ಮೂಡುಬಿದಿರೆ : ಜಲಜೀವನ್ ಮಿಷನ್ ಯೋಜನೆಯಡಿ ಪುತ್ತಿಗೆ ಗ್ರಾ.ಪಂ.ವ್ಯಾಪ್ತಿಯ ಮುಂಡೇಲು, ಮಂಜೊಲು ಗುಡ್ಡೆ ಹಾಗೂ ಪೆಲತ್ತಡ್ಕ ಬಳಿ 94 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೀರಿನ ಟ್ಯಾಂಕ್ ಗಳಿಗೆ ಶಾಸಕ ಉಮಾನಾಥ ಕೋಟ್ಯಾನ್...
ಟೋಲ್ ವಿರುದ್ಧ ಹೋರಾಟಕ್ಕೆ ದಿನ ನಿಗದಿಯಾಗಿದ್ದರೂ ಅದೇ ದಿನ ಹೆಜಮಾಡಿ ಗ್ರಾ.ಪಂ. ಆಢಳಿತ ಮಂಡಳಿ ಗ್ರಾಮಸಭೆಗೆ ದಿನ ನಿಗದಿ ಪಡಿಸುವ ಮೂಲಕ ಟೋಲ್ ವಿರುದ್ಧ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಿದೆ ಎಂಬುದಾಗಿ ದಲಿತ...
ಮಂಗಳೂರಿಗೆ ಬಂದಿದ್ದ ಬೆಂಗಳೂರು ಮಹಾಲಕ್ಷ್ಮೀ ಲೇಔಟ್ ಭಾರ್ಗವಿ (14) ನಾಪತ್ತೆಯಾಗಿದ್ದಾಳೆ.
ಕಳೆದ ಸೋಮವಾರ ಈಕೆ ಬೆಂಗಳೂರಿನಿಂದ ನಾಪತ್ತೆಯಾಗಿದ್ದು ಬಸ್ ಮೂಲಕ ಮುಂಜಾವ 3 ಗಂಟೆಗೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದಳು.ಅಲ್ಲಿಂದ ರಿಕ್ಷಾದಲ್ಲಿ ಕೆಎಸ್ಸಾರ್ಟಿಸಿ...
ಹತ್ತನೇ ತರಗತಿ ಬಾಲಕನೋರ್ವ "ನಾನು ಒತ್ತಡದಲ್ಲಿದ್ದೇನೆ ನನ್ನನ್ನು ಕ್ಷಮಿಸಿ ತಂದೆ ತಾಯಿ ಹಾಗೂ ಕೋಚ್ ಎಂಬುದಾಗಿ ಆಂಗ್ಲ ಬಾಷೆಯಲ್ಲಿ ಡೆತ್ ನೋಟ್ ಬರೆದಿಟ್ಟು ನಂದಿಕೂರು ಸಮೀಪ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತ...
ಚಾಮರಾಜನಗರ ಹೆದ್ದಾರಿಯು ಹದಗೆಟ್ಟುಹೋಗಿದ್ದ ಕುರಿತು ಸವಿವಿಸ್ತಾರವಾಗಿ ಸುದ್ದಿಯನ್ನ ಪ್ತಸಾರ ಮಾಡಲಾಗಿತ್ತು. ಸುದ್ದಿ ಬಿತ್ತರದ ಬೆನ್ನಲ್ಲೇ ಕರುನಾಡು ಯುವಶಕ್ತಿ ಸಂಘಟನಾ ಸದಸ್ಯರು ತಾಲೂಕು ಅಧ್ಯಕ್ಷ ಮುನೀರ್ ಪಾಷ ಅವರೊಂದಿಗೆ ಲೋಕೋಪಯೋಗಿ ಇಲಾಖೆಗೆ ತೆರಳಿ ರಸ್ತೆಯಲ್ಲಿನ...
ಮೂಡುಬಿದಿರೆ: ಪ್ರಾಕೃತಿಕ ವಿಕೋಪದಡಿಯಲ್ಲಿ ಹಾನಿಗೊಳಗಾಗಿರುವ ಮೂಡುಬಿದಿರೆ ತಾಲೂಕಿನ ಒಟ್ಟು 16 ಜನ ಸಂತ್ರಸ್ತರಿಗೆ ರೂ 7,10,700ರೂ. ಮೊತ್ತದ ಪರಿಹಾರದ ಚೆಕ್‌ನ್ನು ಶಾಸಕ ಉಮಾನಾಥ್ ಕೋಟ್ಯಾನ್ ಆಡಳಿತ ಸೌಧದಲ್ಲಿ ವಿತರಿಸಿದರು.
ತಾಲೂಕು ತಹಶಿಲ್ದಾರ್ ಸತ್ಯಪ್ಪ ಸಚ್ಚಿದಾನಂದ...
ಸುರತ್ಕಲ್ ಅಕ್ರಮ ಟೋಲ್‍ಗೇಟ್ ತೆರವಿಗೆ ಆಗ್ರಹಿಸಿ ಹೋರಾಟವನ್ನು ಮತ್ತಷ್ಟು ತೀವೃತೆಯಿಂದ ಮುಂದುವರೆಸುತ್ತೇವೆ. ನಾಳೆಯೇ ಹೋರಾಟ ಸಮಿತಿಯ ಸಭೆ ಸೇರಿ ಮುಂದಿನ ಹೋರಾಟವನ್ನು ನಿರ್ಧರಿಸುತ್ತೇವೆ. ಟೋಲ್ ಸ್ಥಗಿತವಾಗುವವರೆಗೆ ವಿರಮಿಸುವುದಿಲ್ಲ ಎಂದು ಟೋಲ್‍ಗೇಟ್ ಹೋರಾಟ ಸಮಿತಿಯ...
ಶಿರೂರು: ಕೃಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಣಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಅವಘಡ ಸಂಭವಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಶಿರೂರಿನಲ್ಲಿ ನಡೆದಿದೆ.ಶಿರೂರಿನ ಬಿಜೆಪಿ ಮುಖಂಡ ಉದ್ಯಮಿ,ಜನಾನುರಾಗಿ,ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜು...
ಬಿರುವೆರ್ ಫ್ರೆಂಡ್ಸ್ ಮಂಡಾಡಿ ಮತ್ತು ಮಹಾಮ್ಮಾಯಿ ಫ್ರೆಂಡ್ಸ್ ಮಂಡಾಡಿ ಇವರ ಸಹ ಭಾಗಿತ್ವದಲ್ಲಿ ನವರಾತ್ರಿಯ ಶಾರದಾ ಶೋಭಾಯಾತ್ರೆಗೆ ಹುಲಿವೇಶದ ಸ್ತಬ್ಧ ಚಿತ್ರ ಪ್ರದರ್ಶನ ಮಾಡಲಾಯಿತು.
ಬಂದ ಹಣವನ್ನು ಅಶಕ್ತ ಕುಟುಂಬಗಳಿಗೆ ಧನದ ರೂಪದಲ್ಲಿ, ಮತ್ತು...
ಬೈಂದೂರು: ಉಡುಪಿ ಜಿಲ್ಲೆಯ ಕುಂದಾಪುರತಾಲೂಕಿನ ಕುಂದಬಾರಂದಾಡಿ ಗ್ರಾಮದ ಮೂಡಾರೆ ಶ್ರೀದುರ್ಗಾಪರಮೇಶ್ವರಿ ದೇವಿ ಕ್ಷೇತ್ರದಲ್ಲಿ ಊರಿನ ಒಳಿತಿಗಾಗಿ ಹಮ್ಮಿಕೊಳ್ಳಲಾದ ವೇ.ಮೂ ರಾಮಕೃಷ್ಣ ಭಟ್ಟ್ ಶಾರ್ಕೆ ನೇತೃತ್ವದಲ್ಲಿ ಶತಚಂಡಿಕಾ ಯಾಗ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂರ್ಣಾಹುತಿ ಆಗುವುದರ...