ಕರ್ನಾಟಕದ ಮೂಡುಬಿದಿರೆಯ ಆಳ್ವಾಸ್ ಕ್ಯಾಂಪಸ್‍ನಲ್ಲಿ ನಡೆಯುತ್ತಿರುವ ಸ್ಕೌಟ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯನ್ನು ಸೌತ್ ಕೊರಿಯಾದಿಂದ ತಾಯಿ ಮಗ ಪ್ರತಿನಿಧಿಸಿದ್ದಾರೆ.ಒಟ್ಟು 7 ಜನ ಪ್ರತಿನಿಧಿಗಳು 2 ತಿಂಗಳ ಹಿಂದೆಯೇ ಕರ್ನಾಟಕಕ್ಕೆ ಬಂದಿರುವುದಾಗಿ...
ಜಾಂಬೂರಿಯ ಉತ್ಸವದ ಯಶೋಕಿರಣ ಸಂಕೀರ್ಣ ದಲ್ಲಿ ಟೀಂ ಮಂಗಳೂರು ವತಿಯಿಂದ ಖ್ಯಾತ ಕಲಾವಿದ ದಿನೇಶ್ ಹೊಳ್ಳ ಪರಿಕಲ್ಪನೆ ಯಲ್ಲಿ ನಡೆಯುತ್ತಿದೆ . ಆ ಗಾಳಿಪಟದಲ್ಲಿ ತುಳುನಾಡಿನ ಜನಪದಗಳಾದ ಬಡಗುತಿಟ್ಟು ತೆಂಕುತಿಟ್ಟು ಯಕ್ಷಗಾನ, ಭೂತರಾದನೆ...
ಅದೊಂದು ಕಮ್ಮಾರಿಕೆಯ ಸ್ಟಾಲ್. ಅದರೊಳಗಡೆ ಮಲಗಿಕೊಂಡಿರುವ ಎರಡು ನಾಯಿಗಳು, ಇನ್ನೊಂದು ಕಡೆಯಲ್ಲಿ ಹುಡುಗಿಯೊಬ್ಬಳು ಕತ್ತಿಗಾಗಿ ಮರದ ಕೈಯನ್ನು ತಯಾರಿಸುತ್ತಿರುವುದು, ಇನ್ನೊಂದು ಕಡೆಯಲ್ಲಿ ಮಹಿಳೆಯೊಬ್ಬರು ಕಮ್ಮಾರಿಕೆಗೆ ಬೇಕಾದ ವಸ್ತುಗಳ ತಯಾರಿಕೆಯಲ್ಲಿ ನಿರತರಾಗಿರುವುದು ಮತ್ತೊಂದು ಕಡೆಯಲ್ಲಿ...
ಉಳ್ಳಾಲ: ವಿದೇಶಿ ವಿದ್ಯಾರ್ಥಿ ಗಳಿದ್ದ ಸ್ಕೂಟರ್‍ಗೆ ಢಿಕ್ಕಿ ಹೊಡೆದ ಕಾರು ಪರಾರಿಯಾಗುವ ಯತ್ನದಲ್ಲಿದ್ದಾಗ ತಡೆದ ಸ್ಥಳೀಯರು, ಅದನ್ನು ಹಿಡಿದು ಪೊಲೀಸ್ರಿಗೆ ಒಪ್ಪಿಸಿದ ಘಟನೆ ತಲಪಾಡಿ ದೇವಿನಗರ ಎಂಬಲ್ಲಿ ನಡೆದಿದೆ.
ಕೇರಳ ಮೂಲದ ಕಾರು ಮತ್ತು...
ಬಜಪೆ : ತುಳುನಾಡಿನ ರೈತರು ಅಪಾರ ದೈವ ನಂಬಿಕೆಯನ್ನು ಹೊಂದಿರುವವರು ತಮ್ಮ ದಿನನಿತ್ಯದ ಕೃಷಿ ಚಟುವಟಿಕೆಗಳು ಪ್ರಾರಂಭವಾಗುವುದೇ ದೈವ ದೇವರುಗಳ ಆರಾಧನೆಯಿಂದ. ತಾವು ಬೆಳೆಯುವ ಮೂರು ಬೆಳೆಗಳ ಮಧ್ಯೆ ಕೃಷಿಯ ಆರಾಧನೆಗಳು ನಡೆಯುತ್ತಾ...
ಉಳ್ಳಾಲ: ವಿದೇಶಿ ವಿದ್ಯಾರ್ಥಿ ಗಳಿದ್ದ ಸ್ಕೂಟರ್‍ಗೆ ಢಿಕ್ಕಿ ಹೊಡೆದ ಕಾರು ಪರಾರಿಯಾಗುವ ಯತ್ನದಲ್ಲಿದ್ದಾಗ ತಡೆದ ಸ್ಥಳೀಯರು, ಅದನ್ನು ಹಿಡಿದು ಪೆÇಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿ ದೇವಿನಗರ ಎಂಬಲ್ಲಿ ನಡೆದಿದೆ.
ಕೇರಳ ಮೂಲದ ಕಾರು ಮತ್ತು...
ಉಳ್ಳಾಲ: ತುಳುನಾಡಿನ ಯುವಕರ ತಲೆಗೆ ಕೋಮು ವಿಷ ಬೀಜ ಬಿತ್ತಿಸಿ ಹೆಣವಾಗಿಸಲಾಗುತ್ತಿದೆ. ಧಾರ್ಮಿಕ ಪೆÇಲೀಸ್ ಗಿರಿ ನಿರಂತರವಾಗಿ ನಡೆದರೂ ಪೊಲೀಸ್ರು ಆರ್ ಎಸ್ ಎಸ್ ಏಜೆಂಟರುಗಳಾಗಿ ವರ್ತಿಸುತ್ತಿದ್ದಾರೆ ಎಂದು ಡಿವೈಎಫ್‍ಐ ಜಿಲ್ಲಾಧ್ಯಕ್ಷ ಬಿ.ಕೆ...
ಬಂಟ್ವಾಳ: ಇರ್ವತ್ತೂರು ಕಲ್ಲಡ್ಕ ಶ್ರೀ ದುರ್ಗಾ ಫ್ರೆಂಡ್ಸ್ ಯುವಕರ ಟ್ರಸ್ಟ್ ಮತ್ತು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ರಕ್ತದಾನ, ಉಚಿತ ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಶುಕ್ರವಾರ ಅಜ್ಜಿಬೆಟ್ಟು ಪದವು ಶ್ರೀ...
ಬಂಟ್ವಾಳ: ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರ ತಳಮಟ್ಟದ ಎಲ್ಲಾ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳಿಗೆ ನೇರವಾಗಿ ಸ್ಪಂದಿಸುವ ಮೂಲಕ ಜನರ ಮನೆ -ಮನದಲ್ಲಿ ಇರುವ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಸಂಕಷ್ಟವನ್ನು ಅರಿತು ಅವರ ಬೇಡಿಕೆಗೆ...