ಕನ್ನಡ ಉತ್ಸವ ಸಮಿತಿ ಉಪ್ಪುಂದ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಉತ್ಸವ ಕಾರ್ಯಕ್ರಮ ಉಪ್ಪುಂದ ಶಾಲೆ ಬಾಗಿಲಿನಲ್ಲಿ ನಡೆಯಿತುಬೈಂದೂರು ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ಅವರು ತಾಯಿ ಭುವನೇಶ್ವರಿ ದೇವಿಯ...
ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಬಕಾರಿ ಸಚಿವರಾದ ಕೆ ಗೋಪಾಲಯ್ಯ ಅವರು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಬ್ಬನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆನೆ ದಾಳಿಯಿಂದ ಸಾವಿಗೀಡಾದ ಯುವಕನ ಕುಟುಂಬಕ್ಕೆ ಸಾಂತ್ವಾನ...
ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಾ, ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿ ಮುನ್ನುಗುತ್ತಿರುವ ಕಾಂತರ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಪೂರೈಸಿದ್ದು, ಚಿತ್ರಮಂದಿರ ಈಗಲೂ ಹೌಸ್‌ಫುಲ್ ಆಗಿದೆ. ಮತ್ತೊಂದೆಡೆ ಗ್ರಾಮದ ಜನರೆಲ್ಲಾ ಚಿತ್ರ ವೀಕ್ಷಿಸಲು...
ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭೂದಾಖಲೆಗಳು ಕಾಣೆಯಾಗುತ್ತಿವೆ! ಅಧಿಕಾರಿಗಳ ಬೇಜವಾಬ್ದಾರಿ ಇದಕ್ಕೆ ಕಾರಣ ಮತ್ತು ಆ ಮೂಲಕ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಆದುದರಿಂದ ನಾಪತ್ತೆಯಾದ ನಮ್ಮ ಕಡತಗಳನ್ನು ಹುಡುಕಿ ಕೊಡಬೇಕೆಂದು ವಿಟ್ಲದ ದ.ಕ.ಜಿಲ್ಲಾ ದಲಿತ್...
ಉಚ್ಚಿಲ ಪೇಟೆಯ ಹೃದಯ ಭಾಗದಲ್ಲಿರುವ ಬಹು ಮಹಡಿ ವಸತಿ ಸಂಕೀರ್ಣದಲ್ಲಿ ಬ್ಲೂ÷್ಯ ವೇವ್ಸ್ ನಲ್ಲಿ ಅವ್ಯವಸ್ಥೆ ತಾಂಡವಾಡುತ್ತಿದ್ದು ಅಲ್ಲಿಯ ನಿವಾಸಿಗಳು ಮಾಧ್ಯಮಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಕಟ್ಟಡಕ್ಕೆ ಸಂಬAಧಿಸಿ ಐವರು ಪಾಲುದಾರರಿದ್ದರೂ ಕೂಡ...
ಉಚ್ಚಿಲ ರಾಷ್ಟಿçÃಯ ಹೆದ್ದಾರಿ 66ರ ಬಳಿಯ ಅಂಗಡಿಗಳಿಗೆ ನುಗ್ಗಿದ ಕಳ್ಳನೊಬ್ಬ ಶಟರ್ ಬೀಗ ಮುರಿದು, ಹಣವನ್ನು ಕದ್ದೊಯ್ದ ಘಟನೆ ನಡೆದಿದ್ದು, ಕಳವು ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಉಚ್ಚಿಲದ ಮಹಮ್ಮದ್ ರಫೀಕ್ ರವರ ಸೈಬರ್...
ಹೆತ್ತ ತಾಯಿ ಹಾಗೂ ಹೊತ್ತ ಭೂಮಿ ಸ್ವರ್ಗಕ್ಕಿಂತ ಮಿಗಿಲು. ನಮ್ಮ ನಾಡು ನುಡಿ ಸಂಸ್ಕöÈತಿಗಳ ಬಗ್ಗೆ ನಾವು ಎಲ್ಲೇ ಇದ್ದರೂ ಹೃದಯದೊಳಗೆ ಪ್ರೀತಿ ಇರಬೇಕು. ನಮ್ಮ ನಾಡಿಗಾಗಿ ದುಡಿದ ಹತ್ತು ಹಲವು ಚೇತನಗಳ...
ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ಪ್ರಯುಕ್ತ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅಭಿನಯದ ಗಂಧದ ಗುಡಿ ಚಿತ್ರ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಲಾಗಿತ್ತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಕನ್ನಡ...
ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟಿçÃಯ ತನಿಖಾ ಸಂಸ್ಥೆ ಘೋಷಿಸಿದೆ.ಕಳೆದ ಜುಲೈ 26ರಂದು...
ಗುಂಡ್ಲುಪೇಟೆ ತಾಲೂೀಕಿನ ಬಂಡೀಪುರ ಹುಲಿ ಪ್ರದೇಶದ ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಹೊತ್ತುಕೊಂಡು ಬರುತ್ತಿದ್ದ ವೇಳೆ ಅರಣ್ಯಾಧಿಕಾರಿಗಳಿ ದಾಳಿ ಮಾಡಿ ಓರ್ವನನ್ನು ಬಂಧಿಸಿರುವ ಘಟನೆ ನಡೆದಿದೆ.
ಮದ್ದೂರು...