ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮತ್ತು ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ವೈಭವದ ದಸರಾ ಶೋಭಾ ಯಾತ್ರೆ ನಡೆಯಿತು.
ಕ್ಷೇತ್ರದ ಪ್ರಧಾನ ತಂತ್ರಿ ವೇ.ಮೂ. ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಮತ್ತು ಪ್ರಧಾನ ಅರ್ಚಕ...
ಬಂಟ್ವಾಳ: ಡಾ. ಎಸ್.ಎಂ ಗೋಪಾಲಕೃಷ್ಣ ಆಚಾರ್ಯ ಅವರು ಎಲ್ಲಾ ಜಾತಿ, ಧರ್ಮ ಪಂಗಡದ ಜನರಿಗೆ ನೆರವಾಗುವ ಮೂಲಕ ಸಮಾಜದ ಆಸ್ತಿಯಾಗಿದ್ದರು ಎಂದು ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ ಹೇಳಿದರು.
ಇತ್ತೀಚೆಗೆ...
ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಮಂಡಳಿಯ ಅಧ್ಯಕ್ಷ ಬಿ.ಎ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ಇವರನ್ನು ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ ಯುಎಇ ಘಟಕದ ವತಿಯಿಂದ ದುಬೈನಲ್ಲಿ ಸನ್ಮಾನಿಸಲಾಯಿತು.
ದುಬೈನ...
ಎಲ್ಲಾ ಕಡೆ ವಿಜಯದಶಮಿಯಂದು ತಾಯಿ ಶಾರದೆಯ ವಿಜ್ರಂಃಣೆಯ ಶೋಭಾಯಾತ್ರೆಗಳು ನಡೆಯುತ್ತಿದ್ದರೆ ಪಡುಬಿದ್ರಿಯಲ್ಲಿ ಮಾತ್ರ ಬಾಲಗಣಪನ ಶೋಭಾಯಾತ್ರೆ ವಿವಿಧ ಧಾರ್ಮಿಕ ಚಿಂತನೆಯ ತಂಡಗಳಿಂದ ಭಜನಾ ಕುಣಿತಗಳು ಭಕ್ತ ಸಮೂಹವನ್ನು ಮಂತ್ರ ಮುಗ್ದರನ್ನಾಗಿಸಿದೆ.
ಗುಡ್ಡಕ್ಕೆ ದನ ಕಾಯಲು...
ಉಜಿರೆ, ಅ.1: ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಉಪ ಕುಲಪತಿಯಾಗಿ ನೇಮಕಗೊಂಡ ಬಳಿಕ ಪ್ರಥಮ ಬಾರಿಗೆ ಅ.1ರಂದು ಉಜಿರೆಯ ಶ್ರೀ ಧ.ಮಂ. ಕಾಲೇಜಿಗೆ ಭೇಟಿ ನೀಡಿದ ಡಾ. ನಿರಂಜನ ವಾನಳ್ಳಿ ಅವರನ್ನು ಕಾಲೇಜಿನ ವತಿಯಿಂದ...
ಕರಾವಳಿಯೇ ಸಂಭ್ರಮ ಪಡುವ, ಜಗತ್ತಿನ ಕಣ್ಮನ ಸೆಳೆಯುವ ಅತ್ಯಾಕರ್ಷಕ ಹಾಗೂ ಲಕ್ಷಾಂತರ ಜನ ಸಮ್ಮಿಲನದ ``ಮಂಗಳೂರು ದಸರಾ' ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ.
ಕಳೆದ ಎರಡು ವರ್ಷಗಳಿಂದ ಕೊರೊನಾ ನೆಪದಿಂದ ಸಾಂಕೇತಿಕವಾಗಿ ಆಚರಣೆಯಾಗುತ್ತಿದ್ದ ದಸರಾವನ್ನು ಈ...
ಬಂಟ್ವಾಳ: ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಇದರ ಪ್ರಾಂತೀಯ ಸಮ್ಮೇಳನ “ಧನ್ಯ” ನ. 26ರಂದು ಸಜೀಪಮೂಡದ ಕಂದೂರಿನಲ್ಲಿರುವ ಬಜಾರ್ ಆಡಿಟೋರಿಯಂನಲ್ಲಿ ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಬಂಟ್ವಾಳದ ಶ್ರೀ...
ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ ಈ ವರ್ಷದ ಶರನ್ನವರಾತ್ರಿಯು ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ.
ವಿಜಯದಶಮಿಯ ಇಂದು ಪ್ರಾತ:ಕಾಲ 5.00ಕ್ಕೆ ಶ್ರೀ ಗಾಯತ್ರೀ ಮಾತೆಗೆ ``ಸೀಯಾಳಾಭಿಷೇಕ''ನಡೆಯಿತು. ಬೆಳಗ್ಗಿನ ಪೂಜೆಯ ನಂತರ...
ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ನಯನಾಡು ಗೊಳಿಯಂಗಡಿ ಸಂಪರ್ಕ ರಸ್ತೆಯಲ್ಲಿ "ಚಡ್ಡಿಗಳೆ ಎಚ್ಚರಿಕೆ ಪಿಎಫ್‍ಐ ನಾವು ಮರಳಿ ಬರುತ್ತೇವೆ "ಎಂದು ಬಿಳಿ ಬಣ್ಣದ ಸ್ಪ್ರೆ ಪೈಂಟಿನಿಂದ ಬೆದರಿಕೆ ಬರಹ ಬರೆದಿದ್ದಾರೆ....
ಮಂಗಳೂರಿನ ಬೆಂಗ್ರೆ ಮೊಗವೀರ ಫ್ರೆಂಡ್ಸ್ ಕುಡ್ಲ ವತಿಯಿಂದ ಹುಲಿವೇಷಧಾರಿಗಳು ಬೆಂಗರೆಯ ತ್ರಿವೇಣಿ ಸಂಗಮದ ನದಿ ಕಿನಾರೆಯಲ್ಲಿ ಬೋಟ್‍ನಲ್ಲಿ ಬರುತ್ತಿರುವ ದೃಶ್ಯ ಮನಮೋಹಕವಾಗಿತ್ತು.
ನದಿ ಕಿನಾರೆಯಲ್ಲಿ ಹುಲಿ ವೇಷ ಧಾರಿಗಳು ಆರ್ಭಟಿಸುತ್ತಾ ಘರ್ಜಿಸುತ್ತಾ ದೃಶ್ಯ...