೂವೆಲರ್ ನಿಂದ ಬ್ಯಾರಿಕೇಡ್ ಕೊಡುಗೆ -ಉಡುಪಿ ಸಂಚಾರಿ ಪೊಲೀಸ್ ಠಾಣೆಗೆ ಹಸ್ತಾಂತರ

ಉಡುಪಿಯ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಭೀಮಾ ಜ್ಯೂವೆಲರ್ ವತಿಯಿಂದ ಉಡುಪಿ ಸಂಚಾರಿ ಪೊಲೀಸ್ ಠಾಣೆಗೆ ಬ್ಯಾರಿಕೇಡ್‌ಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.ಉಡುಪಿ ಜಿಲ್ಲೆಯಲ್ಲಿರುವ ಹೆಸರಾಂತ ಚಿನ್ನಾಭರಣ ಸಂಸ್ಥೆಯಾದ ಭೀಮ ಜ್ಯೂವೆಲರ್ ಸಮಾಜಿಕ ಸೇವೆಯಲ್ಲೂ ಮುಂಚೂಣಿಯಲ್ಲಿದೆ....

ಕಾನೂನಿನ ಅರಿವಿನ ಬಗ್ಗೆ ತರಬೇತಿ ಶಿಬಿರ – ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರದಿಂದ ಕಾರ್ಯಕ್ರಮ

ಮಂಜೇಶ್ವರ: ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರದ ನೇತೃತ್ವದಲ್ಲಿ ಕಾನೂನಿನ ಅರಿವಿನ ಬಗ್ಗೆ ತರಬೇತಿ ಶಿಬಿರ ಹಮ್ಮಿಕೊಳ್ಳಲಾಯಿತು.ಮಂಜೇಶ್ವರ ಗೋವಿಂದ ಪೈ ಗಿಳಿವಿಂಡು ಸಭಾಂಗಣದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಸದಸ್ಯ ಕೆ ಆರ್...

ಮಳಲಿ ಮಸೀದಿ ವಿವಾದ: ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಜಾ

ಮಂಗಳೂರಿನ ಹೊರವಲಯದ ಮಳಲಿಪೇಟೆ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಇಂದು ವಜಾಗೊಳಿಸಿದೆ.ಮಳಲಿ ಮಸೀದಿ ಪ್ರಕರಣದಲ್ಲಿ ಮಸೀದಿಯು ವಕ್ಫ್ ಆಸ್ತಿಯಾಗಿರುವ ಕಾರಣ...

ಮಕ್ಕಳನ್ನುಶಾಲೆಗೆ ಕರೆದೊಯ್ಯುವ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತ

ವಿಟ್ಲ: ಆಟೋ ರಿಕ್ಷಾ ಚಾಲಕರೋರ್ವರು ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ನ.9 ರಂದು ಬಂಟ್ವಾಳ ತಾಲೂಕಿನ ಮಾಣಿ ಸಮೀಪ ನಡೆದಿದೆ. ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಮೃತರು. ಜಯಕರ ಪೂಜಾರಿ ರವರು...

ಪಡುಕುಡುರು ಗ್ರಾಮದ ಹಳೆಮಜಲು ನಿವಾಸಿಯ ಕರುಣಾಜನಕ ಕಥೆ

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಪಡುಕುಡುರು ಗ್ರಾಮದ ಒಳಗುಡ್ಡೆ ,ಹಳೆಮಜಲು ನಿವಾಸಿ ಪ್ರೇಮ ಪೂಜಾರ್ತಿ ವಾಸಿಸುವ ಮನೆಗೊಂದು ಬಾಗಿಲಿಲ್ಲ, ಕಿಟಕಿಗಳಂತೂ ಇಲ್ಲವೇ ಇಲ್ಲ,ಶೌಚಲಯಕ್ಕೆ ಬಯಲೇ ಗತಿ, ಒಂದೊತ್ತು ಊಟಕ್ಕೂ ಗತಿಯಿಲ್ಲದೇ ಪ್ರೇಮಕ್ಕನ ಬದುಕು...

Most Read