Yearly Archives: 2022

ಜೈನಕಾಶಿಗೆ ಆಗಮಿಸಿದ ಕೆಂಪೇಗೌಡ ರಥಯಾತ್ರೆ

ಮೂಡುಬಿದಿರೆ: ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಪ್ರಗತಿ ಪ್ರತಿಮೆ ಎಂದು ನಾಮಕರಣ ಮಾಡಲು ರಾಜ್ಯದೆಲ್ಲೆಡೆಯಲ್ಲಿ ಪವಿತ್ರ ಮಣ್ಣು ಮತ್ತು ಜಲ ಸಂಗ್ರಹಣೆ ವಿಶಿಷ್ಟ ಅಭಿಯಾನವನ್ನು "ಬನ್ನಿ...

ಮೂಡುಬಿದರೆ ಸಾವಿರ ಕಂಬದ ಬಸದಿಯಲ್ಲಿ ಕೋಟಿ ಕಂಠ ಗಾಯನ

ಮೂಡುಬಿದಿರೆ: ದ.ಕ ಜಿಲ್ಲಾಡಳಿತ ವತಿಯಿಂದ ತಾಲೂಕು ಶಿಕ್ಷಣ ಇಲಾಖೆ ಮೂಡುಬಿದಿರೆ,ಮೂಡುಬಿದಿರೆ ಪುರಸಭೆ ಹಾಗೂ ತಾಲೂಕು ತಹಶೀಲ್ದಾರ್ ಇವುಗಳ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿಕಂಠ ಗಾಯನವು ಜೈನ್ ಪೇಟೆಯ ಸಾವಿರ ಕಂಬದ ಬಸದಿಯಲ್ಲಿ...

ವರಾಹ ರೂಪಂ ಹಾಡಿಗೆ ತಡೆಯಾಜ್ಞೆ

ಬೆಂಗಳೂರು: ಕಾಂತಾರ ಸಿನಿಮಾ ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್‌ ಆಫೀಸ್‌ನಲ್ಲಿ ಸೌಂಡ್ ಮಾಡುತ್ತಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡು ವಿವಾದ ಆಗಿತ್ತು....

ಮಂಗಳೂರು ವಿಮಾನ ನಿಲ್ದಾಣಕ್ಕೆ KSRTC ಬಸ್‌ ಸಂಚಾರ ಆರಂಭ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಣಿಪಾಲ ಮತ್ತು ಮಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್‌ ಸಂಚಾರ ಅ. 31ರಂದು ಆರಂಭಗೊಳ್ಳಲಿದ್ದು, ತಾತ್ಕಾಲಿಕ ವೇಳಾಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ. ಈ ಹಿಂದೆ ನಿಗದಿ ಪಡಿಸಿದಂತೆ ಅಕ್ಟೋಬರ್‌ 27ರಂದು ಬಸ್‌ ಸಂಚಾರ ಆರಂಭಗೊಳ್ಳಬೇಕಿತ್ತು....

ಆದರ್ಶ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಸೆಂಟರ್ ನಲ್ಲಿ ಕೋಟಿ ಕಂಠ ಗಾಯನ

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು...

ಕದ್ರಿ ರಸ್ತೆಯಲ್ಲೆ ಹರಿಯುತ್ತಿರುವ ಕೊಳಚೆ ನೀರು

ಸ್ಮಾರ್ಟ್ ಸಿಟಿಯಾಗಿ ಹೊರಹೊಮ್ಮುತ್ತಿರುವ ಮಂಗಳೂರು ನಗರದ ಕೆಲವು ಪ್ರದೇಶಗಳಲ್ಲಿ ಸ್ವಚ್ಚತೆಗೆ ಗಮನಹರಿಸದಿರುವುದು ವಿಷಾದನೀಯ ಸಂಗತಿ, ನಗರದ ಕದ್ರಿ ಮಲ್ಲಿಕಟ್ಟೆ ಸಮೀಪದ ವಾರ್ಡ್ ನಂಬರ್ 33ರ ಜುಗುಲ್...

ಬಂಟ್ವಾಳದ ದಡ್ಡಲಕಾಡು ಶಾಲೆಯಲ್ಲಿ ಕೋಟಿಕಂಠ ಗಾಯನ

ಬಂಟ್ವಾಳ: ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲಕಾಡು ಇಲ್ಲಿ ಕೋಟಿಕಂಠ ಗಾಯನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಅಂಚನ್, ಪ್ರೌಢ ವಿಭಾಗದ...

ಉರ್ವ : ಗೋಡೆ ಕುಸಿತ ಕಾರ್ಮಿಕ ಸಾವು

ಬಿ.ನಾರಾಯಣ ನಾಯಕ್ ಎಂಬುವರ ಮನೆಯ ಸಮೀಪ ಒಂದು ವಾರದಿಂದ ಚರಂಡಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಆವರಣ ಗೋಡೆ ಕುಸಿಯುವ ಸಾಧ್ಯತೆಯನ್ನು ಮನೆಯ ಮಾಲೀಕರು ಗುತ್ತಿಗೆದಾರರ ಗಮನಕ್ಕೆ ತಂದಿದ್ದರೂ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಕಾಮಗಾರಿ...

ಮೂಡುಬಿದಿರೆ : ಕೋಟಿ ಕಂಠ ಗಾಯನ

ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ಮೂಡುಬಿದಿರೆ ಮಂಡಲ ಇದರ ವತಿಯಿಂದ ಒಂಟಿಕಟ್ಟೆಯ ಕಡಲಕೆರೆಯಲ್ಲಿರುವ ಕೋಟಿ-ಚೆನ್ನಯ ಗುತ್ತಿಗೆ ಮನೆಯ ಶೈಲಿಯ ವೇದಿಕೆಯಲ್ಲಿ ಕೋಟಿ ಕಂಠ ಗಾಯನ ನಡೆಯಿತು. ಕಡಲಕೆರೆ ಶಾಲೆಯ ವಿದ್ಯಾರ್ಥಿಗಳು ಮತ್ತು ಬಿಜೆಪಿ...

ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿರುದ್ಧ ಮತ್ತೆ ಹೋರಾಟ : ಸಮಾನ ಮನಸ್ಕ ಸಂಘಟನೆಗಳಿಂದ ಹಗಲು-ರಾತ್ರಿ ಧರಣಿ

ಸುರತ್ಕಲ್ ಟೋಲ್ ಗೇಟ್ ಅಕ್ರಮವಾಗಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಾನಮನಸ್ಕ ಸಂಘಟನೆಗಳು ನಡೆಸಲುದ್ದೇಶಿಸಿರುವ ಅನಿರ್ದಿಷ್ಟಾವಧಿ ಹಗಲು-ರಾತ್ರಿ ಧರಣಿ ಇಂದು ಆರಂಭಗೊಂಡಿದೆ. ಟೋಲ್ ಗೇಟ್ ಪರಿಸರದಲ್ಲಿ...

Most Read