Yearly Archives: 2022

ವಿಟ್ಲ :ಕಬಕ-ವಿಟ್ಲ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

ವಿಟ್ಲ: ನಾನು ಇದೇ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸಿ, ಗೆದ್ದು ಶಾಸಕಿಯಾಗಿ ಹಿಂದಿನ ಅವಧಿಯಲ್ಲಿ ಮಂಜೂರುಗೊಳಿಸಿದ್ದ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ತೋರಿಸಿಕೊಡುವುದಾಗಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಹೇಳಿದ್ದಾರೆ. ಕಬಕ-ವಿಟ್ಲ ರಸ್ತೆ ದುರಸ್ತಿಗೆ ಆಗ್ರಹಿಸಿ...

ಆಲೂರು : ಸಾರ್ವಜನಿಕ ದೂರು, ಅಹವಾಲುಗಳ ಸ್ವೀಕಾರ

ಕರ್ನಾಟಕ ಲೋಕಾಯುಕ್ತ ಹಾಸನ ವಿಭಾಗದ ವತಿಯಿಂದ ಆಲೂರು ತಾಲೂಕಿನ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ದೂರು ಅಹವಾಲುಗಳ ಸ್ವೀಕಾರ ಕಾರ್ಯಕ್ರಮ ನಡೆಯಿತು. ಲೋಕಾಯುಕ್ತ ಜಿಲ್ಲಾ ವರಿಷ್ಠಾಧಿಕಾರಿ ಮಲ್ಲಿಕ್ ಚಿಕ್ಕಣ್ಣ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಇಂದು...

ಬೆಳ್ಳಾರೆ : ಪಜ್ಜೆ ಫೂಟ್ ವರ‍್ಸ್ ಪಾದರಕ್ಷೆ ಮಳಿಗೆ ಶುಭಾರಂಭ

ಪಜ್ಜೆ ಫೂಟ್ ವರ‍್ಸ್ ಸುಸಜ್ಜಿತ ಪಾದರಕ್ಷೆ ಮಳಿಗೆಯನ್ನು ಬೆಳ್ಳಾರೆ ವಾಣಿಜ್ಯ ವರ್ತಕರ ಸಂಘದ ಅಧ್ಯಕ್ಷರಾದ ರಾಜೇಶ್ ಶಾನುಭೋಗ್ ದೀಪ ಬೆಳಗಿಸುವ ಉದ್ಘಾಟಿಸಿದರು. ನಂತರ ಶುಭಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ,...

ಮಂಗಳೂರು : ಪ್ಲಾಸ್ಟಿಕ್ ಹೆಕ್ಕಿಕೋ ಜನಜಾಗೃತಿ ಕಾರ್ಯಕ್ರಮ

ನಗರದ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕ, ಕಾಶ್ಯ ವಾರ್ಡ್ ಇವರ ಸಹಯೋಗದೊಂದಿಗೆ ಕಾಶ್ಯ ಪೇಟೆಯಲ್ಲಿ ಪ್ಲಾಸ್ಟಿಕ್ ನಿರ್ಮೂಲನದ ಬಗ್ಗೆ ಪ್ಲಾಸ್ಟಿಕ್ ಹೆಕ್ಕಿಕೋ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಎನ್‌ಎಸ್‌ಎಸ್ ವಾರ್ಷಿಕ ಶಿಬಿರದ ಉದ್ಘಾಟನಾ...

ಮಂಗಳೂರು : ಅಲೋಶಿಯಸ್ ಕಾಲೇಜಿನಲ್ಲಿ `ಮ್ಯಾಥ್ ಫಿಯೆಸ್ಟಾ 2ಕೆ22

ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸ್ನಾತಕೋತ್ತರ ಗಣಿತಶಾಸ್ತಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಅಂತರಕಾಲೇಜು ಫೆಸ್ಟ್ -`ಮ್ಯಾಥ್ ಫಿಯೆಸ್ಟಾ 2ಕೆ22 ಅನ್ನು ಹಮ್ಮಿಕೊಳ್ಳಲಾಗಿತ್ತು. ಪ್ರೊ ಕೆ.ಎ.ಕೃಷ್ಣಮೂರ್ತಿ ಅವರ 109ನೇ ಜನ್ಮ ದಿನಾಚರಣೆಯ ನೆನಪಿಗಾಗಿ...

ಪೇಪರ್ ಸ್ಟೂಡೆಂಟ್ ತುಳು ಸಿನಿಮಾ – ಡಿಸೆಂಬರ್ 23ರಂದು ಸಿನಿಮಾ ಬಿಡುಗಡೆ

ಪ್ರಥಮ ಫಿಲಮ್ ಪ್ರೊಡಕ್ಷನ್ ಬ್ಯಾನರಡಿಯಲ್ಲಿ ತಯಾರಾದ ವಾದಿರಾಜ ಕೆ ಉಪ್ಪೂರು ನಿರ್ದೇಶನ ಮತ್ತು ನಿರ್ಮಾಣದ ಸಿನಿಮಾ ಪೇಪರ್ ಸ್ಟೂಡೆಂಟ್ ತುಳು ಸಿನಿಮಾ ಡಿಸೆಂಬರ್ 23ರಂದು ಬೆಂಗಳೂರು, ಕರಾವಳಿ ಸೇರಿದಂತೆ ಮುಂಬೈ. ಗಲ್ಫ್ ರಾಷ್ಟಗಳಲ್ಲೂ...

ಮುಂಬೈ : ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಕಾರ್ಯಕ್ರಮ

ಮುಂಬೈ ಮಹಾನಗರದಲ್ಲಿ ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಕಾರ್ಯಕ್ರಮ ಸಯನ್ ಗೋಕುಲ ಸರಸ್ವತಿ ಸಭಾಗೃಹ ಬಿ ಎಸ್ ಕೆ ಬಿ ಅಸೋಸಿಯೇಷನ್ ಸಹಕಾರದೊಂದಿಗೆ ಯುವ ನ್ಯಾಯವಾದಿ ರವಿ ಕೋಟ್ಯಾನ್‌ರವರ ನೇತೃತ್ವದಲ್ಲಿ ಅರ್ಥಪೂರ್ಣವಾಗಿ...

ಮಂಗಳೂರು : ಅ.27ರಂದು ರಿವೋಲ್ಟ್ ಶೋರೂಂ ಶುಭಾರಂಭ

ಭಾರತದ ಮೊದಲನೆಯ A-L enabled ಮೋಟರ್ ಸೈಕಲ್ ಆದ ರಿವೋಲ್ಟ್ ಕಂಪನಿಯು ಗ್ರಾಹಕರಿಗಾಗಿ ಹೊಸ ವಿನ್ಯಾಸದ ಆವಿಷ್ಕಾರದೊಂದಿಗೆ ಎಲೆಕ್ಟಿçಕಲ್ ಬೈಕ್‌ನ್ನು ವೆಸ್ಟ್ ಕೋಸ್ಟ್ ನಾ ಸಹಬಾಗಿತ್ವದಲ್ಲಿ ಮಾರುಕಟ್ಟೆಗೆ ಇದೆ ಅಕ್ಟೋಬರ್ ತಿಂಗಳ 27ರ...

ಮಂಜೇಶ್ವರ :ಏಮ್ಸ್ ಪ್ರೊಪೋಸಲ್ ಪಟ್ಟಿಯಲ್ಲಿ ಕಾಸರಗೋಡು ಹೆಸರನ್ನು ಒಳಪಡಿಸಬೇಕು- ಉಪವಾಸ ಸತ್ಯಾಗ್ರಹ

ಮoಜೇಶ್ವರ: ಕೇರಳ ಸರಕಾರ ಕೇಂದ್ರ ಸರಕಾರಕ್ಕೆ ನೀಡಲಿರುವ ಏಮ್ಸ್ ಪ್ರೊಪೋಸಲ್ ಪಟ್ಟಿಯಲ್ಲಿ ಕಾಸರಗೋಡು ಜಿಲ್ಲೆಯ ಹೆಸರನ್ನು ಕೂಡಾ ಒಳಪಡಿಸಬೇಕೆಂದು ಆಗ್ರಹಿಸಿ ತಿರುವನಂತಪುರ ಸೆಕ್ರಟರಿಯೇಟ್ ಮುಂಭಾಗದಲ್ಲಿ ಸಾಮಾಜಿಕ ಹೋರಾಟಗಾರ್ತಿ ದಯಾ ಬಾಯ್ ನಡೆಸುತ್ತಿರುವ ಅನಿರ್ಧಿಷ್ಟಾವಧಿ...

ಸುಳ್ಯ:ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆ

ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆಯು ಇಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್...

Most Read