Yearly Archives: 2022

ಅಂಬಿತ್ತಡಿ : ಶೆಡ್‍ನಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕೇಂದ್ರ

ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ 7ನೇ ವಾರ್ಡಿನ ಅಂಬಿತ್ತಡಿ ಎಂಬಲ್ಲಿ ಶೆಡ್ಡ್‍ನಲ್ಲೇ ಅಂಗನವಾಡಿ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಈ ತನಕ ಪೂರ್ಣ ಪ್ರಮಾಣದ ಅಂಗನವಾಡಿ ಕೇಂದ್ರ ನಿರ್ಮಾಣಗೊಂಡಿಲ್ಲ. ಶೀಘ್ರದಲ್ಲೇ ಸುಸಜ್ಜಿತವಾದ ಅಂಗನವಾಡಿ ಕೇಂದ್ರ ನಿರ್ಮಿಸಲಿ...

ಪುರಸಭಾಧಿವೇಶನಲ್ಲಿ ಸದಸ್ಯನಿಂದ ಅರೆನಗ್ನ ಪ್ರತಿಭಟನೆ

ಮೂಡುಬಿದಿರೆ: ತಾನು ನೀಡಿದ ಅಭಿವೃದ್ಧಿ ಕಾಮಗಾರಿಯ ಅರ್ಜಿ ಅಜೆಂಡಾದಲ್ಲಿ ಬಂದಿಲ್ಲವೆಂದು ಆರೋಪಿಸಿ ಸದಸ್ಯ ಕೊರಗಪ್ಪ ಅವರು ಬಟ್ಟೆ ತೆಗೆದು ಅರೆನಗ್ನ ರೀತಿಯಲ್ಲಿ ಪ್ರತಿಭಟಿಸಿದ ಘಟನೆ ಸೋಮವಾರ ಪುರಸಭೆಯಲ್ಲಿ ನಡೆಯಿತು. ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್...

ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಕೃಷ್ಣಮೂರ್ತಿ ಮಂಜರ ಕಾರು ಅಪಘಾತ

ಕುಂದಾಪುರದ ಜಾಲಾಡಿ ಸಮೀಪದ ರಾ.ಹೆದ್ದಾರಿ 66 ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರ ಕಾರು ಅಪಘಾತಕ್ಕೀಡಾಗಿದೆ. ಸೋಮವಾರ ಬೆಳಿಗ್ಗೆ ಪತ್ನಿಯೊಂದಿಗೆ ಕೋಟೇಶ್ವರ ದೇವಸ್ಥಾನಕ್ಕೆ ತೆರಳಿ ಮನೆಗೆ ವಾಪಾಸಾಗುತ್ತಿದ್ದ ವೇಳೆ ಈ...

ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನ : ಅಧ್ಯಕ್ಷರಿಗೆ ಆಹ್ವಾನ

ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನ.12, 13ರಂದು ಅಮ್ಮುಂಜೆ ಅನುದಾನಿತ ಶಾಲೆಯಲ್ಲಿ ನಡೆಯಲಿದ್ದು, ಸಮ್ಮೇಳನಾಧ್ಯಕ್ಷ ಪ್ರೊ. ಕೆ.ಬಾಲಕೃಷ್ಣ ಗಟ್ಟಿ ಅವರನ್ನು ಅಧಿಕೃತವಾಗಿ ‌ಆಮಂತ್ರಿಸಲಾಯಿತು. ಈ ಸಂದರ್ಭ ‌ಕಸಾಪ ತಾಲೂಕು ‌ಅಧ್ಯಕ್ಷ‌...

ಸತ್ಯಾತ್ಮ ಭಟ್ ಕುಂಟಿನಿ ಸ್ಕ್ರಿಪ್ಟ್ ರೈಟಿಂಗ್ನಲ್ಲಿ ಪ್ರಥಮ

ಎಸ್‌ಡಿಎಂ ಕಾನೂನು ಕಾಲೇಜು ಆಯೋಜಿಸಿದ ಸ್ಕ್ರಿಪ್ಟ್ ರೈಟಿಂಗ್ ಸ್ಪರ್ಧೆಯಲ್ಲಿ ಸತ್ಯಾತ್ಮ ಭಟ್ ಕುಂಟಿನಿ , ೨ನೇ ವರ್ಷ ಬಿ.ಎ. ಎಲ್ ಎಲ್ ಬಿ ಶಿಕ್ಷಣವನ್ನು ಪಡೆಯುತ್ತಿರುವ ಇವರು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.ಹಾಗೆಯೇ ಇವರು...

ಟೋಲ್ ಗೇಟ್ ತೆರವಾಗದೆ ಹಿಂದಿರುಗುವುದಿಲ್ಲ, ಮಹಿಳೆಯರು ಈ ಹೋರಾಟದ ಮುಂಚೂಣಿಯಲ್ಲಿ ಇರುತ್ತೇವೆ : ಮಂಜುಳಾ ನಾಯಕ್

ಸುಳ್ಳು ಭರವಸೆಗಳು ಬಿಜೆಪಿ ಜನಪ್ರತಿನಿಧಿಗಳ ಜಾಯಮಾನ ಎಂಬುದು ಇಂದು ಜನರಿಗೆ ಅರ್ಥ ಆಗಿದೆ. ಸುರತ್ಕಲ್ ಟೋಲ್ ಗೇಟ್ ತೆರವಿಗೆ ಸಂಬಂಧಪಟ್ಟು ಜನರ ಸಹನೆ ಮುಗಿದಿದೆ. ಟೋಲ್ ಗೇಟ್ ತೆರವು ಆದೇಶ ಹೊರಡಿಸದೆ ಹಗಲು...

ಮೇಲ್ಜಾತಿಯವರು ಕೇಳಿದರೆ ನಿಗಮ ಈಡಿಗ ಬಿಲ್ಲವರಿಗೆ ಕೋಶ ಇದ್ಯಾವ ನ್ಯಾಯ

ಮಂಗಳೂರು: ರಾಜ್ಯ ಸರಕಾರ ಮೇಲ್ಜಾತಿಯವರು ಕೇಳಿದರೆ ನಿಗಮ ಕೊಡುತ್ತಾರೆ. ಹಿಂದುಳಿದ ಈಡಿಗ-ಬಿಲ್ಲವ ಸಮುದಾಯವರು ಕೇಳಿದರೆ ಕೋಶ ಕೊಡುತ್ತಾರೆ. ಇದ್ಯಾವ ನ್ಯಾಯ ಎಂದು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಡಾ.ಪ್ರಣವಾನಂದ ಸ್ವಾಮೀಜಿ ಪ್ರಶ್ನಿಸಿದ್ದಾರೆ.ಸರಕಾರ...

ಪ್ರಿಯತಮೆಯಿಂದ ಪಾನೀಯದಲ್ಲಿ ವಿಷ ಬೆರೆಸಿ ಪ್ರಿಯತಮನ ಹತ್ಯೆ

ತಿರುವನಂತಪುರಂ: ಬ್ರೇಕಪ್ ಮಾಡಿಕೊಳ್ಳುವಂತೆ ಹೇಳಿದರೂ ಆತ ಬ್ರೇಕಪ್ ಮಾಡಿಕೊಳ್ಳಲಿಲ್ಲ. ನನ್ನ ಜಾತಕದಲ್ಲಿ ಮೊದಲ ಗಂಡ ಸಾಯುತ್ತಾನೆ ಎಂದು ಬರೆದಿದೆ ಎಂದು ಸುಳ್ಳು ಹೇಳಿ ಅವನ ಮನಸ್ಸು ಬದಲಿಸಲು ಪ್ರಯತ್ನಿಸಿದರೂ ಸಫಲವಾಗಲಿಲ್ಲ. ಆಕೆ ತೆಗೆದುಕೊಂಡ...

ಮಂಗಳೂರು ವಿ. ವಿ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಫಿಟ್ ಇಂಡಿಯಾ 3.0 ಕಾಲ್ನಡಿಗೆ ಜಾಥ

ಮಂಗಳೂರು ವಿ. ವಿ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಫಿಟ್ ಇಂಡಿಯಾ 3.0 ಕಾಲ್ನಡಿಗೆ ಜಾಥ ಇಂದು ಲಾಲ್ ಭಾಗ್ ಮಹಾತ್ಮಾ ಗಾಂಧಿ ವೃತ್ತದಿಂದ ಹಂಪನಕಟ್ಟೆ ಕ್ಲಾಕ್ ಟವರ್ ತನಕ ಜರುಗಿತು.ಮಂಗಳೂರು...

ಮಂಗಳೂರು : ಐಕ್ಯಮ್ ವಿಶೇಷ ಮಕ್ಕಳ ಶಾಲೆ ಯಲ್ಲಿ ದೀಪಾವಳಿ ಆಚರಣೆ

ಐಕ್ಯಮ್ ವಿಶೇಷ ಮಕ್ಕಳ ಶಾಲೆ ಯಲ್ಲಿ ದೀಪಾವಳಿ ಆಚರಣೆಯು ಅತ್ಯಂತ ವಿಜೃಂಭಣೆಯಿಂದ ಜರಗಿತು. ಈ ಒಂದು ಕಾರ್ಯಕ್ರಮವು ಪೃಥ್ವಿ ಟ್ರಸ್ಟ್ ಸಹಭಾಗಿತ್ವದಲ್ಲಿ ಜರಗಿತ್ತು. ಮುಖ್ಯ ಅತಿಥಿಯಾಗಿ ಮಾಜಿ ಶಾಸಕರು ದಕ್ಷಿಣ ಕ್ಷೇತ್ರ ಮಂಗಳೂರು...

Most Read