Yearly Archives: 2022

ಕೊಲ್ಲಮೊಗ್ರದಲ್ಲಿ ಮದ್ಯಮುಕ್ತ ಹೋರಾಟ ಸಮಿತಿಯಿಂದ ಪ್ರತಿಭಟನೆ

ಮದ್ಯ ಮುಕ್ತ ಗ್ರಾಮ ಹೋರಾಟ ಸಮಿತಿ ಕೊಲ್ಲಮೊಗ್ರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿ, ಅಖಿಲಾ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸುಳ್ಯ ತಾಲೂಕು, ಶೌರ್ಯಶ್ರೀ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ...

ಬಿ.ಸಿ ರೋಡ್‌ನಲ್ಲಿ ತುಳು ನಾಟಕೋತ್ಸವ-2022 ಕಾರ್ಯಕ್ರಮ

ಬಂಟ್ವಾಳದ ಬಿ.ಸಿ.ರೋಡ್‌ನ ಸ್ಪರ್ಶಾ ಕಲಾಮಂದಿರಲ್ಲಿ ತುಳು ನಾಟಕೋತ್ಸವ-2022 ನಡೆಯುತ್ತಿದ್ದು, ಆರನೇ ದಿನದಂದು ಅಭಿನಯ ಕಲಾವಿದೆರ್ ಕುಡ್ತಮುಗೇರು ಇವರಿಂದ ನನದಾದ ಒರಿಂಡ್ ನಾಟಕವು ಪ್ರದರ್ಶನಗೊಂಡಿತು.ತುಳು ನಾಟಕ ಕಲಾವಿದರ ಒಕ್ಕೂಟ ಮಂಗಳೂರು ಇದರ ಬಂಟ್ವಾಳ ಘಟಕದ...

ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣ ಯೋಜನೆ

ಪುತ್ತೂರು:ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ಪುತ್ತೂರಿನಲ್ಲಿ ನಿರ್ಮಿಸುವ ಯೋಜನೆಯಿದ್ದು, ಈಗಾಗಲೇ ನಗರಸಭೆ ಈ ಕುರಿತು ಆಸಕ್ತಿ ವಹಿಸಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಅವರು ಪುತ್ತೂರು ನಗರಸಭೆ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ...

ಬಂಟ್ವಾಳದ ಜಕ್ರಿಬೆಟ್ಟುವಿನಲ್ಲಿ ಸೇತುವೆ ಸಹಿತ ಅಣೆಕಟ್ಟು ನಿರ್ಮಾಣ

ಬಂಟ್ವಾಳ: ಸುಮಾರು 135 ಕೋಟಿ ರೂ ವೆಚ್ಚದಲ್ಲಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ಸೇತುವೆ ಸಹಿತ ಅಣೆಕಟ್ಟು ನಿರ್ಮಾಣದ ಪೂರ್ವಭಾವಿ ಕೆಲಸಗಳು ಆರಂಭಗೊAಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರದಲ್ಲಿ ಇದಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು...

ಬಿಸಿರೋಡು-ಪುಂಜಾಲಕಟ್ಟೆ ರಾಷ್ಟಿಯ ಹೆದ್ದಾರಿ ರಸ್ತೆ ಕಾಮಗಾರಿ : ಅಪಘಾತ ಸ್ಥಳಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಭೇಟಿ

ಬಂಟ್ವಾಳ: ಬಿಸಿರೋಡು-ಪುಂಜಾಲಕಟ್ಟೆ ರಾಷ್ಟಿಯ ಹೆದ್ದಾರಿ ರಸ್ತೆ ಕಾಮಗಾರಿ ಸಂಪೂರ್ಣ ವಾದ ಬಳಿಕ ಕೆಲವೊಂದು ಆಯಕಟ್ಟಿನ ಸ್ಥಳದಲ್ಲಿ ಅಪಘಾತಗಳು ನಡೆಯುತ್ತಿದ್ದು, ಈ ಸ್ಥಳಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು...

ರಾಜ್ಯಮಟ್ಟದ ವಿಶ್ವಕರ್ಮ ಕಾಷ್ಠಶಿಲ್ಪ ಸಭಾ ದಶಮಾನೋತ್ಸವ ಆಚರಣೆ

ಬೆಂಗಳೂರು; ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕೌಶಲ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದು, ಈ ಯೋಜನೆಯಡಿ ಇರುವ ಉಜ್ವಲ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಅರಿವು ಮೂಡಿಸಲು ನವೆಂಬರ್ 6 ರಂದು ಯಲಹಂಕದ ಡಾ....

ಪುರಸಭೆಯ ಪರವಾನಿಗೆ ಪಡೆಯದೆ ಕಾಲೇಜು ನಿರ್ಮಾಣ

ಮೂಡುಬಿದಿರೆ: ಪುರಸಭೆಯ ಷರತ್ತು ಉಲ್ಲಂಘನೆ ಮಾಡಿ ಸರಕಾರದ ಯಾವುದೇ ಇಲಾಖೆಯಿಂದ ಪರವಾನಿಗೆಯನ್ನು ಪಡೆದುಕೊಳ್ಳದೇ ಕಾನೂನು ಬಾಹಿರವಾಗಿ ಜರಾತುಲ್ ಕುರಾನ್ ಕುರಾನಿಕ್ ಫ್ರೀ ಸ್ಕೂಲ್ ಮತ್ತು ಆಲ್ ಮಫಾಝ್ ವುಮೆನ್ಸ್ ಶೆರಿಯತ್ ಕಾಲೇಜನ್ನು ನಿರ್ಮಾಣ...

ದೇರಳಕಟ್ಟೆ :ಕಣಚೂರು ಸಂಸ್ಥೆಯೊoದಿಗೆ ಮೆಡ್ ಪಾರ್ಲಿಮೆಂಟ್ ಆರೋಗ್ಯ ರಕ್ಷಣೆ ಒಡಂಬಡಿಕೆ

ದೇರಳಕಟ್ಟೆ: ವೈದ್ಯಕೀಯ ಕ್ಷೇತ್ರ ಸೇರಿದಂತೆ ನರ್ಸಿಂಗ್, ಫಿಸಿಯೋಥೆರಪಿ, ಅಲೈಡ್ ಸೈನ್ಸ್ನ ಶಿಕ್ಷಣದೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಹೊಸ ತಂತ್ರಜ್ಞಾನದೊAದಿಗೆ ಆರೋಗ್ಯ ರಕ್ಷಣೆಗೆ ಬೇಕಾದ ಕೌಶಲ್ಯ ವೃದ್ಧಿ ಇಂದಿನ ಅಗತ್ಯಗಳಲ್ಲಿ ಒಂದಾಗಿದ್ದು, ಶಿಕ್ಷಣದೊಂದಿಗೆ ಕೌಶಲ್ಯಕ್ಕೆ...

ಕಟೀಲು ಯಕ್ಷಗಾನದ ಕಾಲಮಿತಿ ಹಿಂಪಡೆಯುವಂತೆ ಆಗ್ರಹಿಸಿ ಪಾದಯಾತ್ರೆ

ಮಂಗಳೂರು: ಕಟೀಲು ಯಕ್ಷಗಾನ ಮೇಳಗಳ ಪ್ರದರ್ಶನ ವನ್ನು ಕಾಲಮಿತಿಗೊಳಪಡಿಸುವ ನಿರ್ಧಾರವನ್ನು ಹಿಂಪಡೆಯಬೇಕು, ಯಕ್ಷಗಾನ ಪರಂಪರೆಯಂತೆ ರಾತ್ರಿ ಯಿಂದ ಬೆಳಗ್ಗಿನವರೆಗೆ ಯಕ್ಷಗಾನ ಪ್ರದರ್ಶನಗೊಳ್ಳಬೇಕು ಎಂದು ಆಗ್ರಹಿಸಿ ಶ್ರೀ ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿಗಳು...

ಶಾರ್ಟ್‌ಸರ್ಕ್ಯೂಟ್‌ : ಅಂಗಡಿ ಬೆಂಕಿಗಾಹುತಿ

ಮಂಗಳೂರಿನ ವೆಲೇನ್ಸಿಯಾ ಗೋರಿಗುಡ್ಡದಲ್ಲಿ ಜನರಲ್ ಸ್ಟೋರ್‌ವೊಂದು ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿಗಾಗುತಿಯಾದ ಘಟನೆ ನಡೆದಿದೆ. ಇಂದು ಮುಂಜಾನೆ ಈ ದುರ್ಘಟನೆ ನಡೆದಿದ್ದು, ಜನರಲ್ ಸ್ಟೋರ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಜನರಲ್ ಸ್ಟೋರ್ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು,...

Most Read