Yearly Archives: 2022

ಸರ್ವ ಧರ್ಮ ಸಮ್ಮೇಳನ : ಧರ್ಮ ಸಾಗರದಲ್ಲಿ ಸೌಹಾರ್ದತೆಯ ಅಲೆಗಳಾಗಿ ಸಾಗೋಣ – ಮುನಿ ಶ್ರೀ ರಶ್ನಿ ಕುಮಾರ್ ಜೀ

ಬೆಂಗಳೂರು: ನ, 6: ವಿಜಯನಗರಜ ಅರ್ಹಂ ಭವನದಲ್ಲಿ ಧರ್ಮ ಧರ್ಮಗಳ ನಡುವೆ ಸಾಮರಸ್ಯ ಬೆಸೆಯುವ ಸರ್ವ ಧರ್ಮ ಸಮ್ಮೇಳನ ಹಾಗೂ ಸರ್ವಧರ್ಮ ಆಧ್ಯಾತ್ಮಿಕ ಸ್ನೇಹ ಮಿಲನ-2022 ಕಾರ್ಯಕ್ರಮ ಸಂತಸ, ಸಡಗರದಿಂದ ನೆರವೇರಿತು. ಧರ್ಮ ಧರ್ಮಗಳ...

ಮಾತು ಉಳಿಸಲಾಗದ ಸಂಸದ ಅಜ್ಞಾತ ವಾಸಕ್ಕೆ : ಮುನೀರ್ ಕಾಟಿಪಳ್ಳ

ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಈವರೆಗೆ ನೀಡಿದ ಭರವಸೆಗಳು ಯಾವುದೂ ಈಡೇರಿಲ್ಲ. ಒಂದು ರೂಪಾಯಿಗೆ 16 ಡಾಲರ್ ಒದಗಿಸುವ , ಎರಡು ಸಾವಿರಕ್ಕೆ ಒಂದು ಲೋಡು ಮರಳು ಒದಗಿಸುವ, ಜಿಲ್ಲೆಯ ಜನರಿಗೆ...

ಕಾಪುವಿನಲ್ಲಿ ಜನಸಂಕಲ್ಪ ಯಾತ್ರೆಗೆ ಸಿಎಂ ಚಾಲನೆ

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬಿಜೆಪಿ ಉಡುಪಿ ಜಿಲ್ಲಾ ಅಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್ ವಹಿಸಿದ್ದರು, ಮುಖ್ಯ ಅಥಿತಿಗಳಾಗಿ ಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ, ಸಚಿವರುಗಳಾದ ಎಸ್. ಅಂಗಾರ, ಸುನೀಲ್ ಕುಮಾರ್, ಗೋವಿಂದ...

ಇಟಲ ಶ್ರೀ ಸೋಮನಾಥೇಶ್ವರ ದೇವಸ್ಥಾನ : ಧ್ವಜಸ್ತಂಭದ ಭವ್ಯ ಮೆರವಣಿಗೆ ವಾಹನ ಜಾಥಾ

ಮೂಡುಬಿದಿರೆ: ಮಹತೋಭಾರ ಇಟಲ ಶ್ರೀ ಸೋಮನಾಥೇಶ್ವರ ದೇವಸ್ಥಾನ ದರೆಗುಡ್ಡೆ ಇಲ್ಲಿಗೆ ನೂತನ ಧ್ವಜಸ್ತಂಭ ನಿರ್ಮಾಣಕ್ಕಾಗಿ ಸುಳ್ಯದಿಂದ ತಂದಿರುವ ಕೊಡಿಮರವನ್ನು ಮೂಡುಬಿದಿರೆ ಜೈನ ಪ.ಪೂ.ಕಾಲೇಜು ಮೈದಾನದ ಬಳಿ ಸ್ವಾಗತಿಸಲಾಯಿತು. ನಂತರ ಕೊಂಬು, ಚೆಂಡೆ, ಕುಣಿತ...

ಬಂಟ್ಸ್ ಬಹರೈನ್ ಪದಗ್ರಹಣಾ ಕಾರ್ಯಕ್ರಮ : ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗಿ

ಬಹರೈನ್; "ತಾನು ಕರಗಿ ಇತರರರಿಗೆ ಬೆಳಕು ಕೊಡುವ ಮೇಣದ ಬತ್ತಿಯಂತೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಾಗ ಜೀವನದಲ್ಲಿ ಸಾರ್ಥಕೆಯನ್ನು ಕಾಣಬಹುದು . ಮಕ್ಕಳಿಗೆ ಮಾತೃ ಭಾಷೆಯನ್ನೂ ಕಳಿಸಿದಾಗ ಮಾತ್ರ ನಮ್ಮ ಸಂಸ್ಕ್ರತಿ ಉಳಿದು ಬೆಳೆಯಲು ಸಾಧ್ಯ...

ಅಲೆಮಾರಿ ಜನಾಂಗದ ಶ್ರೇಯಸ್ಸಿಗಾಗಿ ಸೇವೆ ಸಲ್ಲಿಸುತ್ತಿದ್ದ ಭಾಸ್ಕರ್ ದಾಸ್ ಎಕ್ಕಾರು ನಿಧನ

ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ ದಾಸ್ ಎಕ್ಕಾರು (66) ಹಾಸನದಲ್ಲಿ ಶನಿವಾರ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ,   ಶನಿವಾರ ಬೆಂಗಳೂರಿನಿಂದ ಮಂಗಳೂರಿಗೆ ತಮ್ಮ ಇನೋವಾ ವಾಹನದಲ್ಲಿ ವಾಪಾಸ್ಸಾಗುವ ಸಂದರ್ಭ ಕುಣಿಗಲ್ ನಲ್ಲಿ ಬಾಸ್ಕರ್...

ಕಾಲಮಿತಿ ಯಕ್ಷಗಾನಕ್ಕೆ ವಿರೋಧ:ಕಟೀಲಮ್ಮನೆಡೆ ಭಕ್ತರ ನಡೆ

ಮಂಗಳೂರು:ಕಟೀಲು ಮೇಳದ  ಈ ಬಾರಿಯ ತಿರುಗಾಟ ಇದೇ ನವೆಂಬರ್ ತಿಂಗಳಲ್ಲಿ ಆರಂಭಗೊಳ್ಳಲಿದೆ ಅದರೆ ಈ ವರ್ಷದಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನ ನೀಡಲು ಕಟೀಲು ದೇವಸ್ಥಾನ ಅಡಳಿತ ಮಂಡಳಿ ನಿರ್ಧರಿಸಿದ್ದು ಅದ್ರೆ ಕಾಲಮಿತಿ ಯಕ್ಷಗಾನಕ್ಕೆ...

ಪುತ್ತೂರು : ನವ ವಿವಾಹಿತೆ ಆತ್ಮಹತ್ಯೆ

ಪುತ್ತೂರು :  ನವ ವಿವಾಹಿತೆಯೊಬ್ಬರು ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲ್ಲೂಕಿನ ಮಾಡನ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ನಡೆದಿದೆ. ಸಾಂತ್ಯ ನಿವಾಸಿ ಜಯಪ್ರಕಾಶ್ ಅವರ ಪತ್ನಿ ವೈಶಾಲಿ...

ಮಂಗಳೂರು: 1 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆ; ಶಾಸಕ ಡಾ ವೈ. ಭರತ್ ಶೆಟ್ಟಿ ಅವರಿಂದ ಉದ್ಘಾಟನೆ

ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್೧೮ ಕಾವೂರು ವ್ಯಾಪ್ತಿಯ ಆಕಾಶಭವನ ಮುಖ್ಯ ರಸ್ತೆಯನ್ನು ಮಹಾತ್ಮಗಾಂಧಿ ಯೋಜನೆಯಡಿ ೧ ಕೋಟಿ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣವಾಗಿದ್ದು ಶಾಸಕರಾದ ಡಾ....

ಉಳ್ಳಾಲ: ಸ್ಕೂಟರ್‌ಗೆ ಲಾರಿ ಢಿಕ್ಕಿ: ಇಬ್ಬರು ಮೃತ್ಯು: ಇಬ್ಬರು ಮಕ್ಕಳಿಗೆ ಗಾಯ

ಉಳ್ಳಾಲ: ರಾ.ಹೆ. 66 ರಲ್ಲಿ ಸಂಚರಿಸುತ್ತಿದ್ದ ಸ್ಕೂಟರಿಗೆ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಿಂದ ಹೊರಬರುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಜೆಪ್ಪು ತಂದೊಳಿಗೆ ನಿವಾಸಿ ಗಂಗಾಧರ್ (45 ಹಾಗೂ ಕೊಣಾಜೆ ಪಜೀರು ನಿವಾಸಿ ನೇತ್ರಾವತಿ(48)...

Most Read