Yearly Archives: 2022

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು

ಪುತ್ತೂರು: ಮುರ ಸಮೀಪ ರೈಲಿನಡಿಗೆ ವ್ಯಕ್ತಿಯೊಬ್ವರು ಬಿದ್ದು ಮೃತಪಟ್ಟ ಘಟನೆ ಅ.೨೩ ರಂದು ನಡೆದಿದೆ. ಮೂಲತಃ ಕಲ್ಲೇಗ ನಿವಾಸಿಯಾಗಿದ್ದು ಬಲ್ನಾಡಿನಲ್ಲಿ ವಾಸ್ತವ್ಯ ಇರುವ ವಿಜಯ ಗೌಡ(52) ಮೃತಪಟ್ಟವರು. ಅವರು ಮುರ ಗೌಡ ಸಮುದಾಯ ಭವನದಲ್ಲಿ...

ಕುಂದಾಪುರ : ದುಬೈನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ

ದುಬೈನಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ವಂಚಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ತಾಲೂಕಿನ ಶಿರೂರಿನ ಸಂದೀಪ್ ಶೆಟ್ಟಿ ಯುವಕರಿಗೆ ವಂಚಿಸಿದ ವ್ಯಕ್ತಿ. ಯುವಕರಿಂದ ಕೋಟ್ಯಂತರ ರೂಪಾಯಿ ಸಾಲ ಮಾಡಿಸುತ್ತಾನೆ, ಇಲ್ಲಿ ಇವನದೇ...

ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ

ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಪಾರಾಗಿದ್ದಾರೆ. ದೇರಳಕಟ್ಟೆ ಮೂಲದ ಕುಟುಂಬ ಮಾಣಿ ಕಡೆಗೆ ಬರುತ್ತಿದ್ದಾಗ ಓಮ್ನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಗಮನಿಸಿದ ಚಾಲಕ ಮತ್ತು ಪ್ರಯಾಣಿಕರು ವಾಹನ ನಿಲ್ಲಿಸಿ...

ಹಾಸನ : ಹಾಸನಾಂಬೆಯ ದರ್ಶನ ಪಡೆದ ಆನಂದ ಗುರೂಜಿ

ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದರ್ಶನ ಪಡೆಯಲೆಂದು ಆನಂದ ಗುರೂಜಿ ಅವರು ಹಾಸನಕ್ಕೆ ಭೇಟಿ ನೀಡಿದ್ದರು. ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿದ ಗುರೂಜಿ, ತಾಯಿಯ ದರ್ಶನ ಪಡೆದು ಪುನೀತರಾದರು ನಂತರ...

ಕಡಬ: ಮಕ್ಕಳಿಲ್ಲದ ಚಿಂತೆ: ವ್ಯಕ್ತಿ ಆತ್ಮಹತ್ಯೆ

ಮದುವೆಯಾಗಿ ಹಲವು ವರ್ಷ ಕಳೆದರೂ ಮಕ್ಕಳಾಗದ ಚಿಂತೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೊಯಿಲಾ ಗ್ರಾಮದ ಗುಲ್ಗೋಡಿ ನಿವಾಸಿ ತಿಮ್ಮಪ್ಪ...

ಮೂಡುಬಿದರೆ: ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಪಿತೃ ವಿಯೋಗ

ಮೂಡುಬಿದಿರೆ: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಅವರ ತಂದೆ ರಮೇಶ್ ಶಾಂತಿ ಅವರು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ...

ಮೂಡುಬಿದರೆ :ಸ್ವಾಭಿಮಾನದ ಬದುಕಿಗಾಗಿ ಸರಕಾರ ಬದ್ಧ: ಶಾಸಕ ಕೋಟ್ಯಾನ್

ಮೂಡುಬಿದಿರೆ: ಅನ್ನ, ಬಟ್ಟೆ, ಉಳಿಯಲೊಂದು ಸೂರು ಇದು ಪ್ರತಿಯೊಬ್ಬರ ಅಪೇಕ್ಷೆ ಈ ಕನಿಷ್ಠ ವ್ಯವಸ್ಥೆ ಈಡೇರಿಸುವ ಬದ್ಧತೆಯಿಂದ ಇಂದು ರಾಜ್ಯ ಹಾಗೂ ಕೇಂದ್ರ ಸರಕಾರ ದಿಟ್ಟ ಹೆಜ್ಜೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಮುಲ್ಕಿ...

ಗುಂಡ್ಲುಪೇಟೆ : ನಿವೇಶನ ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳಮೋಕ್ಷ

ನಿವೇಶನ ಹಂಚಿಕೆ ವಿಚಾರವಾಗಿ ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ವಸತಿ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ. ನಿವೇಶನದ ಹಕ್ಕು ಪತ್ರ ಸಿಗದ...

ನವದೆಹಲಿ : ಲಾಲ್ ಗೋಯಲ್ ಅವರಿಗೆ ಪ್ರತಿಷ್ಠಿತ ಹಾರ್ಪ್ಸ್ ಪ್ರಶಸ್ತಿ

ಆರ್ಗನ್ ಡೊನೇಷನ್ ಇಂಡಿಯಾ ಫೌಂಡೇಶನ್‌ನ ಚೇರ್‌ಮೆನ್ ಲಾಲ್ ಗೋಯಲ್ ಅವರಿಗೆ ಮಾನವೀಯತೆಯ ಸೇವೆಗಾಗಿ ಪ್ರತಿಷ್ಠಿತ ಹಾರ್ಪ್ಸ್ ಪ್ರಶಸ್ತಿಯನ್ನು ನವದೆಹಲಿಯ ಇಂಡಿಯನ್ ಏವಿಯೇಷನ್ ಅಕಾಡೆಮಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಏರ್ ಇಂಡಿಯಾದ ಕಾರ್ಯನಿವಾರ್ಹಕ...

ಮೂಡುಬಿದಿರೆ: ಪಡುಮಾರ್ನಾಡಿನಲ್ಲಿ ಸಿಡಿಲು ಆಘಾತ

ಮೂಡುಬಿದಿರೆ: ಪಡುಮಾರ್ನಾಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ್ಕ ಪಾಡ್ಯಾರ್ ನಿವಾಸಿ ಸುಜಾತ ಎಂಬವರ ಮನೆಗೆ ನಿನ್ನ ರಾತ್ರಿ ಸಿಡಿಲು ಬಡಿದು ಮನೆಯ ಕರೆಂಟ್ ಸ್ವಿಚ್ ಬೋರ್ಡ್, 'ವಿದ್ಯುತ್ ವಯರ್‌ಗಳು ಸುಟ್ಟು ಸುಮಾರು 50...

Most Read