Yearly Archives: 2022

ಸುರತ್ಕಲ್ ಟೋಲ್ ಗೇಟ್ : 5ನೇ ದಿನಕ್ಕೆ ಕಾಲಿಟ್ಟ ಧರಣಿ

ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿರುದ್ಧ ಅನಿರ್ಧಿಷ್ಟಾವಧಿ ಧರಣಿಯ 5ನೇ ದಿನಕ್ಕೆ ಕಾಲಿಟ್ಟಿದ್ದು, ಟೋಲ್ ತೆರವು ಹೋರಾಟಕ್ಕೆ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗಿದೆ. ಎರಡು ಜಿಲ್ಲೆಯ ಹಲವು ತಾಲೂಕುಗಳ ವಿವಿಧ ಸಂಘಟನೆಗಳ ಪ್ರಮುಖರು ಇಂದಿನ...

ನವ ಮಂಗಳೂರು ಬಂದರು- ಕರ್ನಾಟಕ ರಾಜ್ಯೋತ್ಸವ ಆಚರಣೆ

ನವ ಮಂಗಳೂರು ಬಂದರು ಪ್ರಾಧಿಕಾರವು, ನಮಬ ಕನ್ನಡ ಸಂಘದ ಜೊತೆಗೂಡಿ 66 ನೇ ಕರ್ನಾಟಕ ಸಂಸ್ಥಾಪನಾ ದಿನ ಹಾಗು ಕರ್ನಾಟಕ ರಾಜ್ಯೋತ್ಸವವನ್ನು ಇಂದು ಆಚರಿಸಲಾಯಿತು ಬಂದರು ಪ್ರಾಧಿಕಾರದ ಅಧ್ಯಕ್ಷರು, ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು...

ಕಾಪುವಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ

ಎಲ್ಲೋ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ನಡೆಯಿತು ಎಂಬ ಕಾರಣಕ್ಕೆ ಎಲ್ಲಾ ಗ್ರಾ.ಪಂ. ಪ್ರತಿನಿಧಿಗಳ ಅಧಿಕಾರ ಕಿತ್ತು ಕೊಳ್ಳುವ ಸರ್ಕಾರ ನಿರ್ಧಾರ ಸರಿಯಲ್ಲ, ಇದು ಸರಿಯಾಗಿದ್ದರೆ ಭ್ರಷ್ಟಾಚಾರವೇ ತಾಂಡವಾಡುತ್ತಿರುವ ಸರ್ಕಾರವನ್ನು ಏನು ಮಾಡುತ್ತೀರಿ...

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ SDPI ವತಿಯಿಂದ ಒಲವಿನ ಕರ್ನಾಟಕ ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮ

ಮಂಗಳೂರು: ಅ 30: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಸಮ್ರದ್ದ , ಸದ್ರಡ,ಸ್ವಾಭಿಮಾನ ಕರ್ನಾಟಕ ಎಸ್ಡಿಪಿಐ ಸಂಕಲ್ಪ ಎಂಬ ಘೋಷಣೆ ಯೊಂದಿಗೆ ಒಲವಿನ ಕರ್ನಾಟಕ ಎಂಬ...

ರಾಜ್ಯೋತ್ಸವ ಪ್ರಶಸ್ತಿ- ಹೈಕೋರ್ಟ್ ಆದೇಶ ಪರಿಗಣಿಸದ ಸರ್ಕಾರ :ಹಿರಿಯ ಸಾಹಿತಿ ಬಿ.ವಿ. ಸತ್ಯನಾರಾಯಣ ರಾವ್

ಬೆಂಗಳೂರು, ಅ, 31: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ತಮ್ಮನ್ನು ಕಡೆಗಣಿಸಿದ್ದು, ಹೈಕೋರ್ಟ್ ಆದೇಶದಂತೆ ತಮ್ಮ ಹೆಸರನ್ನು ಪರಿಗಣಿಸುವಂತೆ ಹಿರಿಯ ಸಾಹಿತಿ ಬಿ. ವಿ. ಸತ್ಯನಾರಾಯಣ ರಾವ್ ರಾಜ್ಯ...

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿಯ ವಿಶೇಷ ಸಭೆ

ಉಡುಪಿ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಉಚ್ಚಿಲದ ಏಸ್‌.ಡಿ.ಪಿ.ಐ. ಕಚೇರಿಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷರಾದ ಮಜೀದ್ ಮೈಸೂರು ಅವರು ವಹಿಸಿದ್ದರು. ಸಭೆಯಲ್ಲಿ ಮುಂಬರುವ ಚುನಾವಣೆಯನ್ನು ದೂರ ದೃಷ್ಟಿಯಲ್ಲಿ ಇಟ್ಟು ಕೊಂಡು...

ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ಕಾನೂನು ಸಮರ

ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ತುಳುನಾಡು ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಕಾನೂನು ಸಮರಕ್ಕೆ ಮುಂದಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷಿಗರನ್ನು, ದೈವಾರಾಧನೆ,...

5ಕಿ.ಮೀ. ವ್ಯಾಪ್ತಿಗೆ ಟೋಲ್ ಸುಂಕ ವಿಧಿಸಿದ್ದರ ವಿರುದ್ದ ಪ್ರತಿಭಟನೆ

ಮಂಜೇಶ್ವರ: ತಲಪಾಡಿ ಟೋಲ್ ಗೇಟಿನ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ತಲಪಾಡಿ ಗ್ರಾ. ಪಂ. ವ್ಯಾಪ್ತಿಯ ನಾಗರೀಕರಿಗೆ ಉಚಿತ ಪ್ರಯಾಣಕ್ಕೆ ಅನುಮತಿ ನೀಡಿರುವ ಟೋಲ್ ಅಧಿಕೃತರು ಕೇರಳದ 5 ಕಿಲೋ ಮೀಟರ್ ವ್ಯಾಪ್ತಿಗೆ...

ಉದ್ಯಮಿ ಜಯರಾಂ ಬನನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಪ್ರಸ್ತುತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ವಾಣಿಜ್ಯೋದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜಯರಾಂ ಬನನ್ ಅವರು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಭಾಜರಾಗಿದ್ದಾರೆ. ದೆಹಲಿ ಸೇರಿದಂತೆ ದೇಶದ...

ಕಾವೂರಿನಲ್ಲಿ ಜನಸ್ಪಂದನಾ ಕಾರ್ಯಕ್ರಮ

ಕಾವೂರಿನಲ್ಲಿ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು. ಇದೇ ವೇಳೆ ಹಕ್ಕು ಪತ್ರ, ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಿತು. ಜನಸ್ಪಂದನಾ...

Most Read