Yearly Archives: 2022

ದಕ್ಷಿಣ ಕನ್ನಡ : ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ವರ್ಗಾವಣೆ

ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಹಾಗೂ ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ಅಧಿಕಾರ ನಿಭಾಯಿಸಿದ ರಾಜೇಂದ್ರ ಕೆವಿ ಅವರು ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ದ.ಕ. ಜಿಲ್ಲಾಧಿಕಾರಿ...

ಉಪ್ಪಳ : ಶಾಲಾ ಚಪ್ಪರ ಕುಸಿತ : ವಿದ್ಯಾರ್ಥಿಗಳಿಗೆ ಗಾಯ

ಶಾಲಾ ವಿಜ್ಞಾನ ಮೇಳ ಕಾರ್ಯಕ್ರಮ ನಡೆಯುತ್ತಿದ್ದಾಗ ಚಪ್ಪರ ಕುಸಿದು ಹಲವಾರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ಉಪ್ಪಳ ಸಮೀಪದ ಬೇಕೂರು ಶಾಲೆಯಲ್ಲಿ ನಡೆದಿದೆ. ಬೇಕೂರು ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಮಂಜೇಶ್ವರ ಉಪ...

ಪುತ್ತೂರು: ಅ.23ರಂದು ದೀಪಾವಳಿ ಸಂಭ್ರಮಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

ಪುತ್ತೂರು: ಬಿಜೆಪಿ ಪಕ್ಷವನ್ನು ರಾಷ್ಟ್ರ ಮಟ್ಟದಲ್ಲಿ ಬೆಳೆಸಿ, ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲು ಕಾರಣಕರ್ತರಾದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯ ಬಿಜೆಪಿ ಕಾರ್ಯಕರ್ತರನ್ನು ಒಟ್ಟು ಸೇರಿಸಿ ಬೆಳಕಿನ...

ಶ್ರೀ ಅನಘ ಸುಝುಕಿ : ದೀಪಾವಳಿ ಪ್ರಯುಕ್ತ ವಿಶೇಷ ಆಫರ್

ಮಂಗಳೂರಿನ ಶರ್ಬತ್‍ಕಟ್ಟೆಯಲ್ಲಿರುವ ಶ್ರೀ ಅನಘ ಸುಝುಕಿಯಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಆಫರ್‍ಗಳನ್ನು ಘೋಷಿಸಿದ್ದಾರೆ. ನಗರದ ಪ್ರತಿಷ್ಠಿತ ದ್ವಿಚಕ್ರ ವಾಹನ ಮಾರಾಟ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಶ್ರೀ ಅನಘ ಸುಝುಕಿ ಶೋರೂಂನಲ್ಲಿ ಗ್ರಾಹಕರಿಗೆ ದೀಪಾವಳಿ ಪ್ರಯುಕ್ತ ವಿಶೇಷ...

ಮಂಗಳೂರು ವಿವಿಯಿಂದ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆ : ಎಬಿವಿಪಿ ವತಿಯಿಂದ ಬೃಹತ್ ಪ್ರತಿಭಟನೆ

ಮಂಗಳೂರು ವಿವಿಯಿಂದ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದು, ವಿಶ್ವವಿದ್ಯಾಲಯ ಈ ಕೂಡಲೇ ಸಮಸ್ಯೆಗಳನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿ ಶುಕ್ರವಾರ ಮಂಗಳೂರು ಕ್ಲಾಕ್ ಟವರ್ ಮುಂಭಾಗ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಹಲವು ಕಾಲೇಜ್‍ನ ವಿದ್ಯಾರ್ಥಿಗಳು...

ಮಂಗಳೂರಿನ ಈಜುಪಟುವಿನಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್

ಮಂಗಳೂರಿನ ಈಜುಪಟುವೊಬ್ಬರು ಇದೀಗ ತನ್ನ ಹೆಸರನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್‍ನಲ್ಲಿ ದಾಖಲಿಸುವ ಮೂಲಕ ಹೆಗ್ಗಳಿಕೆ ಮೂಡಿಸಿದ್ದಾರೆ. ಇವರೇ ಕೆ. ಚಂದ್ರಶೇಖರ ರೈ ಸೂರಿಕುಮೇರು. ತನ್ನ 49ರ ಹರೆಯದಲ್ಲಿ ಸೆಪ್ಟೆಂಬರ್ 15ರಂದು ತನ್ನ...

ಬಂಟ್ವಾಳ ಮಣಿಹಳ್ಳದಲ್ಲಿ ಸರಣಿ ಅಪಘಾತ: ಮೆಸ್ಕಾಂ ಎಇಇ ಪ್ರವೀಣ್ ಜೋಶಿ ಮೃತ್ಯು

ಬಂಟ್ವಾಳ: ಮಣಿಹಳ್ಳದಲ್ಲಿ ಕಾರು ಮತ್ತು ಬಸ್ಸಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂನ ಎಇಇ ಪ್ರವೀಣ್ ಜೋಶಿ ಅವರು ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ. ಎರಡು ಕಾರು ಹಾಗೂ ಬಸ್‍ಗಳ ನಡುವೆ ಅಪಘಾತ ನಡೆದಿದ್ದು,...

ಹಾಸನ : ಎ.ಐ.ಸಿ.ಸಿ ರಾಷ್ಟಿಯ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಹಾಸನ ಜಿಲ್ಲೆ ಆಲೂರು ತಾಲೂಕಿನಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯದಿಂದ ಎ.ಐ.ಸಿ.ಸಿ ರಾಷ್ಟಿçÃಯ ಅಧ್ಯಕ್ಷರಾಗಿ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಹುಮತದೊಂದಿಗೆ ಆಯ್ಕೆ ಮಾಡಿರುವುದಕ್ಕೆ ನಗರದ ಕೇಂದ್ರ ಭಾಗದಲ್ಲಿ ಪಟಾಕಿ ಸಿಡಿಸಿ ,ಸಿಹಿ...

ನನ್ನ ವಿರುದ್ದ ಮಾಡುತ್ತಿರುವ ಟ್ರೋಲ್ ನನ್ನಲ್ಲಿ ಸ್ಪೂರ್ತಿಯನ್ನು ತುಂಬುತ್ತದೆ : ಪ್ರತಿಭಾ ಕುಳಾಯಿ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಟ್ರೋಲ್ ಗಳಿಗೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದು, ಟ್ರೋಲ್ ಮಾಡಿ ನನ್ನ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ,ಅದಕ್ಕೆ ಹೆದರುವ ಹೆಣ್ಣು ಮಗಳು ಅಲ್ಲ...

ಪಡುಬಿದ್ರಿ :ಸರ್ಕಾರಿ ಶಾಲಾ ಮೈದಾನವಿಲ್ಲಿ ಜಲ್ಲಿಕಲ್ಲು ಶೇಖರಣಾ ಘಟಕ-ತೆರವಿಗೆ ಹಳೆವಿದ್ಯಾರ್ಥಿಗಳಿಂದ ವಾರದ ಗಡುವು

ಪಡುಬಿದ್ರಿ ಕರ್ಣಾಟಕ ಪಬ್ಲಿಕ್ ಸ್ಕೂಲ್ ಆಟದ ಮೈದಾನ ಜಲ್ಲಿಕಲ್ಲು, ಕ್ರಷರ್ ಹುಡಿ ಶೇಖರಣಾ ಘಟಕವಾಗಿ ಬದಲಾಗಿದ್ದು, ಈ ಬಗ್ಗೆ ಆಕ್ರೋಶಿತರಾದ ಶಾಲಾ ಹಳೆ ವಿದ್ಯಾರ್ಥಿಗಳು ಒಂದು ವಾರದೊಳಗೆ ತೆರವುಗೊಳಿಸದಿದ್ದಲ್ಲಿ ನಾವು ಅದನ್ನು ಬೇರೆಗೆ...

Most Read