Yearly Archives: 2022

ಮಳಲಿ ಮಸೀದಿ ವಿವಾದ :ಮಂಗಳೂರು ಕೋರ್ಟ್‍ನಲ್ಲಿ ಇಂದು ತೀರ್ಪು ಸಾಧ್ಯತೆ

ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ಇಂದು ನೀಡುವ ಸಾಧ್ಯತೆ ಇದೆ. ಕೋರ್ಟ್ ಕಮಿಷನರ್ ಮೂಲಕ ಸರ್ವೆ...

ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿ ಎಗರಿಸಿದ ಖದೀಮರು -ವಿಟ್ಲ ಠಾಣೆಯ ಪೊಲೀಸರು ಭೇಟಿ, ತನಿಖೆ

ವಿಟ್ಲ: ಕಾರಣಿಕ ಕ್ಷೇತ್ರಗಳಲ್ಲೊಂದಾದ ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿಯನ್ನು ಯಾರೋ ಖದೀಮರು ಎಗರಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.ಕೆಲಿಂಜ ಕ್ಷೇತ್ರಕ್ಕೆ ಬಹಳ ಪುರಾತನ ಇತಿಹಾಸವಿದ್ದು ಇಲ್ಲಿ ವರ್ಷಂಪ್ರತಿ...

ಸಮಸ್ಯೆಗಳ ಕೂಪವಾಗಿ ಮಾರ್ಪಟ್ಟ ವಿಟ್ಲ ಪಟ್ಟಣ

ವಿಟ್ಲ: ಸಮಸ್ಯೆಗಳ ಕೂಪವಾಗಿ ವಿಟ್ಲ ಪಟ್ಟಣ ಮಾರ್ಪಾಡಾಗಿದೆ. ಸಮಸ್ಯೆಯಿಂದ ಕಂಗಾಲಾದ ಜನಅವರ ಕಷ್ಟಗಳನ್ನು ನಮ್ಮಲ್ಲಿ ಹೇಳುವ ಪರಿಸ್ಥಿತಿ ಇದೀಗ ನಿರ್ಮಾಣವಾಗಿದೆ. ಅದ್ದರಿಂದ ಬಿಜೆಪಿಯ ಕಾರ್ಯವೈಖರಿ ಏನೆಂಬುದು ಜನರಿಗೆ ಮನದಟ್ಟಾಗಿದೆ ಎಂದು ಪುತ್ತೂರು ವಿಧಾನಸಭಾ...

ಅನಧಿಕೃತ ಪ್ಲೆಕ್ಸ್ ಬ್ಯಾನರ್ ಅಳವಡಿಕೆ : ಯುವಕ ಬಲಿ : ಪರಿಹಾರ ಒದಗಿಸುವಂತೆ ಆಗ್ರಹ

ಭಾರತೀಯ ಮಜ್ದೂರು ಸಂಘದ ಕುಟುಂಬ ಮಿಲನ ಕಾರ್ಯಕ್ರಮಕ್ಕೆ ಸಂಬಂಧಿಸಿದ ಯಾವುದೇ ಅನುಮತಿ ಇಲ್ಲದ, ಅನಧಿಕೃತ ಫ್ಲಕ್ಸ್ ಬ್ಯಾನರ್ ಅಳವಡಿಕೆ ಸಂದರ್ಭದಲ್ಲಿ ವಿದ್ಯುತ್ ಅಪಘಾತ ಸಂಭವಿಸಿ ಅಮಾಯಕ ಯುವಕನೊರ್ವ ಬಲಿಯಾದ ಘಟನೆ ದುರದೃಷ್ಟಕರ ಎಂದು...

ನ.10ರಿಂದ ಬಿ.ಸಿ ರೋಡ್‍ನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯಿಂದ ವಸ್ತ್ರಗಳ ಮಾರಾಟ ಮೇಳ

ಬಂಟ್ವಾಳ: ಕಳೆದ ಮೂರು ತಿಂಗಳ ಹಿಂದೆ ಬಂಟ್ವಾಳ ತಾಲೂಕಿನ ಜನ ಮನ ಗೆದ್ದ ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯಿಂದ ವಸ್ತ್ರಗಳ ಮಾರಾಟ ಮೇಳ ನವೆಂಬರ್ 10, ಗುರುವಾರದಿಂದ ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯಲ್ಲಿ ಸಭಾಂಗಣದಲ್ಲಿ...

ಕಾರ್ಕಳ: ಚಂದ್ರ ಗ್ರಹಣ ಭಾಗಶಃ ಗೋಚರ

ಕಾರ್ಕಳ: ಕಾರ್ಕಳ ಹೆಬ್ರಿ ತಾಲೂಕಿನಲ್ಲಿ ಚಂದ್ರ ಗ್ರಹಣದ ಭಾಗಶಃ ಗೋಚರವಾಯಿತು . ಚಂದ್ರಗ್ರಹಣ ಮೋಕ್ಷಕಾಲದ ಬಳಿಕ ಕಾರ್ಕಳದ ಪ್ರಮುಖ ದೇವಾಲಯಗಳಲ್ಲಿಗರ್ಭಗುಡಿ ಸ್ವಚ್ಚ ಗೊಳಿಸಿ ಪೂಜಾ ವಿಧಿವಿಧಾನಗಳು ನಡೆದವು. ಕಾರ್ಕಳ ತಾಲೂಕಿನ ಪ್ರಸಿದ್ದ ವೆಂಕಟರಮಣ...

ಸುರತ್ಕಲ್‌ ಟೋಲ್‌ಗೇಟ್‌ ತೆರವುಗೊಳಿಸಲು ಸಾಧ್ಯವಾಗದ ಸಂಸದರು ಜನಪ್ರತಿನಿಧಿಯಾಗಲು ಅರ್ಹರಲ್ಲ: ಐವನ್‌ ಡಿಸೋಜಾ

ಸುರತ್ಕಲ್, ನ.೮: ದೇಶದಲ್ಲಿ ೩೬ ಅಕ್ರಮ ಟೋಲ್‌ಗೇಟ್‌ಗಳಿರುವುದನ್ನು ಒಪ್ಪಿಕೊಂಡಿರುವ ಕೇಂದ್ರ ಹೆದ್ದಾರಿ ಸಚಿವ ಗಡ್ಕರಿಯವರೇ ತೆರವುಗೊಳಿಸಲಾಗುವುದು ಎಂದು ಲೋಕಸಭೆಯಲಿ ಹೇಳಿದ ಬಳಿಕವೂ ಸಂಸದರಾಗಿ ಸುರತ್ಕಲ್ ಅಕ್ರಮ ಟೋಲ್‌ಗೇಟ್ ತೆರವುಗೊಳಿಸಲು ಸಾಧ್ಯವಾಗದಿರುವ ಸಂಸದ ನಳಿನ್...

ಮಂಗಳೂರು : ರಾಜ್ಯ ಸರ್ಕಾರದ ಜನಸಂಕಲ್ಪ ಯಾತ್ರೆ ಅಲ್ಲ, ಇದು ಜನ ಸಂಕಟ ಯಾತ್ರೆ-ಮಂಗಳೂರಿನಲ್ಲಿ ಶಾಸಕ ಯು.ಟಿ. ಖಾದರ್ ವಾಗ್ದಾಳಿ

ರಾಜ್ಯದ ಬಿಜೆಪಿ ಸರ್ಕಾರ ಜನಸಂಕಲ್ಪ ಯಾತ್ರೆಯನ್ನು ಆರಂಭಿಸಿದ್ದು, ಇದು ಜನ ಸಂಕಲ್ಪ ಯಾತ್ರೆ ಅಲ್ಲ ಇದು ಜನ ಸಂಕಟ ಯಾತ್ರೆ. ಜನ್ರ ಮುಂಗಡ ಪತ್ರದಲ್ಲಾಗಲಿ ಹೇಳಿದ ಯಾವುದೇ ಆಶ್ವಾಸನೆ ಈಡೇರಿಸಿಲ್ಲ. ಸರ್ಕಾರದ ವೈಫಲ್ಯ...

ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ (Lohitashwa) ನಿಧನರಾಗಿದ್ದಾರೆ. ಹಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಐಸಿಯುನಲ್ಲಿ ಇರಿಸಲಾಗಿತ್ತು. ಇಂದು (ನವೆಂಬರ್ 8) ಅವರು ಕೊನೆಯುಸಿರು ಎಳೆದಿದ್ದಾರೆ....

ವಿಟ್ಲ: ಪೆಟ್ರೋಲ್ ಸುರಿದು ಯುವಕನ ಹತ್ಯೆ

ವಿಟ್ಲ: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿದ್ದು, ವಿಚಾರಣೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಬಂಧಿತ ಆರೋಪಿ...

Most Read