Yearly Archives: 2022

ಪುತ್ತೂರು : ಅ.27 ರಂದು ಚೆನ್ನಾವರ ಮುಹಿಯುದ್ದಿನ್ ಜುಮಾ ಮಸೀದಿಯ ಖಿದ್ಮತುಲ್ ಇಸ್ಮಾಂ ಜಮಾಅತ್ ಕಮಿಟಿಗೊಳಪಟ್ಟ ಸಿರಾಜುಲ್ ಉಲೂಂ ಮದ್ರಸದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ಪುತ್ತೂರು: ಸುಮಾರು ರೂ. 30ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಚೆನ್ನಾವರ ಮುಹಿಯುದ್ದಿನ್ ಜುಮಾ ಮಸೀದಿಯ ಖಿದ್ಮತುಲ್ ಇಸ್ಮಾಂ ಜಮಾಅತ್ ಕಮಿಟಿಗೊಳಪಟ್ಟ ಸಿರಾಜುಲ್ ಉಲೂಂ ಮದ್ರಸದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಅ. 27ರಂದು ನಡೆಯಲಿದೆ...

ಬೀಬಿಲಚ್ಚಿಲ್‍ನ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ : ಮುಲ್ಲಕಾಡು ಕೊಂಚಾಡಿಯ ಶ್ರೀ ಅಯ್ಯಪ್ಪ ಭಜನಾ ಮಂದಿರ ವತಿಯಿಂದ ಭಜನಾ ಸಂಕೀರ್ತನ

ಮಂಗಳೂರಿನ ಬೀಬಿಲಚ್ಚಿಲ್‍ನ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಅಕ್ಟೋಬರ್ 17ರಿಂದ ಜನವರಿ 31ರತನಕ 108 ದಿನದ ಸಂಧ್ಯಾ ಭಜನಾ ಸಂಕೀರ್ತನ ನಡೆಯುತ್ತಿದೆ.8ನೇ ದಿನದಂದು ಮುಲ್ಲಕಾಡು ಕೊಂಚಾಡಿಯ ಶ್ರೀ...

ಪ್ರತಿಭಾ ಕುಳಾಯಿಯವರ ವಿರುದ್ಧದ ಮಾನಹಾನಿ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಮನವಿ

ಪುತ್ತೂರು : ಸುರತ್ಕಲ್ ಟೋಲ್‌ಗೇಟ್ ತೆರವು ಹೊರಾಟದಲ್ಲಿ ಮುಂಚೂಣಿಯಲ್ಲಿದ್ದ ಸುರತ್ಕಲ್‌ನ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿರವರನ್ನು ಪೊಲೀಸರು ವಶಕ್ಕೆ ಪಡೆಯುವ ಸಂದರ್ಭದ ವೀಡಿಯೋ, ಫೋಟೋಗಳ ಮಾಧ್ಯಮ ತುಣುಕುಗಳನ್ನು ಪೇಸ್‌ಬುಕ್‌ನಲ್ಲಿ ಶ್ಯಾಮ ಸುದರ್ಶನ ಭಟ್...

ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿನ ಬಗ್ಗೆ ಕಾನೂನು ಹೋರಾಟಕ್ಕೆ ಮುಂದಾದ ಕೇರಳ ಸಂಸ್ಥೆ..!

ಕೊಚ್ಚಿ : ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡಿನ ಬಗ್ಗೆ ಕಾನೂನು ಹೋರಾಟಕ್ಕೆ ಕೇರಳದ ತೈಕುಡಂ ಬ್ರಿಗೇಡ್ ಸಂಸ್ಥೆ ಮುಂದಾಗಿದೆ. ಮಲಯಾಳಂ ‘ನವರಸಂ’ ಹಾಡು ಹೋಲುವಂತೆ ‘ವರಾಹ ರೂಪಂ’ ಹಾಡಿನ ಸಾಮ್ಯತೆ ಇದೆ. 5...

ತಲೆನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು

ಮಂಚಿ ಗ್ರಾಮದ ಮಣ್ಣಗುಳಿ ನಿವಾಸಿ ರತಿ ಕುಲಾಲ್‌ ಅವರ ಮಗಳು ಭವ್ಯಾ (20) ಮೃತಪಟ್ಟ ವಿದ್ಯಾರ್ಥಿನಿ. ವಿದ್ಯಾರ್ಥಿನಿಯು ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕೆಲವು ದಿನಗಳ ಹಿಂದೆ ತಲೆನೋವು...

ಇಂಗ್ಲೆಂಡ್: ಬ್ರಿಟನ್’ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ.

ಇಂಗ್ಲೆಂಡ್: ಬ್ರಿಟನ್'ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ಮಾಜಿ ಹಣಕಾಸು ಸಚಿವರಾಗಿದ್ದ ರಿಷಿ ಸುನಕ್ ಅವರಿಗೆ 193 ಸಂಸದರ ಬೆಂಬಲ ಲಭಿಸಿದ್ದು, ಪ್ರತಿಸ್ಪರ್ಧಿ ಪೆನ್ನಿ ಮೊರ್ಡಾಂಟ್ ಅವರಿಗೆ 26...

ಪ್ರಧಾನಿ ನರೇಂದ್ರ ಮೋದಿ : ಕಾರ್ಗಿಲ್‌ಗೆ ತೆರಳಿ ಯೋಧರೊಂದಿಗೆ ದೀಪಾವಳಿ ಆಚರಣೆ

ಕಾರ್ಗಿಲ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಾರ್ಗಿಲ್ ​ನಲ್ಲಿ ಭಾರತೀಯ ಯೋಧರೊಂದಿಗೆ ದೀಪಾವಳಿ ಆಚರಿಸಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕಾರ್ಗಿಲ್‌ಗೆ ಆಗಮಿಸಿದ್ದಾರೆ....

ಮಂಗಳೂರು : ಪುತ್ತೂರಿನ ಕಾಣಿಯೂರಿನಲ್ಲಿ ಯುವಕರ ಮೇಲೆ ಗುಂಪೊಂದರಿoದ ಹಲ್ಲೆ

ಇತ್ತೀಚೆಗೆ ಪುತ್ತೂರಿನ ಕಾಣಿಯೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯ ಸೇರಿದ ಇಬ್ಬರು ವ್ಯಾಪಾರಕ್ಕೆ ಹೋದಾಗ ಅವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್...

ಆದರ್ಶ ಯುವಕ ಮಂಡಲ (ರಿ)ನೀರ್ಕಜೆ : ದೀಪಾವಳಿ ಟ್ರೋಫಿ 2022 – ಮುಕ್ತ ವಾಲಿಬಾಲ್ ಪಂದ್ಯಾಟ

ದಿನಾಂಕ 13/11/2022 ರಂದು ಬೆಳಗ್ಗೆ 9 ಗಂಟೆಗೆ ಸರಿಯಾಗಿ ನೀರ್ಕಜೆ ಕ್ರೀಡಾಂಗಣದಲ್ಲಿ ಪ್ರಥಮ :- 5005 ಹಾಗೂ ದೀಪಾವಳಿ ಟ್ರೋಫಿದ್ವಿತೀಯ :- 3005 ಹಾಗೂ ದೀಪಾವಳಿ ಟ್ರೋಫಿತೃತೀಯ :- ದೀಪಾವಳಿ ಟ್ರೋಫಿಚತುರ್ಥ :- ದೀಪಾವಳಿ...

ಮಂಗಳೂರು :ದೀಪಾವಳಿಯಲ್ಲಿ ಅಗ್ನಿಗೆ ವಿಶೇಷ ಸ್ಥಾನವಿದೆ-ಮಂಗಳೂರು ವಿಭಾಗ ಕಾರ್ಯವಾಹ ವಾದಿರಾಜ್ ಅಭಿಪ್ರಾಯ

ದೀಪವು ಮನೆ ಮತ್ತು ಬದುಕನ್ನು ಬೆಳಗುತ್ತದೆ. ದೀಪಾವಳಿಯಲ್ಲಿ ಅಗ್ನಿಗೆ ವಿಶೇಷ ಸ್ಥಾನವಿದ್ದು, ಪಂಚಭೂತಗಳಲ್ಲಿ ಒಂದಾಗಿರುವ ಅಗ್ನಿಯೂ ಕೆಟ್ಟದನ್ನು ಭಸ್ಮಗೊಳಿಸಿ, ಸುಂದರ ಜೀವನ ರೂಪಿಸಲು ಸಹಕಾರಿ ಎಂದು ಮಂಗಳೂರು ವಿಭಾಗ ಕಾರ್ಯವಾಹ ವಾದಿರಾಜ್ ಅಭಿಪ್ರಾಯ...

Most Read