Yearly Archives: 2022

ಮೀಸಲಾತಿ ಹೆಚ್ಚಳ ಅನುಮೋದನೆ ಪಡೆಯಲು ವಿಶೇಷ ಅದಿವೇಶನ ಸಧ್ಯಕಿಲ್ಲ

ಎಸ್ಸಿ, ಎಸ್‍ಟಿ ಮೀಸಲಾತಿ ಪ್ರಮಾಣ ಹಳ್ಳಕ್ಕೆ ರಾಜ್ಯ ಸರ್ಕಾರ ಸಂಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಲಭಿಸಿದ್ದು, ಇದಕ್ಕಾಗಿ ಸದನದ ಅನುಮೋದನೆ ಪಡೆಯುವುದಕ್ಕೆ ಸದ್ಯಕ್ಕೆ ವಿಶೇಷ ಅಧಿವೇಶನ ಕರೆಯುವ ಸಾಧ್ಯತೆ ಇಲ್ಲ ಎಂದು ತಿಳಿದು...

ಸುಳ್ಯ : ಗ್ರಾ.ಪಂ.ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸುವ ವಿರುದ್ದ ಆಕ್ರೋಶ

ರಾಜ್ಯ ಬಿಜೆಪಿ ಸರಕಾರವು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಸ್ಥಳೀಯ ಆಡಳಿತಕ್ಕೆ ಒತ್ತು ನೀಡಿ ಪಂಚಾಯತ್ ರಾಜ್ ವ್ಯವಸ್ಥೆಗೆ ನೀಡಲಾಗಿದ್ದ ಅಧಿಕಾರವನ್ನು ಮೊಟಕುಗೊಳಿಸಲು ಮುಂದಾಗಿದೆ. ಈ ತಿದ್ದುಪಡಿಯನ್ನು ರಾಜ್ಯ ಸರಕಾರ...

ಉದ್ಯಾವರ : ಅಂಡರ್ ಪಾಸ್ ನಿರ್ಮಾಣಕ್ಕೆ ಆಗ್ರಹ

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿ ನಡೆಯುತ್ತಿರುವ ಉದ್ಯಾವರದಲ್ಲಿ ಅಂಡರ್ ಪಾಸ್ ನಿರ್ಮಿಸಿ ರಸ್ತೆಯ ಇಕ್ಕೆಡೆಗಳಲ್ಲಿರುವವರಿಗೆ ಆಚೀಚೆ ದಾಟಲು ಸೌಕರ್ಯವನ್ನು ಒದಗಿಸಿ ಕೊಡಬೇಕೆಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಹಾಗೂ...

ದಕ್ಷಿಣಕನ್ನಡ ಹಾಲು ಒಕ್ಕೂಟ : ಉತ್ತಮ ಗುಣಮಟ್ಟದ ಹಾಲಿಗೆ ವಿಶೇಷ ಪ್ರೋತ್ಸಾಹಧನ

ಮಂಗಳೂರು: ದಕ್ಷಿಣಕನ್ನಡ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ, ವಿಶೇಷ ಪ್ರೋತ್ಸಾಹಧನ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಸ್ಪಷ್ಟೀಕರಣ ನೀಡಿದ ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ.ಪಿ....

ಮುಲ್ಕಿ ನಗರದ ಸಮೀಪ ರಾಷ್ಟ್ರೀಯ ಹೆದ್ದಾರಿ ಬಳಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿಗಳಾದ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಇದರ ಪ್ರಥಮ ಹಂತದ ಕಾಮಗಾರಿಯ ಆರಂಭ

ಮುಲ್ಕಿ ಅ7.ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ಮಹತ್ವಾಕಾಂಕ್ಷೆಯ ಯೋಜನೆಯ ಅಂಗವಾಗಿ ಮೂಲ್ಕಿಯ ನಗರಕ್ಕೆ ಸಮೀಪವಾಗಿ ರಾಷ್ಟ್ರೀಯ ಹೆದ್ದಾರಿ ಸಮೀಪ 65 ಸೆಂಟ್ಸ್ ನಿವೇಶನದಲ್ಲಿ ಅತ್ಯಾಧುನಿಕ ಸುಂದರವಾದ ವಿವಿಧ ಸ್ವರೂಪಗಳ ಭವನಗಳ ನಿರ್ಮಾಣದ...

ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿರಕೇರಿ ಬಂಧನ ಖಂಡನೀಯ, ಕೂಡಲೇ ಬಿಡುಗಡೆಗೆ ಆಗ್ರಹ- ಡಿವೈಎಫ್ಐ

ಮಂಗಳೂರಿನಲ್ಲಿ ರಾಜಾರೋಷವಾಗಿ ನಡೆಯುವ ಅಕ್ರಮ, ಅನ್ಯಾಯಗಳ ವಿರುದ್ಧ, ಬಿಜೆಪಿ ಸರಕಾರಗಳ ಜನವಿರೋಧಿ ನೀತಿಗಳ ವಿರುಧ್ದ ನಿರಂತರ ಮತ್ತು ನಿರ್ಭೀತವಾಗಿ ಧ್ವನಿ ಎತ್ತುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯವರನ್ನು ನಿನ್ನೆ ರಾತ್ರಿ ಬಜಪೆ ಠಾಣಾ...

ಬಿಎನ್‍ಐ ಇನ್‍ಸ್ಪಾಯರ್ : ನೂತನ ಅಧ್ಯಕ್ಷರಾಗಿ ರೋಶನ್ ಬಾಳಿಗಾ ಆಯ್ಕೆ

ಬಿಎನ್‍ಐ ಇನ್‍ಸ್ಪಾಯರ್ ಮಂಗಳೂರು ಅಧ್ಯಕ್ಷರಾಗಿ ಜಿ.ಡಿ. ಎಡ್ವರ್ಟೈಸಿಂಗ್ ಪ್ರೈ.ಲಿ. ಇದರ ಆಡಳಿತ ನಿರ್ದೇಶಕ ರೋಶನ್ ಬಾಳಿಗಾ ಬಂಟ್ವಾಳ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುನೀತಾ ಡಿಸೋಜಾ, ಕಾರ್ಯದರ್ಶಿ ಹಾಗೂ ಖಜಾಂಜಿಯಾಗಿ ಅರವಿಂದ ಪ್ರಭು ಆಯ್ಕೆಯಾಗಿದ್ದಾರೆ.

5G ವಂಚಕರ ಬಗ್ಗೆ ಇರಲಿ ಎಚ್ಚರ : ಓಟಿಪಿ ನೀಡಿ ವಂಚನೆಗೊಳ್ಳಬೇಡಿ

5G ಅಥವಾ 5 ನೇ ಜನರೇಷನ್ನಿನ ಮೊಬೈಲ್ ನೆಟ್ ವರ್ಕ್ ಕೇವಲ ಇಂಟರ್ನೆಟ್ ಸ್ಪೀಡ್ ನ್ನು ಮಾತ್ರವೇ ಅಪ್ ಗ್ರೇಡ್ ಮಾಡುವುದಿಲ್ಲ ಬದಲಾಗಿ ಇದು ಮುಂದಿನ ಜನರೇಷನ್ನಿನ ಟೆಕ್ನಾಲಜಿಯನ್ನು ಡ್ರೈವ್ ಮಾಡುತ್ತದೆ. ಇದೀಗ...

ಮಹಾರಾಷ್ಟ್ರ: ಟ್ರಕ್‌ ಹಾಗೂ ಬಸ್ ಅಪಘಾತ: ಬೆಂಕಿ ಹೊತ್ತಿ 10 ಮಂದಿ ಸಜೀವ ದಹನ, 24 ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಔರಂಗಾಬಾದ್ ರಸ್ತೆಯಲ್ಲಿ ಇಂದು ಮುಂಜಾನೆ 5...

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ:ನಾಟಕಕಾರ, ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನಾಟಕಕಾರ, ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮವನ್ನು ನಗರದ ತುಳು ಭವನದಲ್ಲಿ ಆಯೋಜಿಸಲಾಗಿತ್ತು. ಮಂಗಳೂರಿನ ಉರ್ವಸ್ಟೋರಿನ...

Most Read