Yearly Archives: 2022

ಸಮುದ್ರಕ್ಕೆ ಬಿದ್ದ ವ್ಯಕ್ತಿ : ರಕ್ಷಿಸಿದ ಸ್ವೀಡನ್ ಪ್ರಜೆ

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಿಂದ ಸಮುದ್ರಕ್ಕೆ ಬಿದ್ದ ವ್ಯಕ್ತಿಯನ್ನು ವಿದೇಶಿ ಪ್ರವಾಸಿಗ ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.ಸೋಮೇಶ್ವರ ರೈಲ್ವೇ ನಿಲ್ದಾಣದ ಬಳಿಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಚೆಟ್ಟಿಯಾರ್(41) ರಕ್ಷಿಸಲ್ಪಟ್ಟ...

ಮಂಗಳೂರಿನಲ್ಲಿ ಮತ್ತೆ ಪಿಎಫ್‍ಐ ಮುಖಂಡರ ಮನೆಗಳಿಗೆ ಪೊಲೀಸ್ ದಾಳಿ

ಮಂಗಳೂರು: ಮಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PಈI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಪೊಲೀಸರು ಪಿಎಫ್...

ಅ.25 ರ ದೀಪಾವಳಿಯಂದೇ ಸೂರ್ಯಗ್ರಹಣ

ಈ ವರ್ಷದ ಕೊನೆಯ ಭಾಗಶಃ ಸೂರ್ಯಗ್ರಹಣವು ಅಕ್ಟೋಬರ್ 25ರಂದು ಗೋಚರವಾಗಲಿದೆ. ದೀಪಾವಳಿಯಂದೇ ಈ ಸೂರ್ಯಗ್ರಹಣ ಉಂಟಾಗಲಿದ್ದು, ಯುರೋಪ್, ಪಶ್ಚಿಮ ಸೈಬೀರಿಯಾ, ಮಧ್ಯ ಏಷ್ಯಾ, ಪಶ್ಚಿಮ ಏಷ್ಯಾ ಮತ್ತು ಆಫ್ರಿಕಾದ ಈಶಾನ್ಯ ಭಾಗದಲ್ಲಿ ಗೋಚರಿಸುತ್ತದೆ. ಈ ಸೂರ್ಯಗ್ರಹಣವು...

ಅ.16ರಂದು ಅಡ್ಕಾರು ಗೋದಾಮು ಕಟ್ಟಡದ ಉದ್ಘಾಟನೆ

ಶತಮಾನ ಸಂವತ್ಸರಗಳನ್ನು ದಾಟಿ ಮುನ್ನಡೆಯುತ್ತಿರುವ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ಅಡ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗೋದಾಮು ಕಟ್ಟಡದ ಉದ್ಘಾಟನೆಯು ಅ.16ರಂದು ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಜರುಗಲಿದೆ...

ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಜ್ಯೋತಿ (33) ಅವರು ಆತ್ಮಹತ್ಯೆ ಯತ್ನವೊಂದರಲ್ಲಿ ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದಾರೆ. ಕೌಟುಂಬಿಕ ವಿವಾದದ ನಂತರದ ತೀವ್ರ ಹತಾಶೆಯಲ್ಲಿ ಅವರು ಈ...

ಯಕ್ಷಗಾನಕ್ಕೆ ಮನಸೋತು ತಾನೇ ವೇಷಧಾರಿಯಾದ ಸಚಿವ

ಯಕ್ಷಗಾನವೆಂದರೆ ಕರಾವಳಿ ಬಾಗದಲ್ಲಿ ತನ್ನದೆ ಆದ ಛಾಪನ್ನು ಮೂಡಿಸಿದ ಕಲೆ, ಇದೀಗ ಸಚಿವರೊಬ್ಬರು ಈ ಕರಾವಳಿಯ ಕಲೆಗೆ ಮನಸೋತು ತಾನೆ ವೇಷ ಧರಿಸುವ ಮೂಲಕ ಸಂಭ್ರಮಿಸಿದ್ದಾರೆ. ಆರೋಗ್ಯ ಸಚಿವರಾದ ಡಾ.ಸುಧಾಕರ್ ...

ಮಕ್ಕಳ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಂಬೈ: ಮಲಾಡ್‍ಪೂರ್ವದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಯುವ ವಿಭಾಗದ ಆಶ್ರಯದಲ್ಲಿ ಅಕ್ಟೋಬರ್ 30ರಂದು ಮಲಾಡ್ ಪೂರ್ವದ ಚಿಲ್ಡ್ರನ್ಸ್ ಅಕಾಡೆಮಿ ಶಾಲೆಯ ಸಭಾಂಗಣದಲ್ಲಿ ದಿನಪೂರ್ತಿ ನಡೆಯಲಿರುವ ಮಕ್ಕಳ ಉತ್ಸವದ ಆಮಂತ್ರನ ಪತ್ರಿಕೆಯನ್ನು ಬಿಲ್ಲವರ...

ಉಜಿರೆ ಎಸ್‌ಡಿಎಂನಲ್ಲಿ ಮಾಹಿತಿ ಕಾರ್ಯಗಾರ ಮತ್ತು ವೈದ್ಯಕೀಯ ಕೋಡಿಂಗ್‌ ತರಬೇತಿಗೆ ಚಾಲನೆ

ಉಜಿರೆ: ಶ್ರೀ ಧ.ಮಂ ಕಾಲೇಜಿನ ಮಾನವ ಸಂಪನ್ಮೂಲ ಅಭಿವೃದ್ದಿ ಕೇಂದ್ರ ಹಾಗೂ ಯೂನೈಟೆಡ್‌ ಹೆಲ್ತ್‌ ಗ್ರೂಪ್‌ನ ಅಂಗಸಂಸ್ಥೆ ಒಪ್ಟಮ್‌ನ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಸಲುವಾಗಿ ಅ.8ರಂದು ಮಾಹಿತಿ ಕಾರ್ಯಗಾರ ಮತ್ತು 5...

ಉದ್ಯಾವರದಲ್ಲಿ ಅಂಡರ್ ಪಾಸ್ ಬೇಡಿಕೆಗಾಗಿ ಪ್ರತಿಭಟನೆ : 11ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ

ಮಂಜೇಶ್ವರ: ಉದ್ಯಾವರದಲ್ಲಿ ಅಂಡರ್ ಪಾಸ್ ಬೇಡಿಕೆಗಾಗಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ 11 ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ಸಮಿತಿಯ ನೇತಾರ ಸಂಜೀವ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ 11...

ಮಗುವಿನ ನೆರವಿಗೆ ನಿಂತ ಉಳ್ಳಾಲದ ಟೀಂ ಹನುಮಾನ್

ಉಳ್ಳಾಲ: ಐದು ವರ್ಷದ ಹಿಂದೆ ಸಮಾಜಮುಖಿ ಕಾರ್ಯಗಳಿಗೆ ವೇದಿಕೆಯಾಗಿ ಸ್ಥಾಪನೆಗೊಂಡ ಉಳ್ಳಾಲದ ಟೀಂ ಹನುಮಾನ್ 20 ಮಂದಿ ಯುವಕರ ತಂಡ ಉಳ್ಳಾಲದಲ್ಲಿ ಇತ್ತೀಚೆಗೆ ನಡೆದ ದಸರಾ ಉತ್ಸವದ ವೇಳೆ ವಿವಿಧ ರೀತಿಯ ವೇಷ...

Most Read