ಕರ್ನಾಟಕದ ಮೂಡುಬಿದಿರೆಯ ಆಳ್ವಾಸ್ ಕ್ಯಾಂಪಸ್‍ನಲ್ಲಿ ನಡೆಯುತ್ತಿರುವ ಸ್ಕೌಟ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯನ್ನು ಸೌತ್ ಕೊರಿಯಾದಿಂದ ತಾಯಿ ಮಗ ಪ್ರತಿನಿಧಿಸಿದ್ದಾರೆ.ಒಟ್ಟು 7 ಜನ ಪ್ರತಿನಿಧಿಗಳು 2 ತಿಂಗಳ ಹಿಂದೆಯೇ ಕರ್ನಾಟಕಕ್ಕೆ ಬಂದಿರುವುದಾಗಿ ತಿಳಿಸಿದ ಚಾ ಸಾಂಗೋಕ್, ಇಲ್ಲಿ ನಡೆಯುತ್ತಿರುವ ಸ್ಕೌಟ್ಸ್ ಗೈಡ್ಸ್ ನ ಕಾರ್ಯಕ್ರಮ
Year: 2022
ಜಾಂಬೂರಿಯ ಉತ್ಸವದ ಯಶೋಕಿರಣ ಸಂಕೀರ್ಣ ದಲ್ಲಿ ಟೀಂ ಮಂಗಳೂರು ವತಿಯಿಂದ ಖ್ಯಾತ ಕಲಾವಿದ ದಿನೇಶ್ ಹೊಳ್ಳ ಪರಿಕಲ್ಪನೆ ಯಲ್ಲಿ ನಡೆಯುತ್ತಿದೆ . ಆ ಗಾಳಿಪಟದಲ್ಲಿ ತುಳುನಾಡಿನ ಜನಪದಗಳಾದ ಬಡಗುತಿಟ್ಟು ತೆಂಕುತಿಟ್ಟು ಯಕ್ಷಗಾನ, ಭೂತರಾದನೆ , ಗುತ್ತಿನ ಮನೆ , ಪಿಲಿನಲಿಕೆ, ಸಿರಿತುಪ್ಪೆ, ಪಾರ್ದನ, ಕಂಬಳ, ಅಕ್ಕಿಮುಡಿ, ಆಟಿಕಳೆಂಜ, ಮುಟ್ಟಾಳೆ , ಚೆಂಡೆ ಮದ್ದಳೆ
ಅದೊಂದು ಕಮ್ಮಾರಿಕೆಯ ಸ್ಟಾಲ್. ಅದರೊಳಗಡೆ ಮಲಗಿಕೊಂಡಿರುವ ಎರಡು ನಾಯಿಗಳು, ಇನ್ನೊಂದು ಕಡೆಯಲ್ಲಿ ಹುಡುಗಿಯೊಬ್ಬಳು ಕತ್ತಿಗಾಗಿ ಮರದ ಕೈಯನ್ನು ತಯಾರಿಸುತ್ತಿರುವುದು, ಇನ್ನೊಂದು ಕಡೆಯಲ್ಲಿ ಮಹಿಳೆಯೊಬ್ಬರು ಕಮ್ಮಾರಿಕೆಗೆ ಬೇಕಾದ ವಸ್ತುಗಳ ತಯಾರಿಕೆಯಲ್ಲಿ ನಿರತರಾಗಿರುವುದು ಮತ್ತೊಂದು ಕಡೆಯಲ್ಲಿ ಗಂಡಸು ಮತ್ತು ಮಗ ಸೇರಿಕೊಂಡು ಕತ್ತಿಯನ್ನು ರೆಡಿ ಮಾಡುತ್ತಿರುವ
ಉಳ್ಳಾಲ: ವಿದೇಶಿ ವಿದ್ಯಾರ್ಥಿ ಗಳಿದ್ದ ಸ್ಕೂಟರ್‍ಗೆ ಢಿಕ್ಕಿ ಹೊಡೆದ ಕಾರು ಪರಾರಿಯಾಗುವ ಯತ್ನದಲ್ಲಿದ್ದಾಗ ತಡೆದ ಸ್ಥಳೀಯರು, ಅದನ್ನು ಹಿಡಿದು ಪೊಲೀಸ್ರಿಗೆ ಒಪ್ಪಿಸಿದ ಘಟನೆ ತಲಪಾಡಿ ದೇವಿನಗರ ಎಂಬಲ್ಲಿ ನಡೆದಿದೆ. ಕೇರಳ ಮೂಲದ ಕಾರು ಮತ್ತು ಅದರ ಚಾಲಕ ಅಹಮ್ಮದ್ ಮುಬಾರಿಷ್ ಎ.ಕೆ ಎಂಬಾತನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೆÇಲೀಸರು ವಶಕ್ಕೆ
ಬಜಪೆ : ತುಳುನಾಡಿನ ರೈತರು ಅಪಾರ ದೈವ ನಂಬಿಕೆಯನ್ನು ಹೊಂದಿರುವವರು ತಮ್ಮ ದಿನನಿತ್ಯದ ಕೃಷಿ ಚಟುವಟಿಕೆಗಳು ಪ್ರಾರಂಭವಾಗುವುದೇ ದೈವ ದೇವರುಗಳ ಆರಾಧನೆಯಿಂದ. ತಾವು ಬೆಳೆಯುವ ಮೂರು ಬೆಳೆಗಳ ಮಧ್ಯೆ ಕೃಷಿಯ ಆರಾಧನೆಗಳು ನಡೆಯುತ್ತಾ ಇರುತ್ತದೆ.ಇಂತಹ ಆರಾಧನೆಗಳಲ್ಲಿ ಸುಗ್ಗಿ ಬೆಳೆಯ ಪ್ರಾರಂಭದಲ್ಲಿ ಆಚರಿಸುವ ಪೂಕರೆ ಕಂಬಳವು ಒಂದು. ಅತೀ ಪುರಾತನವಾದ ಪೂಕರೆ ಕಂಬಳವನ್ನು
ಪುತ್ತೂರು : ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘ ಮತ್ತು ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ವಲಯದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಸಮುದಾಯದ ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ ಕಾರ್ಯಕ್ರಮ ಡಿ.25 ರಂದು ಬೆಳಗ್ಗಿನಿಂದ ಸಂಜೆ ತನಕ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾ ಸಮಿತಿಯ ಸಂಚಾಲಕ ಎ.ವಿ.ನಾರಾಯಣ
ಉಳ್ಳಾಲ: ವಿದೇಶಿ ವಿದ್ಯಾರ್ಥಿ ಗಳಿದ್ದ ಸ್ಕೂಟರ್‍ಗೆ ಢಿಕ್ಕಿ ಹೊಡೆದ ಕಾರು ಪರಾರಿಯಾಗುವ ಯತ್ನದಲ್ಲಿದ್ದಾಗ ತಡೆದ ಸ್ಥಳೀಯರು, ಅದನ್ನು ಹಿಡಿದು ಪೆÇಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿ ದೇವಿನಗರ ಎಂಬಲ್ಲಿ ನಡೆದಿದೆ. ಕೇರಳ ಮೂಲದ ಕಾರು ಮತ್ತು ಅದರ ಚಾಲಕ ಅಹಮ್ಮದ್ ಮುಬಾರಿಷ್ ಎ.ಕೆ ಎಂಬಾತನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೆÇಲೀಸರು ವಶಕ್ಕೆ
ಉಳ್ಳಾಲ: ತುಳುನಾಡಿನ ಯುವಕರ ತಲೆಗೆ ಕೋಮು ವಿಷ ಬೀಜ ಬಿತ್ತಿಸಿ ಹೆಣವಾಗಿಸಲಾಗುತ್ತಿದೆ. ಧಾರ್ಮಿಕ ಪೆÇಲೀಸ್ ಗಿರಿ ನಿರಂತರವಾಗಿ ನಡೆದರೂ ಪೊಲೀಸ್ರು ಆರ್ ಎಸ್ ಎಸ್ ಏಜೆಂಟರುಗಳಾಗಿ ವರ್ತಿಸುತ್ತಿದ್ದಾರೆ ಎಂದು ಡಿವೈಎಫ್‍ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಹೇಳಿದರು. ಅವರು ಡಿವೈಎಫ್ ಐ ಉಳ್ಳಾಲ ವಲಯ ಸಮಿತಿ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ಶುಕ್ರವಾರ
ಬಂಟ್ವಾಳ: ಇರ್ವತ್ತೂರು ಕಲ್ಲಡ್ಕ ಶ್ರೀ ದುರ್ಗಾ ಫ್ರೆಂಡ್ಸ್ ಯುವಕರ ಟ್ರಸ್ಟ್ ಮತ್ತು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ರಕ್ತದಾನ, ಉಚಿತ ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಶುಕ್ರವಾರ ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣ ಕುಮಾರ್
ಬಂಟ್ವಾಳ: ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರ ತಳಮಟ್ಟದ ಎಲ್ಲಾ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳಿಗೆ ನೇರವಾಗಿ ಸ್ಪಂದಿಸುವ ಮೂಲಕ ಜನರ ಮನೆ -ಮನದಲ್ಲಿ ಇರುವ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಸಂಕಷ್ಟವನ್ನು ಅರಿತು ಅವರ ಬೇಡಿಕೆಗೆ ಶೀಘ್ರದಲ್ಲಿ ಸ್ಪಂದಿಸಿ ಗೌರವ ಧನವನ್ನು ಇಮ್ಮಡಿಗೆ ಏರಿಸಿ ಸರಕಾರದ ಮಟ್ಟದಲ್ಲಿ ಆಧ್ಯಾದೇಶ ಹೊರಡಿಸಿರುವ ಕರ್ನಾಟಕ ರಾಜ್ಯ ಬಿಜೆಪಿ ಸರಕಾರ




























