ಮೂಡುಬಿದಿರೆ : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಮತ್ತು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಮಹಿಳಾ ಘಟಕ ಶಿರ್ತಾಡಿ ಇವುಗಳ ಆಶ್ರಯದಲ್ಲಿ ಬ್ರಹ್ಮ ಶ್ರೀ ನಾರಾಯಣಗುರುಗಳ 168ನೇ ಗುರುಜಯಂತಿ ಆಚರಣಿಯ...
ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತುಡರ್ ಪರ್ಬದ ಗಮ್ಮತ್ ಎಂಬ ಹೆಸರಿನಡಿಯಲ್ಲಿ ಬಹಳ ಅರ್ಥ ಗರ್ಭಿತವಾಗಿ ದೀಪಾವಳಿ ಆಚರಣೆಯನ್ನು ಕಾಪು ರಾಜೀವ ಭವನದಲ್ಲಿ ನಡೆಸಿದ್ದಾರೆ.
ಕಾರ್ಯಕ್ರಮದ ಪ್ರಮುಖ ಅಂಗವಾಗಿ ಬೇರೆ ಬೇರೆ ಮೂರು...
ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ಉತ್ತರ ಮಂಡಲ ಇದರ ಆಶ್ರಯದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ದೀಪಾವಳಿ ಸಂಭ್ರಮ ವಿಜೃಂಭಣೆಯಿAದ ನಡೆಯಿತು. ಸುರತ್ಕಲ್ ಜಂಕ್ಷನ್‌ನಲ್ಲಿ ನಡೆದ ದೀಪಾವಳಿ...
ವೃದ್ಧರೊಬ್ಬರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯವಾಗಿ ಆಸ್ಪತ್ರೆಗೆ ಸೇರಿದ್ಧ ಅವರು ಚಿಕಿತ್ಸೆ ಪಲಕಾರಿಯಾಗದೆ ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ಎಂಬಲ್ಲಿ ನಡೆದಿದೆ.ಉಚ್ಚಿಲ ನಿವಾಸಿ ನಾರಾಯಣ ಪೂಜಾರಿ(82) ಮೃತ ದುರ್ಧೈವಿ ಆಗಿದ್ದು,...
ವಿಶ್ವದ ಹಲವಾರು ದೇಶಗಳಲ್ಲಿ ಅಕ್ಟೋಬರ್ 25ರಂದು ಕಾಣಲಿರುವ ಸೂರ್ಯಗ್ರಹಣ, ಭಾರತದ ಭೂಭಾಗದಲ್ಲಿ ಪಾರ್ಶ್ವ ಸೂರ್ಯಗ್ರಹಣವಾಗಿ ಗೋಚರಿಸಲಿದೆ. ಮಂಗಳೂರಿನ ಆಸುಪಾಸಿನಲ್ಲಿ ಸುಮಾರು ಘಂಟೆ ಸಂಜೆ 5:09 ರಿಂದ 6:06ರ ವರೆಗೆ ಕಾಣಸಿಗುವ ಈ ಘಟನೆಯಲ್ಲಿ...
ಬಂಟ್ವಾಳ ತಾಲೂಕಿನಲ್ಲಿ ಕಡಜಗಳ ಹಿಂಡು ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೆÇಲೀಸರು ಸೋಮವಾರ ತಿಳಿಸಿದ್ದಾರೆ ದಿನಗೂಲಿ ನೌಕರರಾದ ಮೀನಾಕ್ಷಿ ಎಂಬುವವರು ಎರಡು ದಿನಗಳ ಹಿಂದೆ ರಸ್ತೆ ಬದಿಯಲ್ಲಿ ಒಣ ಕೊಂಬೆಗಳನ್ನು...
ಕಾರ್ಕಳ ತಾಲೂಕಿನಲ್ಲಿ ಗೋಪ್ರೇಮಿ ಕುಟುಂಬವೊAದು ಇದ್ದು, ಒಂದೇ ಸೂರಿನಡಿ 116 ದನ ಕರುಗಳನ್ನು ಸಾಕಿ ಸಲುಹುತ್ತಿದ್ದಾರೆ. 18 ಸೆನ್ಸ್ ಜಾಗದಲ್ಲಿ ಅನಂತ ಕೃಷ್ಣ ಟ್ರಸ್ಟ್ ಎಂಬ ಗೋಶಾಲೆಯನ್ನು ನಿರ್ಮಿಸಿ ದನಕರುಗಳ ಪೋಷಣೆ ಮಾಡುತ್ತಿದ್ದಾರೆ....
ಕಾಣಿಯೂರು: ಬೆಡ್‌ಶೀಟ್ ಮಾರಾಟಕ್ಕೆಂದು ಕಾರಲ್ಲಿ ಬಂದಿದ್ದ ಇಬ್ಬರು ಆರೋಪಿಗಳಿಂದ ಮಾನಭಂಗ ಯತ್ನ ನಡೆದಿರುವ ಹಿನ್ನಲೆಯಲ್ಲಿ ಸಂತ್ರಸ್ತೆ ಮಹಿಳೆ ಮನೆಗೆ ಸಚಿವ ಎಸ್. ಅಂಗಾರ ಅ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಬೆಡ್ ಶೀಟ್...
ವಿಟ್ಲ: ವಿಟ್ಲ ಅಕ್ಷಯ ಸಭಾಭವನದಲ್ಲಿ ಮೂರ್ಜೆ (ಮೂರ್ಕಜೆ) ನಂದರವoಶ ಒಕ್ಕಲಿಗ ಗೌಡ ತರವಾಡು ಟ್ರಸ್ಟಿನ ವತಿಯಿಂದ ನಡೆದ ಗುರುವಂದನಾ - ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಆದಿಚುಂಚನಗಿರಿ ಮಠದ...
ಉದ್ಯೋನ್ಮುಖ ಪ್ರತಿಭೆ ರಾಜೇಶ್ ಕೆರ್ಗಾಲ್ ಅವರಿಗೆ ಲಯನ್ಸ್ ಕ್ಲಬ್ ನಾವುಂದ ಹಾಗೂ ಸಾರ್ವಜನಿಕರ ವತಿಯಿಂದ ಅದ್ದೂರಿ ಸನ್ಮಾನದ ಕಾರ್ಯಕ್ರಮವು ಮಾಲಸ ಮಾಂಗಲ್ಯ ಆರ್ಕೇಡಾ ಅರೆಹೊಳೆ ಕ್ರಾಸ್ ನಲ್ಲಿ ಸಡಗರ ಸಂಭ್ರಮದಲ್ಲಿ ನಡೆಯಿತು.
ತನ್ನಲ್ಲಿ ಅಗಾಧವಾದ...