Yearly Archives: 2022

ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ 50 ಬೋಟ್ ಗಳ ಕಡಲಯಾನದಲ್ಲಿ ಮೊಳಗಿತು ಕೋಟಿ ಕಂಠ ಗಾಯನ

ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನವು ಮಂಗಳೂರು ನಗರದಲ್ಲಿ ಕೂಡ ಅರ್ಥಪೂರ್ಣವಾಗಿ ನಡೆಯಿತು.ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅವರ...

ಬೈಂದೂರು: ಕೋಟಿ ಕಂಠ ಗಾಯನ

ಬೈಂದೂರು : ಇತಿಹಾಸ ಪ್ರಸಿದ್ಧ ಪ್ರವಾಸಿ ತಾಣ ತ್ರಾಸಿ ಮರವಂತೆ ಬೀಚ್ ನಲ್ಲಿ ಕೋಟಿ ಕಂಠ ಗಾಯನ ಶುಕ್ರವಾರ ಕಾರ್ಯಕ್ರಮ ಶಾಸಕ ಬಿ,ಎಮ್ ಸುಕುಮಾರ್ ಶೆಟ್ಟಿ ಮುಂದಾಳತ್ವದಲ್ಲಿ ಕಾರ್ಯಕ್ರಮ ಜರಗಿತು. ಕನ್ನಡ ರಾಜ್ಯೋತ್ಸವದ ಪ್ರಯುಕ್ತ...

ಗುರುಪುರ ‌ಸೇತುವೆಯಿಂದ ನದಿಗೆ ಹಾರಿದ ಯುವಕ : ಪೊಲೀಸರಿಂದ ಶೋಧ ಕಾರ್ಯಾಚರಣೆ

ಅರುಣ್ ಕುಮಾರ್ ಅ.27ರಂದು ಸಂಜೆ 7ಗಂಟೆ ಸುಮಾರಿಗೆ ಫಲ್ಗುಣಿ ನದಿಗೆ ಹಾರಿದ್ದರು‌. ಇಂದು ಬೆಳಗ್ಗಿನಿಂದ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು ಈವರೆಗೆ ಅವರು ಪತ್ತೆಯಾಗಿಲ್ಲ. ಅರುಣ್ ಕುಮಾರ್ ವಿವಾಹಿತರಾಗಿದ್ದು, ಒಂದು ಮಗು ಕೂಡಾ ಇದೆ....

ನಿರತ ಸಾಹಿತ್ಯ ಸಂಪದ ಬೆಳ್ಳಿಹೆಜ್ಜೆ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಬಂಟ್ವಾಳ: ತುಂಬೆ ಕಡೆಗೋಳಿಯ ನಿರತ ಸಾಹಿತ್ಯ ಸಂಪದ ರಜತ ಸಂಭ್ರಮ ಆಚರಿಸಿಕೊಳ್ಳುತ್ತಿದೆ. ನ.6ರಂದು ಮಧ್ಯಾಹ್ನದಿಂದ ಸಂಭ್ರಮಾಚರಣೆ ಕಾರ್ಯಕ್ರಮಗಳು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬಿ.ಸಿ.ರೋಡಿನ ಕೈಕುಂಜೆ ಕನ್ನಡ ಭವನದಲ್ಲಿ...

ಕಡಬ ; ದಲಿತ ಮಹಿಳೆಯ ಮಾನಭಂಗ ಯತ್ನ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು : ರಾಕೇಶ್ ರೈ ಕೆಡೆಂಜಿ

ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ದೋಳ್ಪಾಡಿ ಗ್ರಾಮದ ಕಟ್ಟ ಎಂಬಲ್ಲಿ ಬಟ್ಟೆ ವ್ಯಾಪಾರಿಗಳ ಸೋಗಿನಲ್ಲಿ ಬಂದ ಇಬ್ಬರು ದಲಿತ ಮಹಿಳೆಯ ಮಾನಭಂಗ ಯತ್ನ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ವಿರೋಧ ಪಕ್ಷಗಳು ಆರೋಪಿಗಳಿಗೆ...

ಪುತ್ತೂರು : ಕಾಮಧೇನು ಗೋ ಶಾಲೆ ಪ್ರಾರಂಭೋತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾಮಧೇನು ಗೋ ಶಾಲೆ ಪ್ರಾರಂಭೋತ್ಸವ ಮತ್ತು ಗೋ ಪೂಜೆ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ ಸಂಜೆ ಗೋ ಪೂಜೆ ನಡೆಯಿತು. ದೇವಳದ ಪ್ರಧಾನ...

ಮಂಗಳೂರು : ಬಸ್ಸಿನ ಓವರ್ ಟೇಕ್ ಭರದಲ್ಲಿ ಮೊಟ್ಟೆ ಸಾಗಾಟ ವಾಹನಕ್ಕೆ ಡಿಕ್ಕಿ,

ಮಂಗಳೂರು: ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ವೆಲೆನ್ಸಿಯಾದಲ್ಲಿ ನಡೆದಿದೆ. ಮಂಗಳಾದೇವಿ ಕಡೆಯಿಂದ ಬರುತ್ತಿದ್ದ ಎರಡು ಬಸ್ ಗಳು ವೆಲೆನ್ಸಿಯಾದ ಸರ್ಕಲ್ ಬಳಿ...

ಸುರತ್ಕಲ್: ಇಂದಿನಿಂದ ನವೆಂಬರ್ 3 ರವರೆಗೆ ಟೋಲ್ ಗೇಟ್ ಸುತ್ತ 144 ಸೆಕ್ಷನ್ ಜಾರಿ: ಕಮಿಷನರ್

ಮಂಗಳೂರು: ಇಂದಿನಿಂದ ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಅನಿರ್ದಿಷ್ಟಾವಧಿ ಹಗಲು ರಾತ್ರಿ ಮುಷ್ಕರವನ್ನು ನಡೆಸುವುದಾಗಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಈ ಹಿಂದೆ ಕರೆನೀಡಿದ್ದು, ಆದರೆ ಮಂಗಳೂರು ಪೊಲೀಸ್...

ಪ್ರತಿಭಾ ಕುಳಾಯಿಯವರ ಮಾನಹಾನಿ ಪ್ರಕರಣ-ಆರೋಪಿಗಳನ್ನು ಬಂಧಿಸುವoತೆ ಬಿಲ್ಲವ ಸಂಘಟನೆಗಳ ಪ್ರಮುಖರಿಂದ ಮನವಿ

ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿಯವರ ಮಾನಹಾನಿ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಮಂಗಳೂರು ಪೊಲೀಸ್ ಕಮೀಷನರ್ ಎನ್ .ಶಶಿಕುಮಾರ್ ಅವರಿಗೆ ಬಿಲ್ಲವ ಸಂಘಟನೆಗಳ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯ್ತು. ನಗರದ...

ಪತ್ನಿಯ ಮೇಲೆ ಅತಿಯಾದ ಸಂಶಯ : ಕತ್ತು ಹಿಸುಕಿ ಕೊಂದು ಪತಿ  ಆತ್ಮಹತ್ಯೆ

ಉಳ್ಳಾಲ: ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಇಂದು ಮದ್ಯಾಹ್ನ ವೇಳೆ ಬೆಳಕಿಗೆ ಬಂದಿದೆ. ಪಿಲಾರು ನಿವಾಸಿ ಶಿವಾನಂದ ಪೂಜಾರಿ ಮೃತದೇಹ ತೋಟದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದರರೆ ಪತ್ನಿ...

Most Read