Yearly Archives: 2022

ಪುತ್ತೂರು: ಬಾಲವನದಲ್ಲಿ ಬಾಲರು” ಸಂಭ್ರಮದ ಮಕ್ಕಳ ದಿನಾಚರಣೆ -ನ.14 : ಡಾ.ಶಿವರಾಮ ಕಾರಂತ ಬಾಲವನದಲ್ಲಿ ಕಾರ್ಯಕ್ರಮ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪುತ್ತೂರು ಡಾ.ಶಿವರಾಮ ಕಾರಂತ ಬಾಲವನ ಸಮಿತಿ ಹಾಗೂ ಪುತ್ತೂರು ಸಹಾಯಕ ಆಯುಕ್ತರ ಕಾರ್ಯಾಲಯದ ಜಂಟಿ ಆಶ್ರಯದಲ್ಲಿ ``ಬಾಲವನದಲ್ಲಿ ಬಾಲರು'' ಸಂಭ್ರಮದ ಮಕ್ಕಳ ದಿನಾಚರಣೆ ನ.14 ಸೋಮವಾರ ಬೆಳಗ್ಗೆ...

ವಿಟ್ಲ :ಶಿಥಿಲಾವಸ್ಥೆಯಲ್ಲಿ ಕುಳಾಲು ಸರ್ಕಾರಿ ಶಾಲೆಯ ಕಟ್ಟಡ-ಕುಸಿಯುವ ಹಂತದಲ್ಲಿರುವ ನಾಲ್ಕು ಕೊಠಡಿಗಳು -ಶಾಸಕರಿಗೆ ಮನವಿ ನೀಡಿದರೂ ಸ್ಪಂದಿಸಿಲ್ಲ

ವಿಟ್ಲ : ಶಿಕ್ಷಣ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ÷್ಯದಿಂದಾಗಿ 92ವರ್ಷಗಳ ಇತಿಹಾಸ ಹೊಂದಿದ ಕುಳಾಲು ಸರಕಾರಿ ಶಾಲೆಯ ಕಟ್ಟಡ ಕುಸಿಯುತ್ತಿದ್ದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 92ವರ್ಷಗಳನ್ನು ಪೂರೈಸಿದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ...

ಗಟ್ಟಿ ಸಮಾಜದ ನಾಯ್ಗರು ಮತ್ತು ಮೇಲ್ಡರಿಗೆ ಗಡಿ ಪ್ರಸಾದ ಪ್ರಧಾನ

ಮಂಗಳೂರು : ಗಟ್ಟಿ ಸಮಾಜದ ನಾಯ್ಗರು ಮತ್ತು ಮೇಲ್ಡರಿಗೆ ಗಡಿ ಪ್ರಸಾದ ಪ್ರಧಾನ ಕಾರ್ಯಕ್ರಮವು ಸೋಮೇಶ್ವರ ಶ್ರೀ ಸೋಮನಾಥ ಕ್ಷೇತ್ರದಲ್ಲಿ ಸೋಮವಾದಂದು ಲಕ್ಷದೀಪೋತ್ಸವದ ಸಂದರ್ಭದಲ್ಲಿ ಗಟ್ಟಿ ಸಮಾಜದ ಹಾಗೂ ಊರವರ ಉಪಸ್ಥಿತಿಯಲ್ಲಿ ಶ್ರದ್ಧಾ...

ಕುಂದಾಪುರ : ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ

. ಕುಂದಾಪುರ: ಜನಪ್ರಿಯ ಸರ್ಕಾರವಿದ್ದರೆ, ಜನಪರ ನಾಯಕ ಅದರ ಮುಖ್ಯಸ್ಥನಾದರೆ ಯಾವ ರೀತಿ ಜನಸ್ಪಂದನೆ ಸಿಗುತ್ತದೆ ಎನ್ನುವುದಕ್ಕೆ ಈ ಬೈಂದೂರಿನ ಅಭಿವೃದ್ದಿಯ ಕತೆಯೇ ಸಾಕ್ಷಿ. ನಮ್ಮ ಸರ್ಕಾರದ ಅಭಿವೃದ್ದಿಯ ಕೆಲಸಗಳು ನಿಮ್ಮ ಮುಂದಿವೆ. ಕೇಂದ್ರ,...

ಶ್ರೀ ಮನೋಹರ್ ಕೆ ಪುತ್ರನ್ ಮುಂಬೈ(75) ನಿಧನ

ಮೂಲತ: ಎರ್ಮಾಳು ತೆಂಕ ದವರಾದ ಇವರು ತಮ್ಮ ವಿದ್ಯಾಭ್ಯಾಸವನ್ನು ಊರಿನಲ್ಲಿ ಮುಗಿಸಿ ಮುಂಬೈಯಲ್ಲಿ ಉನ್ನತ ವ್ಯಾಸಂಗ ವನ್ನು ಮಾಡಿ ಪ್ರತಿಷ್ಠಿತ ಟಾಟಾ ಮೋಟಾರ್ಸ್ ಕಂಪನಿ ಯಲ್ಲಿ 35 ವರ್ಷ ಉನ್ನತ ಹುದ್ದೆ ಯಲ್ಲಿ...

ತಲಪಾಡಿ : RTO ಕಚೇರಿಗೆ ಲೋಕಾಯುಕ್ತ ದಾಳಿ

ಉಳ್ಳಾಲ: ತಲಪಾಡಿ ಆರ್ ಟಿ ಓ ಕಚೇರಿಗೆ ಲೋಕಾಯುಕ್ತ ಎಸ್.ಪಿ ಲಕ್ಷ್ಮೀಗಣೇಶ್ ನೇತೃತ್ವದ ತಂಡ ದಾಳಿ ನಡೆಸಿ ಸತತ ಮೂರು ಗಂಟೆಗಳಿಂದ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಕೇರಳ - ಕರ್ನಾಟಕ ಗಡಿಭಾಗ ಮೇಲಿನ...

ಸಮಾಜಸೇವಕ ವಾಸುದೇವ ಆರ್. ಕೋಟ್ಯಾನ್ ನಿಧನ

ಭಾರತ್ ಕೋಅಪರೇಟಿವ್ ಬ್ಯಾಂಕ್ ಮುಂಬಯಿಯ ಮಾಜಿ ಅಧ್ಯಕ್ಷರಾಗಿ ಮತ್ತು ನಿರ್ದೇಶಕರಾಗಿ ಹೆಜಮಾಡಿ, ಬಿಲ್ಲವರ ಸಂಘ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಹೆಜಮಾಡಿ ಇದರ ಗೌರವಾಧ್ಯಕ್ಷರಾಗಿ, ಮಾರ್ಗದರ್ಶಕರಾಗಿ, ಸಂಘದ ಹಾಗೂ ಗಡಿಯ ಸಮಗ್ರ...

ಕೆಳಮಟ್ಟದ ರಾಜಕಾರಣ ಯಾರೂ ಮಾಡಬಾರದು : ಗೋಪಾಲ ಪೂಜಾರಿ

ಕುಂದಾಪುರ: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಮಂಜೂರು ಮಾಡಿದ ಕೆಲವು ಯೋಜನೆಗಳನ್ನು ಇಂದು ಮುಖ್ಯಮಂತ್ರಿಗಳ ಮೂಲಕ ಶಂಕುಸ್ಥಾಪನೆ ಮಾಡಲಾಗುತ್ತಿದೆ. ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾಡಳಿತ ಜನತೆಗೆ ತಪ್ಪು...

ಅಡಕೆ ಬೆಳೆಯಲ್ಲಿ ಬಿಳಿಚುಕ್ಕಿ ರೋಗ : ವೈಜ್ಞಾನಿಕ ಕಾರಣ ಪತ್ತೆ ಹಚ್ಚಿ ನಿವಾರಣೆಗೆ ಕ್ರಮ : ಕುಂದಾಪುರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ

ಕುಂದಾಪುರ: ಅಡಕೆ ಬೆಳೆಯಲ್ಲಿ ಬಿಳಿಚುಕ್ಕೆ ರೋಗ ಕಾಣಿಸಿಕೊಳ್ಳುತ್ತಿದ್ದು, ಕೃಷಿಕರು ಆತಂಕದಲ್ಲಿದ್ದಾರೆ. ಈ ರೋಗದ ಬಗ್ಗೆ ಕೃಷಿ ವಿಶ್ಯವಿದ್ಯಾಲಯ ಹಾಗೂ ಕೇಂದ್ರ ಸರ್ಕಾರದ ತಂಡ ಪರಿಶೀಲನೆ ನಡೆಸುತ್ತಿದ್ದು, ವೈಜ್ಞಾನಿಕವಾದ ಕಾರಣವನ್ನು ಪತ್ತೆ ಹಚ್ಚಿ ಬಳಿಕ...

ಮೂಡುಬಿದಿರೆ ಪುರಪ್ರವೇಶಗೈದ ಶ್ರೀರಾಮ ದಿಗ್ವಿಜಯ ರಥಯಾತ್ರೆ

ಮೂಡುಬಿದಿರೆ: 'ಶ್ರೀ ರಾಮದಾಸ, ಆಶ್ರಮದ ನೇತೃತ್ವದಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಸಾಧು-ಸಂತರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಶ್ರೀರಾಮ ದಿಗ್ವಿಜಯ ರಥಯಾತ್ರೆಯು ಮೂಡುಬಿದಿರೆಗೆ ಆಗಮಿಸಿತು. ಶ್ರೀ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಸೋಲೂರು ಆರ್ಯ...

Most Read