Yearly Archives: 2022

ಬಿ.ಸಿ ರೋಡ್‌ : ತುಳು ನಾಟಕೋತ್ಸವ

ಬಂಟ್ವಾಳದ ಬಿ.ಸಿ.ರೋಡ್‌ನ ಸ್ಪರ್ಶಾ ಕಲಾಮಂದಿರಲ್ಲಿ ತುಳು ನಾಟಕೋತ್ಸವ-2022 ಏಳು ದಿನಗಳ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಾಲ್ಕನೇ ದಿನವಾದ ಇಂದು ಓಂ ಶ್ರೀ ಕಲಾವಿದೆರ್ ಬಿ.ಸಿ. ರೋಡ್ ಇವರಿಂದ ಅಂದ್‌oಡ ಅಂದ್ ಪನ್ಲೆ ನಾಟಕವು ಪ್ರದರ್ಶನಗೊಂಡಿತು.ತುಳು...

ಶಾರದಾ ಎ.ಅಂಚನ್ ರಿಗೆ ಹುಬ್ಬಳ್ಳಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ವಿಶ್ವ ಕನ್ನಡ ಸಂಘ (ರಿ) ಹುಬ್ಬಳ್ಳಿ ಇವರು ಪ್ರತೀ ವರುಷ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನಾಡಿನ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕೊಡಮಾಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಮುಂಬಯಿ ಸಾಹಿತಿ, ಲೇಖಕಿ...

ಬೆಳ್ತಂಗಡಿ :ಹೊಂಡಮಯ ರಸ್ತೆಗಳಿಗೆ ತೇಪೆ ಕಾರ್ಯ

ಬೆಳ್ತoಗಡಿತಾಲೂಕಿನಲ್ಲಿರಾಷ್ಟೀಯ ಹೆದ್ದಾರಿ 73ರಲ್ಲಿ ಗುರುವಾಯನಕೆರೆಯಿಂದ ಉಜಿರೆವರೆಗೆ ಹೊಂಡಮಯವಾಗಿರುವ ಸ್ಥಳಗಳಿಗೆ ಕಡೆಗೂ ತೇಪೆ ಕಾರ್ಯಕ್ಕೆ ಇಲಾಖೆ ಮುಂದಾಗಿದೆ.ಪೂoಜಾಲಕಟ್ಟೆಯಿoದ ಚಾರ್ಮಾಡಿ ವರೆಗಿನ ರಸ್ತೆಯಲ್ಲಿ ಅಲ್ಲಲ್ಲಿ ಹೊಂಡಗುAಡಿ ಸೃಷ್ಟಿಯಾಗಿದ್ದು, ವಾಹನ ಸವಾರರು ಹರಸಾಹಸ ಪಡುವಂತಾಗಿತ್ತು. ದುರಸ್ತಿಗೆ...

ಪುತ್ತೂರು : ಪುತ್ತೂರಿನಲ್ಲಿ ನ.13ರ ವರೆಗೆ ಕಾನೂನು ಅರಿವು-ನಾಗರಿಕ ಸಬಲೀಕರಣ ಅಭಿಯಾನ

ಪುತ್ತೂರು: ರಾಷ್ಟೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಅ. 31 ರಿಂದ ನ.13 ರ ವರೆಗೆ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರಿಕರ ಸಬಲೀಕರಣ ಅಭಿಯಾನವನ್ನು...

ಮಂಗಳೂರು :ಮೂಡುಶೆಡ್ಡೆ- ಬೋಂದೆಲ್ ಸಂಪರ್ಕ ರಸ್ತೆ ಮಧ್ಯೆ ಸುರಿದ ತ್ಯಾಜ್ಯ ರಾಶಿ

ಮಂಗಳೂರು ಪಾಲಿಕೆ ವ್ಯಾಪ್ತಿಯ ಮೂಡುಶೆಡ್ಡೆ-ಬೋಂದೆಲ್ ಸಂಪರ್ಕ ರಸ್ತೆ ಮಧ್ಯೆ ಕಿಡಿಗೇಡಿಕಗಳು ತ್ಯಾಜ್ಯ ತಂದು ಸುರಿದಿದ್ದು, ತ್ಯಾಜ್ಯ ರಸ್ತೆ ಮಧ್ಯೆ ಚೆಲ್ಲಾಪಿಲ್ಲಿಯಾಗಿದ್ದು, ಇದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಕಿಡಿಗೇಡಿಗಳ ಕೃತ್ಯದ ವಿರುದ್ಧ ಇಲಾಖೆಗೆ...

0%ಕಮೀಷನ್ 100% ಕೆಲಸ ಆಮ್ ಆದ್ಮಿ ಭರವಸೆಃ ಪೃಥ್ವಿ ರೆಡ್ಡಿ

ಮಂಗಳೂರುಃ ನಮ್ಮ ದೇಶದಲ್ಲಿ ಆಮ್ ಆದ್ಮಿ ಪಕ್ಷ ಕಡಿಮೆ ಅವಧಿಯಲ್ಲೇ ಜನಜಾಮಾನ್ಯರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ದೆಹಲಿ, ಪಂಜಾಬ್ ರಾಜ್ಯಗಳ ಅನಂತರ ನಾವು ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯನ್ನು ಗೆಲ್ಲಲಿದ್ದೇವೆ ಎಂದು ಭರವಸೆಯನ್ನು...

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಬುಧವಾರ ಅಧಿಕಾರ ಸ್ವೀಕರಿಸಿದರು.ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ದ.ಕ. ಜಿಪಂ ಸಿಇಒ ಡಾ.ಕುಮಾರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಿಜಿಸ್ಟಾçರ್...

ಉಳ್ಳಾಲ: ಮಸೀದಿಗೆ ನುಗ್ಗಿ ಕಾಣಿಕೆ ಡಬ್ಬಿ ಒಡೆದು ನಗದು ಕಳವು

ಮಸೀದಿಗೆ ನುಗ್ಗಿದ ಕಳ್ಳರು ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿರುವ ಘಟನೆ ಇಂದು ನಸುಕಿನ ಜಾವ ಸಂಭವಿಸಿದೆ.ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕಾನ ಬದ್ರಿಯಾ ಜುಮಾ ಮಸೀದಿ ಯಲ್ಲಿ ಘಟನೆ ನಡೆದಿದೆ....

ಬಿಜೆಪಿ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲ ವತಿಯಿಂದ ವಿಶೇಷ ಕಾರ್ಯಕಾರಿಣಿಯು ಕನ್ನಡ ಭವನದಲ್ಲಿ ಮಂಗಳವಾರ ನಡೆಯಿತು.ಮಂಡಲ ಅಧ್ಯಕ್ಷ ಸುನಿಲ್ ಆಳ್ವ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಮುಖ್ಯ...

ಮಂಜೇಶ್ವರ: ಕುಂಜತ್ತೂರು ಶಾಲೆಯಲ್ಲಿ ಮಾದಕದ್ರವ್ಯ ವಿರೋಧಿ ಮಾಸಾಚರಣೆ

ಮಂಜೇಶ್ವರ: ಜಿ.ವಿ.ಎಚ್.ಎಸ್.ಎಸ್.ಕುಂಜತ್ತೂರು ಶಾಲೆಯಲ್ಲಿ ಮಾದಕದ್ರವ್ಯ ವಿರೋಧಿ ಮಾಸಾಚರಣೆಯ ಸಮಾರೋಪ ಸಮಾರಂಭ ನಡೆಯಿತು. ಇದೇ ವೇಳೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.ಕಾರ್ಯಕ್ರಮದ ಸಂದೇಶವನ್ನು ಶಿಕ್ಷಕರುಗಳಾದ ರವೀಂದ್ರ ರೈ, ಅಶ್ರಫ್ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಬಾಲಕೃಷ್ಣ....

Most Read