ಮೂಡುಬಿದಿರೆ: ಚಿರತೆಯೊಂದು ದನದ ಕರುವಿನ ಮೇಲೆರಗಿ ತಿಂದು ಸಾಯಿಸಿದ ಘಟನೆ ಬಡಗ ಮಿಜಾರಿನಲ್ಲಿ ನಡೆದಿದೆ.ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಪಂಜುರ್ಲಿ ಗುಡ್ಡೆಯ ದಿನೇಶ್ ಅವರ ಮನೆಯ ಒಂದೂವರೆ ತಿಂಗಳಿನ ಕರುಇದಾಗಿದೆ. ಇವರು ತೋಟದಲ್ಲಿ ಕರು ಮೇಯಲು...
ಮಂಗಳೂರು : ಮಂಗಳೂರು ನಗರದ ನೀರುಮಾರ್ಗದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಇಲ್ಲಿಂದ ಒಂದು ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು ಹತ್ತು ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಜಿಲ್ಲಾಡಳಿತ ಘೋಷಿಸಿದೆ.
ನಗರದ...
ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತ. ಎಸ್.ರೆಡ್ಡಿ. ಕಾಂತಾರ ಚಿತ್ರದಲ್ಲಿರುವಂತೆ ವೇಷ ಹಾಕಿ ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ಪೇಜ್‌ನಲ್ಲಿ ಹಂಚಿಕೊಂಡಿದ್ದಳು.
ತುಳುನಾಡಿನ ಅತ್ಯಂತ ನಂಬಿಕೆಯ ದೈವ ಪಂಜುರ್ಲಿಯ ರೀಲ್ಸ್ ವೈರಲ್ ಆಗುತ್ತಿದ್ದಂತೆ. ಶ್ವೇತಾ ನಡೆಗೆ...
ದಾಖಲೆಗಳಲ್ಲಿ ‘ಮ್ಯಾಂಗಲೋರ್’ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿರುವ ಹೆಸರನ್ನು ‘ಮಂಗಳೂರು’ ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶಿಸಿದೆ.
ವಿಮಾನ ನಿಲ್ದಾಣದಲ್ಲಿರುವ ಬೋರ್ಡ್ ಸಹಿತ ಸ್ವಾಗತ ಕಮಾನುಗಳಲ್ಲಿ ಈಗಾಗಲೇ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ...
ಮಂಗಳೂರಿನಲ್ಲಿ ಐಶಾರಾಮಿಯಾದ ಹಾಗೂ ಕೈಗೆಟುಕುವ ರೀತಿಯಲ್ಲಿ ಮನೆಗಳನ್ನು ನಿರ್ಮಿಸುತ್ತಿರುವ ಸಂಸ್ಥೆ ಮುಕುಂದ್ ಎಂಜಿಎಂ ರಿಯಾಲ್ಟಿ ಇದೀಗ ನಗರದ ಜನತೆಗೆ ಎಲ್ಲಾ ಸೌಕರ್ಯಗಳನ್ನೊಳಗೊಂಡ ಅಪಾರ್ಟ್‍ಮೆಂಟ್ ಕೇದಾರ್-ಹೈ ಲಿವಿಂಗ್ ಲಕ್ಶುರಿ ಹೋಮ್ಸ್ ಎಂಬ ವಸತಿ ಸಮುಚ್ಚಕ್ಕೆ...
ಮಂಗಳೂರು: ಅಕ್ಷರಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ ದಶಕದ ಕನಸಾಗಿದ್ದ ಪದವಿ ಪೂರ್ವ ಕಾಲೇಜು ಮಂಜೂರಾಗಿದೆ. ಹರೇಕಳದ ನ್ಯೂಪಡ್ಪಿವಿಗೆ ಕಷ್ಟಪಟ್ಟು ಸರಕಾರಿ ಶಾಲೆ ಪಡೆಯುವಲ್ಲಿ ಯಶಸ್ವಿಯಾಗಿದ್ದ ಅವರು ಬಳಿಕ ನಿರಂತರ ಪ್ರಯತ್ನದಿಂದ...
ಅಬುಧಾಬಿ : ನಾಲ್ಕು ದಶಕಗಳಿಗಿಂತಲೂ ಹೆಚ್ಚಿನ ಶ್ರೀಮಂತ ಇತಿಹಾಸ ಇರುವ ಅಬುಧಾಬಿಯ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕರ್ನಾಟಕ ಸಂಘವು ಇದೀಗ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ರೂಪುರೇಷೆಗಳನ್ನು ಹಾಕಿಕೊಂಡಿದ್ದು ಕಾರ್ಯಕ್ರಮವು...
ಪುತ್ತೂರು:ಸುಮಾರು 40 ವರ್ಷಗಳ ಜನತೆಯ ಬೇಡಿಕೆಯಾದ ನಗರದ ಹಾರಾಡಿ ರೈಲ್ವೇ ನಿಲ್ದಾಣ ರಸ್ತೆಯನ್ನು ಕಾಂಕ್ರಿಟೀಕರಣ ಮಾಡುವ ಮೂಲಕ ಅಭಿವೃದ್ಧಿಪಡಿಸುವ ಕಾರ್ಯ ಪುತ್ತೂರು ನಗರಸಭೆ ವತಿಯಿಂದ ನಡೆದಿದ್ದು, ಡಬಲ್ ಇಂಜಿನ್ ಸರಕಾರ ಇಂತಹಾ ಅಭಿವೃದ್ಧಿ...
ಚಾಲಕನ ನಿಯಂತ್ರಣ ತಪ್ಪಿದ ಕಾರು ಮಹಿಳೆಗೆ ಡಿಕ್ಕಿಯಾಗಿ, ಮಹಿಳೆ ಸಹಿತ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಪಕ್ಷಿಕೆರೆ...
ತೊಕ್ಕೋಟು ಪೆರ್ಮನ್ನೂರಿನ ಸಂತ ಸೆಬಾಸ್ತಿಯನ್ನರ ಇಗರ್ಜಿ ಬಳಿಯಲ್ಲಿ ಸಂತ ಸೆಬಾಸ್ತಿಯನ್ ಅಡಿಟೋರಿಯಂ ಹೆಸರಿನ ಸುಸಜ್ಜಿತವಾದ ಮದುವೆ ಸಮಾರಂಭಕ್ಕೆ ಯೋಗ್ಯವಾದ ಸಭಾಂಗಣ ವೊಂದು ಉದ್ಘಾಟನೆ ಗೊಂಡಿತು. ಸರ್ವ ಧರ್ಮ ಸಮನ್ವಯತೆಯ ಸಂದೇಶ...