ಕೃಷ್ಣಾಪುರದಲ್ಲಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಮಾಧ್ಯಮದವರಿಗೆ ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತರು,...
ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿರುವ ಬಿಜೆಪಿ ಸರಕಾರ ಅದರಿಂದ ಪಾರಾಗಲು ಮತೀಯ ಧ್ರುವೀಕರಣದ ಅಪಾಯಕಾರಿ ಆಟಗಳನ್ನು ಆಡುತ್ತಿದೆ. ಕರಾವಳಿ ಭಾಗದಲ್ಲಿ ಪೊಲೀಸರ ಕೈಗಳನ್ನು ಕಟ್ಟಿಹಾಕಿ ಮತೀಯ ಗೂಂಡಾ ತಂಡಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ....
ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಐದನೇ ದಿನ ಶ್ರೀಮತಿ ವನಜಾಕ್ಷಿ ಕೆ.ಶ್ರೀಪತಿ ಭಟ್ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರು ಬಾಗವಹಿಸಿದರು
ಬಳಿಕ ಮಾತನಾಡಿದ ಅವರು ಮೂಡುಬಿದಿರೆ: ವಿದ್ಯಾರ್ಥಿ ಜೀವನದಲ್ಲಿ ಶಿಸ್ತು...
ಶಾಸಕ ಉಮಾನಾಥ್ ಕೋಟ್ಯಾನ್ ಅವರ ನೇತೃತ್ವದಲ್ಲಿ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮ, ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುತ್ತಿರುವ 20 ನೇ ವರ್ಷದ ಮೂಡುಬಿದಿರೆಯ ಪ್ರತಿಷ್ಠಿತ ಹೊನಲು ಬೆಳಕಿನ ಕೋಟಿ-ಚೆನ್ನಯ ಕಂಬಳದಲ್ಲಿ ಮುಖ್ಯಮಂತ್ರಿ ಬಸವರಾಜ್...
ಮಂಗಳೂರು ತಾಲೂಕಿನ ಮುತ್ತೂರು ಗ್ರಾಮದ ನಿವಾಸಿಯಾಗಿರುವ ವೇದಾವತಿ ಇವರಿಗೆ ತಾರೇಮಾರ್ ಎಂಬಲ್ಲಿ ರಿಕ್ಷಾ ಅಪಘಾತವಾಗಿದ್ದು ಸೊಂಟಕ್ಕೆ ತ್ರೀವವಾದ ಪೆಟ್ಟಾಗಿದ್ದು ನಡೆದಾಡಲು ಆಗದೆ ಮಲಗಿದ್ದಲ್ಲಿದ್ದಾರೆ. ಬಡಕುಟುಂಬವಾಗಿರುವುದರಿಂದ ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ 5...
ಜೈನರಿಗೆ ಅತ್ಯಂತ ಪವಿತ್ರ ಸ್ಥಳವಾದ ಸಮ್ಮೇದ ಶಿಖರ್ಜಿಯನ್ನು ಜಾರ್ಖಂಡ್ ರಾಜ್ಯ ಸರಕಾರ ಪವಾಸಿ ತಾಣ ಮಾಡಲು ಆದೇಶಿಸಿದ್ದು,ಇದು ಜೈನ ಪಾವಿತ್ಯಕ್ಕೆ ಧಕ್ಕೆ ತರುವ ಕೆಲಸ ಮಾಡಿರುವುದನ್ನ ಖಂಡಿಸಿ, ಡಿಸೆಂಬರ್ 28ರಂದು ಮೂಡಬಿದ್ರೆಯಲ್ಲಿ ಹಕ್ಕೋತ್ತಾಯ...
ಬೆಂಗಳೂರು: ಕುಂಬಾರ ಸಂಘದ ಆಡಳಿತ ಮಂಡಳಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಹೋರಾಟ ಮಾಡುತ್ತಿರುವ ಬಿ.ಎಸ್. ಬದ್ರಿ ಪ್ರಸಾದ್ ಎಂಬುವರ ಮೇಲೆ ಕುಂಬಾರ ಸಂಘದ ಕೆಲವು ಆಡಳಿತ ಮಂಡಳಿಯ ಪಟ್ಟಭದ್ರರು ಎರಡು ಬಾರಿ ಮಾರಣಾಂತಿಕ...
ಕಾಟಿಪಳ್ಳ ನಿವಾಸಿ ಜಲೀಲ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಪತ್ತೆಗೆ 8 ಅಧಿಕಾರಿಗಳಿರುವ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಹೇಳಿದ್ದಾರೆ.
ಜಲೀಲ್ ಹತ್ಯೆಗೆ ಸಂಬಂಧಿಸಿ...
ಕರಾವಳಿಯಾದ್ಯಂತ ಕ್ರಿಸ್ಮಸ್ ಹಬ್ಬದ ಸಡಗರ ಸಂಭ್ರಮ ಮನೆಮಾಡಿದೆ. ನಗರದ ಪ್ರಮುಖ ಚರ್ಚ್‌ಗಳಲ್ಲಿ ಹಬ್ಬದ ಪ್ರಯುಕ್ತ ಬಲಿಪೂಜೆ ನಡೆಯಿತು.
ದೀಪಾಲಂಕಾರಗೊಂಡ ಚರ್ಚ್‌ಗಳು ಮನೆಮನೆಯಲ್ಲಿ ನಕ್ಷತ್ರಗಳು, ಪ್ರಾರ್ಥನಾ ಮಂದಿರ, ಮನೆ ಮುಂಭಾಗ ಆಕರ್ಷಣೀಯ ಗೋದಲಿಗಳು, ಕ್ರಿಸ್ಮಸ್ ಟ್ರಿ,...
ಕಾರ್ಕಳ: ರಾಷ್ಟ್ರೀಯ ನಾಯಕರೆನಿಸಿಕೊಂಡವರು ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿದ್ದರೆ ಅದು ಮಾಜಿ ಉಪ ಪ್ರಧಾನಿ ಎಲ್ ಕೆ. ಅಡ್ವಾಣಿ ಮತ್ತು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಇವರಿಬ್ಬರು ಮಾತ್ರ. ಅಜಾತಶತ್ರು ಆಗಿ...