Yearly Archives: 2022

ಮೂಡುಬಿದಿರೆ: ಜಾಂಬೂರಿಯಲ್ಲಿ ನರೇಗಾ ಯೋಜನೆಯ ಮಾದರಿಯ ಪ್ರದರ್ಶನ

ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ ಸ್ಕೌಟ್ಸ್-ಗೈಡ್ಸ್ ನ ಅಂತರಾಷ್ಟ್ರೀಯ  ಸಾಂಸ್ಕೃತಿಕ ಜಾಂಬೂರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ  ವಿಜ್ಞಾನ ಮೇಳದ ಮಳಿಗೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ...

ಮೂಡುಬಿದಿರೆ: ಭಾಷೆ, ಪರಂಪರೆಯನ್ನು ತುಳುನಾಡಿನ ಜನತೆ ಮರೆತಿಲ್ಲ: ಅರಗ ಜ್ಞಾನೇಂದ್ರ

ಮೂಡುಬಿದಿರೆ:  ಕಂಬಳವು ಕರಾವಳಿ ಭಾಗದ ಜನರ ಜನಪದ ಕಲೆಯಾಗಿದೆ. ಈ ಭಾಗದ ಜನರು ಪ್ರಪಂಚದ ಯಾವ ಮೂಲೆಗೆ ಹೋದರೂ  ಇಲ್ಲಿನ ಭಾಷೆ, ಆಚರಣೆ, ಸಾವಿರಾರು ವರ್ಷಗಳ ಪರಂಪರೆಗಳನ್ನು ತುಳುನಾಡಿನ ಜನತೆ ಮರೆತಿಲ್ಲ ಎಂದು...

ಮೂಡುಬಿದ್ರೆ: ಜಾಂಬೂರಿ ವೀಕ್ಷಿಸಿ ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಮೆಚ್ಚುಗೆ

ಮೂಡುಬಿದಿರೆ: ವಿದ್ಯಾಗಿರಿಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸ್ಕೌಟ್‌ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯ ೪ನೇ ದಿನ ತಮಿಳುನಾಡಿನ ಶಿಕ್ಷಣ ಸಚಿವ, ರಾಜ್ಯ ಸ್ಕೌಟ್ ಗೈಡ್ಸ್ ಅಧ್ಯಕ್ಷ ಅನ್ಬಿಲ್ ಮಹೇಶ್ ಪೊಯ್ಯಮೊಜಿ ಭೇಟಿ ನೀಡಿ ವ್ಯವಸ್ಥೆಯ ಬಗ್ಗೆ ಪ್ರಶಂಸೆ...

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಸಂಹಿತಾ ಅನಾರೋಗ್ಯದಿಂದ ನಿಧನ

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಕಾಲೇಜಿನ ವಿದ್ಯಾರ್ಥಿನಿ ಸಂಹಿತಾ ಅವರು ಅನಾರೋಗ್ಯದಿಂದ ಡಿ.24 ರಂದು ನಿಧನರಾದರು.ಮಾಡಾವು ನಿವಾಸಿ ಸಂಹಿತಾ ಅವರು ಅನಾರೋಗ್ಯದಿಂದಾಗಿ ಕಳೆದ ಎರಡು ದಿನಗಳಿಂದ ಕಾಲೇಜಿಗೆ ಹೋಗದೆ ರಜೆಯಲ್ಲಿದ್ದು, ಆಸ್ಪತ್ರೆಯಲ್ಲಿ...

ಸುರತ್ಕಲ್ ನ ಕೃಷ್ಣಾಪುರದಲ್ಲಿ ಚೂರಿ ಇರಿತ: ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿರುವ ಘಟನೆ ಸುರತ್ಕಲ್‌ ಸಮೀಪದ ಕಾಟಿಪಳ್ಳ ಬಳಿ ಶನಿವಾರ ರಾತ್ರಿ ನಡೆದಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ.ಮೃತ ವ್ಯಕ್ತಿಯನ್ನು ಕಾಟಿಪಳ್ಳ ನಿವಾಸಿ ಜಲೀಲ್‌ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಏಕಾಏಕಿ...

ಗ್ರಾಮೀಣ ಭಾಗದಲ್ಲಿ ಚರ್ಚ್ ಫಾದರ್ ನೇತೃತ್ವದಲ್ಲಿ ಗ್ರಾಮದ ಮನೆಗಳಿಗೆ ಭೇಟಿ

ಕ್ರಿಸ್ ಮಸ್ ಏಸುಕ್ರಿಸ್ತನ ಜನ್ಮದಿನ. ಪ್ರಪಂಚದಾದ್ಯಂತ ಕ್ರೈಸ್ತರು ಈ ಹಬ್ಬವನ್ನ ಸಂಭ್ರಮ ಸಡಗರದಿಂದ ಆಚರಿಸ್ತಾರೆ. ಅದ್ರಲ್ಲೂ ಕರಾವಳಿಯಲ್ಲಿ ಕ್ರಿಸ್ ಮಸ್ ಹಬ್ಬ ಅಂದ್ರೆ ಮತ್ತಷ್ಟು ವಿಭಿನ್ನ. ಮಂಗಳೂರಿನ ಗ್ರಾಮೀಣ ಭಾಗಗಳಲ್ಲಿ ಕ್ರಿಸ್ ಮಸ್...

ಉಡುಪಿಯ ಮಲಬಾರ್‍ಗೋಲ್ಡ್ & ಡೈಮಂಡ್ಸ್ ಮಳಿಗೆ ವಿಶಿಷ್ಟವಾಗಿ ರಾಷ್ಟ್ರೀಯ ರೈತ ದಿನ ಆಚರಣೆ

ಉಡುಪಿಯ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಮಳಿಗೆಯಲ್ಲಿ ರಾಷ್ಟ್ರೀಯ ರೈತ ದಿನ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡರು. ರಾಷ್ಟ್ರೀಯ ರೈತರ ದಿನ ಅಂಗವಾಗಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ರೈತರಾದ ರಾಮ ಕೃಷ್ಣ...

ಪಿಜಿ, ಹಾಸ್ಟೆಲ್, ಹೋಮ್ ಸ್ಟೇಗಳಿಗೆ ಕಟ್ಟುನಿಟ್ಟಿನ ನಿಯಮ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪಿಜಿ, ಹಾಸ್ಟೆಲ್, ಹೋಮ್ ಸ್ಟೇ  ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಮಂಗಳೂರು ನಗರದ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಹಾಸ್ಟೆಲ್, ಹೋಂಸ್ಟೇ,...

ಮೂಡುಬಿದರೆ: ಕೋಟಿ-ಚೆನ್ನಯ” ಜೋಡುಕರೆ ಕಂಬಳಕ್ಕೆ ಚಾಲನೆ, ಶೂನ್ಯ ತ್ಯಾಜ್ಯದತ್ತ ಗಮನವಿರಿಸಿ ನಡೆಯುತ್ತಿರುವ ಕಂಬಳ

ಮೂಡುಬಿದಿರೆ: ಹಲವು ವಿಶೇಷಗಳಿಗೆ ಮುನ್ನುಡಿ ಬರೆಯಲಿರುವ, ಶೂನ್ಯತ್ಯಾಜ್ಯದತ್ತ ಗಮನವಿರಿಸಿಕೊಂಡು ಶಾಸಕ ಉಮಾನಾಥ ಕೋಟ್ಯಾನ್ ಅವರ ನೇತೃತ್ವದಲ್ಲಿ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮ, ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯಲಿರುವ 20ನೇ ವರ್ಷದ ಮೂಡುಬಿದಿರೆಯ ಪ್ರತಿಷ್ಠಿತ...

ತೋಡಾರು ದೈವಸ್ಥಾನಕ್ಕೆ ಅಪೂರ್ವ ಕೆತ್ತನೆಯ ಪುಷ್ಪ ದಂಡಿಗೆ ಸಮರ್ಪಣೆ

ಮೂಡುಬಿದಿರೆ : ದೈವಗಳಿಗೆ ಹಾಕಿದ ಹೂವಿನ ಹಾರಗಳನ್ನು ಸಂಗ್ರಹಿಸಿ ಇಡಲು ಅಪೂರ್ವ ಕೆತ್ತನೆಯ " ಪುಷ್ಪ ದಂಡಿಗೆ " ಯನ್ನು ತೋಡಾರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್...

Most Read