ದಕ್ಷಿಣ ಕನ್ನಡ ಹಾಲು ಒಕ್ಕೂಟ ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ 2 ರೂಪಾಯಿ 5 ಪೈಸೆ ಪ್ರೋತ್ಸಾಹಧನವನ್ನು ನೀಡುವುದಾಗಿ ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ತಿಳಿಸಿದ್ದಾರೆ.
ಅವರು ಕುಲಶೇಖರದ ಹಾಲು ಒಕ್ಕೂಟದ ಆಡಳಿತ ಕಚೇರಿಯಲ್ಲಿ...
ಮೂಡುಬಿದಿರೆ : ಪಡುಬಿದ್ರಿ ಯುಪಿಸಿಎಲ್ ನಿಂದ ಕೇರಳಕ್ಕೆ ವಿದ್ಯುತ್ ಪ್ರಸರಣಕ್ಕಾಗಿ ಸರ್ವೇ ನಡೆಸಲಾಗುತ್ತಿದೆ ಎಂದು ಹೇಳಿಕೊಂಡು ಅನಧಿಕೃತವಾಗಿ ನಿಡ್ಡೋಡಿ ಪರಿಸರದಲ್ಲಿ ಸರ್ವೇ ಕಾರ್ಯಕ್ಕಾಗಿ ಆಗಮಿಸಿದ ಅನಧಿಕೃತ ವ್ಯಕ್ತಿಗಳನ್ನು ಮಾತೃಭೂಮಿ ಸಂರಕ್ಷಣಾ ಸಮಿತಿ ಸೇರಿದಂತೆ...
ಉಳ್ಳಾಲ: ರಸ್ತೆ ಬದಿಯಲ್ಲಿ ಒಂದು ದಿನದ ಮಗುವನ್ನು ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಅಂಬಿಕಾರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದ್ದು, ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೊಕ್ಕೊಟ್ಟು...
ರಾಷ್ಟ್ರೀಯ ಹೆದ್ದಾರಿ 66ರ ನಾಯ್ಕನಕಟ್ಟೆ ಸರ್ಕಲ್ ಬಳಿ ನೂತನವಾಗಿ ಗೋಲ್ಡ್ ಮೊಬೈಲ್ ಮತ್ತು ಎಸ್‍ಎಲ್‍ವಿ ಟ್ರೇಡರ್ಸ್ ಮಳಿಗೆ ಶುಭಾರಂಭಗೊಂಡಿತು. ಇಲ್ಲಿ ಎಲ್ಲಾ ತರಹದ ಕಂಪನಿ ಮೊಬೈಲಗಳು ಹಾಗೂ ವಿವಿಧ ಕಂಪನಿಯ ಮೊಬೈಲ್ ರೀಚಾರ್ಜ್‍ಗಳು...
ಮಂಗಳೂರು ಪಾಂಡೇಶ್ವರ ನಿವಾಸಿ 7 ವರ್ಷದ ಬಾಲಕ ಮೈಮೇಲೆ ಗೇಟು ಬಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸವಾದ್ ಎಂಬವರ 7 ವರ್ಷ ಪ್ರಾಯದ ಹಮ್ದಾನ್ ಎಂಬ ಮುದ್ದಾದ...
"ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಂದ ಕೇವಲ ಕೆಲಸ ಮಾಡಿಸಲು ಇರುವುದಲ್ಲ. ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳು ಸಾಮಾಜಿಕವಾಗಿ ತಾವು ಹೇಗೆ ಬದುಕಬೇಕು, ಜೀವನದಲ್ಲಿ ಎದುರಾಗಬಹುದಾದ ಸವಾಲುಗಳನ್ನು ಮೆಟ್ಟಿ ನಿಲ್ಲುವುದು, ಆತ್ಮವಿಶ್ವಾಸ ಬೆಳೆಸಿಕೊಳ್ಳುವುದು, ಸಹಬಾಳ್ವೆಯ ಮಹತ್ವ...
ಬೈಂದೂರು ತಾಲೂಕಿನ ಸುಪ್ರಸಿದ್ಧ ದೇವಸ್ಥಾನ ಶ್ರೀ ಭದ್ರಕಾಳಿ ದೇವಸ್ಥಾನ ಚಣಕ್ಕಳಿ ಬಡಾಕೆರೆ ಇಂದು ವಿಜಯ ದಶಮಿ ಪ್ರಯುಕ್ತ ಮಂಜುನಾಥ್ ಅಡಿಗ ಬಡಾಕೆರೆ ಇವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನದ ಮೂಲಕ ಇಂದು...
ಮಂಗಳೂರಿನ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ 100ನೇ ವರ್ಷದ ಶಾರದಾ ಮಹೋತ್ಸವದಲ್ಲಿ ಪೂಜಿಸಲ್ಪಟ್ಟ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಯಾತ್ರೆ ಗುರುವಾರ ರಾತ್ರಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಸರಸ್ವತಿ ಕಲಾ ಮಂಟಪದಲ್ಲಿ ಬೆಳಗ್ಗಿನಿಂದ ಸೇವಾರೂಪದಲ್ಲಿ...
ಪ್ರಸಿದ್ಧ ವೈದ್ಯ ಡಾ. ಸುರೇಶ್ ಸುರತ್ಕಲ್ ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಜ್ಞ ವೈದ್ಯರಾಗಿ ಜಿಲ್ಲೆಯಲ್ಲಿಯೇ ಪ್ರಸಿದ್ಧ ರಾಗಿದ್ದರು. ಕೋವಿಡ್ ಸಂದರ್ಭದಲ್ಲಿಯೂ ಜೀವನದ ಹಂಗು ತೊರೆದು ಅನೇಕ ಮಂದಿಗೆ ಚಿಕಿತ್ಸೆ...
ಮಂಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಲ್ಲೊಂದಾದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹಾವೊಂದಕ್ಕೆ ಇರುವೆಗಳ ಹಿಂಡು ಕಾಟ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಕ್ಕೆ ಸ್ವತಃ ಪಿಲಿಕುಳದ ನಿರ್ದೇಶಕರೇ ಸ್ಪಷ್ಟನೆ ನೀಡಿದ್ದು, 'ಇರುವೆಯ...