ಕುಂದಾಪುರ: ಜನಪ್ರಿಯ ಸರ್ಕಾರವಿದ್ದರೆ, ಜನಪರ ನಾಯಕ ಅದರ ಮುಖ್ಯಸ್ಥನಾದರೆ ಯಾವ ರೀತಿ ಜನಸ್ಪಂದನೆ ಸಿಗುತ್ತದೆ ಎನ್ನುವುದಕ್ಕೆ ಈ ಬೈಂದೂರಿನ ಅಭಿವೃದ್ದಿಯ ಕತೆಯೇ ಸಾಕ್ಷಿ. ನಮ್ಮ ಸರ್ಕಾರದÀ ಅಭಿವೃದ್ದಿಯ ಕೆಲಸಗಳು ನಿಮ್ಮ ಮುಂದಿವೆ. ಕೇಂದ್ರ,...
ಮಂಗಳೂರು: ತುಳು ಸಿನಿಮಾ ನಟ, ಬಿಗ್ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ದೂರು ದಾಖಲಾಗಿದೆ. ಬೆದರಿಕೆ ಬಗ್ಗೆ ರೂಪೇಶ್ ಕುಟುಂಬದ ಸದಸ್ಯರು ಮಂಗಳೂರು ಪೆÇಲೀಸ್ ಆಯುಕ್ತರಿಗೆ ದೂರು...
ಬೆಳ್ತಂಗಡಿ ಪಟ್ಟಣದಲ್ಲಿರುವ ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣದ ಮುಂಭಾಗದಲ್ಲಿರುವ ಖಾಸಗಿ ರಿಕ್ಷಾ ನಿಲ್ದಾಣದಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಗುಂಡಿಯೊಂದು ನಿರ್ಮಾಣವಾಗಿದೆ.
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೊಯ್ಯೂರು ಖಾಸಗಿ ರಿಕ್ಷಾ ನಿಲ್ದಾಣದಲ್ಲಿ ಈ...
ಪಂಚಾಯತ್‍ರಾಜ್ ವ್ಯವಸ್ಥೆಯನ್ನು ಬುಡಮೇಲು ಮಾಡುವ ಮೂಲಕ ಬಿಜೆಪಿ ಸರಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವ ನಿಟ್ಟಿನಲ್ಲಿ ಒಂದೊಂದು ಕೆಲಸಗಳನ್ನು ಮಾಡುತ್ತಿದೆ ಎಂದು ರಾಜೀವಗಾಂಧಿ ಪಂಚಾಯತ್‍ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ಸುಭಾಶ್ರಚಂದ್ರ ಶೆಟ್ಟಿ ಆರೋಪಿಸಿದ್ದಾರೆ.
ಅವರು ಸೋಮವಾರ...
ಪುತ್ತೂರು: ಪುತ್ತೂರಿಗೆ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸ್ವಂತ ಮನೆ, ವಾಣಿಜ್ಯ ಉದ್ದೇಶಕ್ಕೆ 10 ಸೆಂಟ್ಸ್ ಭೂಮಿಯನ್ನು ಭೂ ಪರಿವರ್ತನೆಗೆ ಅವಕಾಶ ನೀಡಿರುವುದು ಸರಕಾರದ...
ಮಂಗಳೂರು: ನಾನು ನಾಲ್ಕು ವರ್ಷದಿಂದ ಶಾಸಕನಾಗಿದ್ದೇನೆ. ಆದ್ರೆ ಬಾಲ್ಯದಿಂದಲೇ ನಾನು ಸ್ಚಯಂ ಸೇವಕ ಸಂಘದ ಸೇವಕ. ಗೋಹತ್ಯೆಯನ್ನು ನಾನು ಕಟಿಬದ್ಧವಾಗಿ ಖಂಡಿಸುತ್ತೇನೆ, ಬಿಜೆಪಿ ಸರ್ಕಾರ ಇತ್ತೀಚೆಗೆ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿದೆ....
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‍ಮೆಂಟ್ ನ ಟೀಮ್ ಚ್ಯಾಲೆಂಜರ್ಸ್ ನ ಬಹು ನಿರೀಕ್ಷಿತ ಉತ್ಸವಗಳಲ್ಲಿ ಒಂದಾದ 5 ನೇ ಆವೃತ್ತಿಯ ಏರೋಫಿಲಿಯಾ 2022 ನವೆಂಬರ್ 11ರಿಂದ 13ವರಗೆ ನಡೆಯಲಿದೆ ಎಂದು...
ಮುಲ್ಕಿ ವಿಜಯ ಕಾಲೇಜಿಗೆ 1994-97ರಲ್ಲಿ ಬಿಕಂ ಪದವಿ ಪಡೆದು ಹೊರ ಬಂದ ಹಳೆ ವಿದ್ಯಾರ್ಥಿಗಳು, ತಾವು ಕಲಿತ ಸಂಸ್ಥೆಯ ಬಡ ವಿದ್ಯಾರ್ಥಿಗಳ ವಿದ್ಯಾನಿಧಿಗೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಇತರರಿಗೆ...
ಡಾ. ವಸಂತಕುಮಾರ ಪೆರ್ಲ ಅವರ ಮೂಲ ಕನ್ನಡ ಕಥೆಗಳ ಇಂಗ್ಲಿಷ್ ಅನುವಾದ ವಿಷ್ಣುಮಂಗಲ ಇಂಗ್ಲಿಷ್ ಕಥಾ ಸಂಕಲನದ ಬಿಡುಗಡೆ ಕಾರ್ಯಕ್ರಮವು ನಗರದ ಪ್ರೆಸ್‍ಕ್ಲಬ್‍ನಲ್ಲಿ ನಡೆಯಿತು.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಪಿ.ಎಸ್. ಯಡಪಡಿತ್ತಾಯ ಅವರು...
ಫಾದರ್ ಮುಲ್ಲರ್ ಕಾಲೇಜಿನ ವಾಕ್ ಮತ್ತು ಶ್ರವಣ ವಿಭಾಗದ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಪುರುಷ ಮತ್ತು ಮಹಿಳಾ ಬ್ಯಾಡ್ಮಿಂಟನ್ ಪಂದ್ಯಾವಳಿ ಶ್ರೀ ಕೆಮ್ಮಾರ್ ಬಾಲಕೃಷ್ಣ ಗೌಡ ಸ್ಮಾರಕ ಟ್ರೋಫಿ ನವೆಂಬರ್...