ಮಂಗಳೂರು;ಕರಾವಳಿಯ ಮಂಗಳೂರಿನಲ್ಲಿ ಅಪರೂಪದ ಘಟನೆಯೊಂದು ನಡೆದಿದೆ.ಅಪಘಾತದಲ್ಲಿ ಮೃತ ಪೊಲೀಸ್ ಅಧಿಕಾರಿಯ ಮಗಳನ್ನು ಕಮಿಷನರ್ ಶಶಿಕುಮಾರ್ ತನ್ನ ಕುರ್ಚಿಯಲ್ಲಿ ಕೂರಿಸಿ ಗೌರವಿಸುವ ಮೂಲಕ ಪ್ರಸಂಸೆಗೆ ಪಾತ್ರರಾಗಿದ್ದಾರೆ.
2016-17ರ ವೇಳೆಯಲ್ಲಿ ಮಂಗಳೂರಿನಲ್ಲಿ ರವಿಕುಮಾರ್ ಎಂಬವರು ಎಎಸ್ಪಿಯಾಗಿದ್ದರು.ಮಂಗಳೂರು...
ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಫಿಸಿಯೋಥೆರಫಿ ವಿಭಾಗ ಮತ್ತು ಥೀಮ್ ಫಿಸಿಯೋಥೆರಫಿ ಯುನಿವರ್ಸಿಟಿ ನೆದರ್‌ಲ್ಯಾಂಡ್ಸ್ ಮತ್ತು ಸ್ವಿಟ್ಜರ್‌ಲ್ಯಾಂಡ್ ಜೊತೆ ಒಪ್ಪಂದವನ್ನು ಮಾಡಿಕೊಂಡಿದೆ. ಎರಡೂ ವಿಶ್ವವಿದ್ಯಾಲಯಗಳು ಶೈಕ್ಷಣಿಕ ಮತ್ತು ಸಂಶೋಧನಾ ವಿನಿಮಯ ಕಾರ್ಯಕ್ರಮಗಳಲ್ಲಿ...
ನಾಟೆಕಲ್‌ನ ಕಣಚೂರು ಇಸ್ಲಾಮಿಕ್ ಎಜ್ಯುಕೇಶನ್ ಟ್ರಸ್ಟ್ನ ಫಿಸಿಯೋಥೆರಫಿ, ನರ್ಸಿಂಗ್ ಅಲೈಡ್ ಹೆಲ್ತ್ ಸೈನ್ಸ್ನ 2022-23ನೇ ಬ್ಯಾಚ್‌ನ ಓರಿಯಂಟೇಶನ್ ಕಾರ್ಯಕ್ರಮ ಮತ್ತು ಕಣಚೂರು ಕಾಲೇಜು ಆಫ್ ನರ್ಸಿಂಗ್ ಸೈನ್ಸ್ನ 2022-23 ಬ್ಯಾಚ್‌ನ ಕೋರ್ಸ್ ಉದ್ಘಾಟನಾ...
ಮಂಗಳೂರು; ಸಾಮಾಜಿಕಕಾರ್ಯಕರ್ತೆ ಪ್ರತಿಭಾ ಕುಳಾಯಿ ವಿರುದ್ಧ ಅವಹೇಳನಾಕಾರಿ ಹಾಗೂ ಅಶ್ಲೀಲವಾಗಿ ಪೆÇೀಸ್ಟ್ ಹಾಕಿದ ಆರೋಪಿಗಳನ್ನು ಶೀಘ್ರವಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸತ್ತೇವೆ ಎಂದುಮಿಷನರ್ ಶಶಿಕುಮಾರ್ ತಿಳಿಸೊದ್ದಾರೆ. ಸುರತ್ಕಲ್ ಟೋಲ್ ಗೇಟ್ ವಿಚಾರದಲ್ಲಿ ಹೋರಾಟ...
ಆಡಳಿತ ಯಂತ್ರ ಚುರುಕುಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರನ್ನು ಸಾಂಸ್ಕೃತಿಕ ನಗರಿ ಮೈಸೂರಿಗೆ...
ತುಳುನಾಡಿನ ಕೊರಗಜ್ಜ ಸ್ವಾಮಿ ಮತ್ತೊಮ್ಮೆ ತನ್ನ ಕಾರ್ಣಿಕವನ್ನು ತೋರಿಸಿಕೊಟ್ಟಿದೆ. ನಂಬಿದವರನ್ನು ಹರಸಿ,ಇಷ್ಟಾರ್ಥಗಳನ್ನು ಈಡೇರಿಸುವ ಕೊರಗಜ್ಜ ಆರಿ ಹೋಗುತ್ತಿದ್ದ ಕುಟುಂಬವೊಂದರ ನಂದದೀಪವನ್ನು ಬೆಳಗಿಸಿಕೊಟ್ಟಿರುವ ಅಪರೂಪದ ಘಟನೆಗೆ ತುಳುನಾಡು ಸಾಕ್ಷಿಯಾಗಿದೆ.
ನಾಲ್ಕು ತಿಂಗಳ ಹಸುಕೂಸೊಂದು ಕೊರಗಜ್ಜನ ಕೃಪೆಯಿಂದ...
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಂಜತ್‌ಬೈಲ್ ದಕ್ಷಿಣ 15ನೇ ವಾರ್ಡ್ನ ಪಳನೀರು ರಸ್ತೆಯ ಅಗಲೀಕರಣದ ಬಗ್ಗೆ ಜಾಗದ ಮಾಲೀಕರ ತಕರಾರು ಇದ್ದ ಕಾರಣ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಡಚಣೆ ಉಂಟಾಗಿತ್ತು. ಶಾಸಕರಾದ ಡಾ....
ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ' ಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕುಟುಂಬಸ್ಥರೊಂದಿಗೆ ಶನಿವಾರ ರಾತ್ರಿ ವೀಕ್ಷಿಸಿದರು.ಮಂಗಳೂರಿನ ಭಾರತ್...
ನಗರ ಮತ್ತು ಪಟ್ಟಣ ಪಂಚಾಯಿತಿ ನೌಕರರ ಮಾದರಿಯಲ್ಲಿ ಸೇವಾ ನಿಯಮಾವಳಿ ಹಾಗೂ ವೇತನ ಶ್ರೇಣಿ ನಿಗದಿಪಡಿಸಬೇಕು. ಜಿಲ್ಲಾ ಪಂಚಾಯತ್ ಅನುಮೋದನೆ ಬಾಕಿ ಇರುವ ಎಲ್ಲಾ ಪಂಚಾಯತ್ ನೌಕರರನ್ನು ವಯಸ್ಸಿನ ವಯೋಮಿತಿ ಹಾಗೂ ವಿದ್ಯಾರ್ಹತೆಯನ್ನು...
ಸುರತ್ಕಲ್: "ನಾನೇ ಒರಿಜಿನಲ್ ನಾಗವಲ್ಲಿ, ಮೊನ್ನೆ ಸುರತ್ಕಲ್ ಟೋಲ್ ಗೇಟ್ ಬಳಿ ನೀವು ನೋಡಿದ್ದು ಕಾಂತಾರ ಚಿತ್ರದ ಎರಡನೇ ಭಾಗವಲ್ಲ ಮೂರನೇ ಭಾಗ" ಎಂದು ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಮಾಧ್ಯಮಗಳ ಮುಂದೆ...