Yearly Archives: 2022

ಎಲ್ ಕೆ ಅಡ್ವಾಣಿ ಭೇಟಿ ಮಾಡಿದ ಪೇಜಾವರ ಶ್ರೀಗಳು

ಶ್ರೀ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ಧುರೀಣ ಎಲ್ ಕೆ ಅಡ್ವಾಣಿಯವರನ್ನು ಅವರ ನಿವಾಸದಲ್ಲಿ ಸೌಹಾರ್ಧ ಭೇಟಿ ಮಾಡಿದರು . ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ...

ವಾಮಂಜೂರು : ಶಾರದೋತ್ಸವದ ಫ್ಲೆಕ್ಸ್‍ಗೆ ಹಾನಿ ವಿಚಾರ ಮೂವರು ವಶಕ್ಕೆ

ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್‍ಗಳನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿದ್ದರ ಬಗ್ಗೆ ಮಂಗಳೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ...

ಸಂಗೀತ, ನೃತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕಲಾವಿದರಿಗೆ ಸನ್ಮಾನ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಗೀತ ಹಾಗು ನೃತ್ಯಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕಲಾವಿದರಿಗೆ ಮತ್ತು ವಿಟ್ಲ ಸಮೀಪದ ಪಡೀಬಾಗಿಲು ನಿವಾಸಿಯಾದ ಸ್ಯಾಕ್ಸೋಫೆÇೀನ್‍ವಾದಕ ಡಾ.ಪಿ.ಕೆ. ದಾಮೋದರ...

ಕಡಂದಲೆ ಪಾಲಡ್ಕದಲ್ಲಿ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಗ್ರಾಮಸ್ಥರ ವಿರೋಧ

ಮೂಡುಬಿದಿರೆ : ಪಾಲಡ್ಕ ಗ್ರಾ.ಪಂ. ವ್ಯಾಪ್ತಿಯ ಕಡಂದಲೆಯಲ್ಲಿ 400/320 ಕೆ.ವಿ. ವಿದ್ಯುತ್ ಉಪಕೇಂದ್ರಕ್ಕೆ 400 ಕೆ.ವಿ. ಬಹುಮಂಡಲ ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಮೊದಲಾದ ಕಾಮಗಾರಿಗಳಿಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪಾಲಡ್ಕ...

ಕೋಟೇಶ್ವರ ಗ್ರಾ.ಪಂ. ಮುಂಭಾಗದ ನಿರುಪಯುಕ್ತ ಬೃಹತ್ ಟ್ಯಾಂಕ್ ತೆರವು

ಕುಂದಾಪುರ : ಕಳೆದ ಹದಿನೈದು ವರ್ಷಗಳಿಂದ ನಿರುಪಯುಕ್ತವಾಗಿದ್ದ ನೀರಿನ ಬೃಹತ್ ಟ್ಯಾಂಕ್ ತೆರವುಗೊಳಿಸುವ ಕಾರ್ಯಾಚರಣೆ ಕೋಟೇಶ್ವರ ಗ್ರಾಪಂ ವತಿಯಿಂದ ವಿವಿಧ ಇಲಾಖೆಗಳ ಸಹಕಾರದಲ್ಲಿ ಮಂಗಳವಾರ ನಡೆಯಿತು. ಸತತ 9 ಗಂಟೆಗಳ ನಿರಂತರ ಕಾರ್ಯಾಚರಣೆಯಿಂದಾಗಿ ಟ್ಯಾಂಕ್...

ಬೆಳ್ಳಾರೆ; ಯುವತಿಗೆ ಲೈಂಗಿಕ ಕಿರುಕುಳ ಆರೋಪ; ವ್ಯಕ್ತಿಯ ಬಂಧನ

ಬೆಳ್ಳಾರೆ :ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ನಡೆದಿದೆ.ಕಡಬ ತಾಲೂಕಿನ ಎಡಮಂಗಲ ಗ್ರಾಮದ ಪರಿಶಿಷ್ಟ ಜಾತಿಯ ಯುವತಿಯೊಬ್ಬಳಿಗೆ ನೆರಮನೆಯ ಯುವಕ ಗೋಪಾಲಕೃಷ್ಣ ಎಂಬವನು ಲೈಂಗಿಕ ಕಿರುಕುಳ...

ಅಮೃತ ನಗರೋತ್ಥಾನ ಯೋಜನೆ : 15 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಯೋಜನೆಯ ಅಂದಾಜು ಪಟ್ಟಿ

ಪುತ್ತೂರು: ಅಮೃತ ನಗರೋತ್ಥಾನ ಯೋಜನೆಯಲ್ಲಿ ಈಗಾಗಲೇ ರೂ. 15 ಕೋಟಿ ಅಭಿವೃದ್ಧಿ ಯೋಜನೆಗಳ ಅಂದಾಜು ಪಟ್ಟಿ ತಯಾರಿಸಲಾಗಿದೆ. ಉಳಿಕೆ 10 ಕೋಟಿಗೆ ಶೀಘ್ರ ಅಂದಾಜು ಪಟ್ಟಿ ತಯಾರಿಸಲಾಗುವುದು ಎಂದು ಪುತ್ತೂರು ನಗರಸಭಾ ಅಧ್ಯಕ್ಷ...

ಮೂಡುಬಿದರೆ ಕಡಲಕೆರೆಗೆ ಮೀನುಮರಿಗಳ ಸಮರ್ಪಣೆ

ಮೂಡುಬಿದಿರೆ: ಒಂಟಿಕಟ್ಟೆಯಲ್ಲಿರುವ ಕಡಲಕೆರೆಗೆ ವಿವಿಧ ಜಾತಿಯ 25,000 ಮೀನಿನ ಮರಿಗಳನ್ನು ಸಮರ್ಪಿಸಲಾಯಿತು.ಶಾಸಕ ಉಮಾನಾಥ ಕೋಟ್ಯಾನ್ ಮೀನಿನ ಮರಿಗಳನ್ನು ಸಮರ್ಪಿಸಿ, ದೋಣಿ ವಿಹಾರಕ್ಕೆ ಚಾಲನೆ ನೀಡಿದರು. ಶಾಸಕ ಉಮಾನಾಥ ಕೋಟ್ಯಾನ್ ಅವರು ಮಾತನಾಡಿ ಪ್ರವಾಸಿಗರನ್ನು ಸೆಳೆಯುವ...

ಬಾವಿಗೆ ಹಾರಿದ ಯುವತಿಯ ರಕ್ಷಣೆ

ಮೂಡುಬಿದಿರೆಯ ವಿಶಾಲನಗರದ ನಿವಾಸಿ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ್ದು ಅವಳನ್ನು ಮೂಡುಬಿದಿರೆ ಅಗ್ನಿಶಾಮಕದಳದ ಸಿಬಂದಿಗಳು ರಕ್ಷಿಸಿದ ಘಟನೆಮೂಡುಬಿದಿರೆ ಪೋಲೀಸ್ ಠಾಣಾ ವ್ಯಾಪ್ತಿಯ ಪ್ರಾಂತ್ಯದಲ್ಲಿ ನಡೆದಿದೆ. ತಮಿಳುನಾಡು ಮೂಲದ ವಿಶಾಲ್ ನಗರದ ನಿವಾಸಿ...

ಜನತೆಯಲ್ಲಿ ಆತಂಕ ಮೂಡಿಸಿದ್ದ ಕಾಳಿಂಗ ಸರ್ಪ ಕೊನೆಗೂ ಸೆರೆ

ಕಾರ್ಕಳ: ಕಳೆದ ಕೆಲ ದಿನಗಳಿಂದ ಕಾರ್ಕಳದ ಜನತೆಯಲ್ಲಿಆತಂಕ ಮೂಡಿಸಿದ್ದ ಕಾಳಿಂಗ ಸರ್ಪವನ್ನು ಅನಿಲ್ ಪ್ರಭು ಸೆರೆಹಿಡಿದ್ದಾರೆ.ಅನಂತಶಯನ ತೆಳ್ಳಾರು ರಸ್ತೆಯ ವಕೀಲರ ಮನೆಯೊಂದರ ಬಳಿ ತಿರುಗಾಡುತ್ತಿದ್ದನ್ನು ಪುರಸಭಾ ಸದಸ್ಯ ಶುಭೋದ್ ರಾವ್ ಗಮನಕ್ಕೆ ತಂದಿದ್ದು...

Most Read