Yearly Archives: 2022

ರಿವೋಲ್ಟ್ ಕಂಪನಿಯ ಎಲೆಕ್ಟ್ರಿಕ್ ಬೈಕ್ ಮಾರುಕಟ್ಟೆಗೆ ಲಗ್ಗೆ

ದ್ವಿಚಕ್ರ ವಾಹನಗಳ ಮಾರಾಟ ಕ್ಷೇತ್ರದಲ್ಲಿ ಗ್ರಾಹಕರ ಮನ ಗೆದ್ದಿರುವ ಮಂಗಳೂರಿನ ವೆಸ್ಟ್ ಕೋಸ್ಟ್ ಶೋ ರೂಮ್ ನ ಸಹಬಾಗಿತ್ವದಲ್ಲಿ ಮಂಗಳೂರಿನಲ್ಲಿ ರಿವೋಲ್ಟ್ ಕಂಪನಿಯ ಎಲೆಕ್ಟಿಕಲ್ ಬೈಕ್ ಶೋರೂಮ್ ಶುಭರಂಭಗೊಳ್ಳಲಿದೆ.ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರವಾಹನಗಳ...

ಬಂಟ್ವಾಳ : ಮಹಿಳಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೋ ಪೂಜಾ ಕಾರ್ಯಕ್ರಮ

ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ ಬಂಟ್ವಾಳ ಮಹಿಳಾ ಬ್ಲಾಕ್ ಕಾಂಗ್ರೆಸ್ ಇದರ ವತಿಯಿಂದ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಗೋ ಪೂಜೆ ಬಡಗ ಕಾಜೆಕಾರ್ ಗ್ರಾಮದ ಸುಧಾಕರ್...

ದಕ್ಷಿಣ ಕನ್ನಡ : ತುಳು ನಾಟಕೋತ್ಸವದ ಆಮಂತ್ರಣ ಪ್ರತಿಕೆ ಬಿಡುಗಡೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಘಟಕದ ತುಳುನಾಟಕ ಕಲಾವಿದರ ಒಕ್ಕೂಟ ವತಿಯಿಂದ ಅ.29ರಿಂದ ನ.04ರವರೆಗೆ ಸ್ಪರ್ಶಾ ಕಲಾಮಂದಿರದಲ್ಲಿ ತುಳು ನಾಟಕೋತ್ಸವ-2022 ನಡೆಯಲಿದ್ದು, ಇದರ ಆಮಂತ್ರಣ ಪ್ರತಿಕೆಯನ್ನು ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ...

ಮಂಗಳೂರು: ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನಕ್ಕೆ ಚಾಲನೆ

ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಮಂಗಳೂರಲ್ಲಿ ಚಾಲನೆ ಸಿಕ್ಕಿತ್ತು. ನಗರದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ...

ಬೀಬಿಲಚ್ಚಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನ-ದುರ್ಗಾಪರಾಮೇಶ್ವರ ಮಂಡಳಿ ಶಿವಪುರ ಕುಂಪಲ ಭಜನಾ ಸಂಕೀರ್ತನೆ 

ಮಂಗಳೂರಿನ ಬೀಬಿಲಚ್ಚಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನ ಅದ್ಯಪಾಡಿಯಲ್ಲಿ ನಡೆಯಲಿರುವ ಬ್ರಹ್ಮಲಕಶೋತ್ಸವ ಹಾಗೂ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ಬಿಬಿಲಚ್ಚಿಲ್ ನಲ್ಲಿ ನಡೆಯುತ್ತಿರುವ 108 ದಿನಗಳ ಸಂಧ್ಯಾ ಭಜನಾ ಸಂಕೀರ್ತನೆಯು ಜರಗುತ್ತಿದ್ದೂ ನಿನ್ನೆ ಶ್ರೀ ದುರ್ಗಾಪರಾಮೇಶ್ವರ...

ಮಂಜೇಶ್ವರ : ತಲಪಾಡಿ ಟೋಲ್ ಗೇಟ್ ವಿಚಾರವಾಗಿ ಗಡಿನಾಡ ಕನ್ನಡಿಗರು ಗರಂ

ಮಂಜೇಶ್ವರ: ತಲಪಾಡಿ ಟೋಲ್ ಗೇಟಿನಲ್ಲಿ ಕರ್ನಾಟಕದ 5 ಕಿ.ಮೀ. ವ್ಯಾಪ್ತಿಯ ಸ್ಥಳೀಯರಿಗೆ ಉಚಿತ ಪ್ರಯಾಣಕ್ಕೆ ಅನುಮತಿಯನ್ನು ನೀಡಿದ ರೀತಿಯಲ್ಲಿ ಗಡಿನಾಡ ಕನ್ನಡಿಗರು ವಾಸವಾಗಿರುವ ಕೇರಳದ 5 ಕಿ.ಲೋ. ಮೀಟರ್ ವ್ಯಾಪ್ತಿಯಲ್ಲಿರುವವರಿಗೂ ಉಚಿತ ಪ್ರಯಾಣಕ್ಕೆ...

ಮೂಡಬಿದ್ರೆ : ತುಳುನಾಡ ಕೊಡಿ ಧ್ವಜಸ್ಥಂಭ ಲೋಕಾರ್ಪಣೆ

ನೇತಾಜಿ ಬ್ರಿಗೇಡ್ ಮೂಡುಬಿದಿರೆ ಇದರ ಮೂರನೇ ವರ್ಷದ ದೀಪಾವಳಿ ಉತ್ಸವದ ಪ್ರಯುಕ್ತ ಸ್ವರಾಜ್ಯ ಮೈದಾನದ ಬಳಿ ಇರುವ ಚಿಣ್ಣರ ಉದ್ಯಾನವನದಲ್ಲಿ ಮೊದಲ ಬಾರಿ "ತುಳುನಾಡ ಕೊಡಿ ಧ್ವಜಸ್ಥಂಭವನ್ನು ಶಾಸಕ ಉಮಾನಾಥ ಎ.ಕೋಟ್ಯಾನ್...

ವಿಟ್ಲ : ಹೈಟೆಕ್ ಅಕ್ರಮ ಮರಳು ದಂಧೆ : ಲಾರಿಗಳನ್ನು ತಡೆ ಹಿಡಿದು ಪ್ರತಿಭಟನೆ

ವಿಟ್ಲ: ಬರಿಮಾರಿನಲ್ಲಿ ಹೈಟೆಕ್ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಸಾರ್ವಜನಿಕರು ಲಾರಿಗಳನ್ನು ತಡೆ ಹಿಡಿದು ಪ್ರತಿಭಟಿಸಿದ್ದಾರೆ. ಎಗ್ಗಿಲ್ಲದೆ ಮರಳು ಮಾಫಿಯಾ ನಡೆಯುತ್ತಿದ್ದು ಪಂ.ಅಧ್ಯಕ್ಷೆಯ ನೇತೃತ್ವದಲ್ಲಿ ಸ್ಥಳೀಯರು ಬರಿಮಾರಿನಲ್ಲಿ ಮರಳು ಲಾರಿಗಳನ್ನು ತಡೆದುಹಿಡಿದ್ದಾರೆ. ಈ ವೇಳೆ...

ಪುತ್ತೂರು : ಕಾಂತಾರ ಚಲನಚಿತ್ರ ವೀಕ್ಷಿಸಲಿರುವ ಕೋಟ ಶ್ರೀನಿವಾಸ ಪೂಜಾರಿ

ಜಿಲ್ಲೆ, ರಾಜ್ಯ, ದೇಶ ಮಾತ್ರವಲ್ಲದೆ ವಿದೇಶದಲ್ಲೂ ಮೆಚ್ಚುಗೆಗೆ ಪಾತ್ರವಾದ ಕನ್ನಡದ ಕಾಂತಾರ ಸಿನಿಮಾವನ್ನು ದೈವ ನರ್ತಕರು, ದರ್ಶನ ಪಾತ್ರಿಗಳೊಂದಿಗೆ, ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ...

ಮೂಡುಬಿದಿರೆ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ: ಇಲ್ಲಿನ ಪೇಪರ್ ಮಿಲ್ಲ್ ಬಳಿಯ ನಿವಾಸಿ ಜಾನ್ ಫೆರ್ನಾಂಡಿಸ್ (57ವ) ಎಂಬವರು ತನ್ನ ಮನೆಯಲ್ಲಿ ಮಂಗಳವಾರ ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜಾನ್ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು...

Most Read