Yearly Archives: 2022

ಮಲ್ಪೆ ಕಡಲತೀರದಲ್ಲಿ ಜಲಸಾಹಸ ಕ್ರೀಡೆಗಳನ್ನು ಆರಂಭಿಸಲು ಜಿಲ್ಲಾಡಳಿತದಿಂದ ಅವಕಾಶ

ಮಲ್ಪೆ : ಮಲ್ಪೆ ಕಡಲತೀರದಲ್ಲಿ ಜಲಸಾಹಸ ಕ್ರೀಡೆಗಳನ್ನು ಆರಂಭಿಸಲು ಜಿಲ್ಲಾಡಳಿತವು ಅವಕಾಶ ಕಲ್ಪಿಸಿದ್ದು, ಅದರಂತೆ ರವಿವಾರ ಜಲಸಾಹಸಗಳು ಆರಂಭಗೊಳ್ಳುವ ಮೂಲಕ ಮಲ್ಪೆ ಬೀಚ್‌ನಲ್ಲಿ ಚಟುವಟಿಕೆ ಗರಿಗೆದರಿವೆ. ಮಳೆಗಾಲದ ಹಿನ್ನೆಲೆಯಲ್ಲಿ 5 ತಿಂಗಳಿಂದ ಬೀಚ್‌ನಲ್ಲಿ...

ಆಮ್ ಆದ್ಮಿ ಪಕ್ಷದಿಂದ ನಾಗರಿಕ ಕುಂದುಕೊರತೆ ಪೊರ್ಟಲ್ ಬಿಡುಗಡೆ

ಮಂಗಳೂರು : ಆಮ್ ಆದ್ಮಿ ಪಕ್ಷ, ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಶ್ರಯದಲ್ಲಿ ನಾಗರಿಕ ಕುಂದುಕೊರತೆ ಪೊರ್ಟಲ್ ಬಿಡುಗಡೆ ಕಾರ್ಯಕ್ರಮ ಅ.2, ಭಾನುವಾರದಂದು ನಗರದ ಬಿಜೈ ಚರ್ಚ್ ಹಾಲ್ ನಲ್ಲಿ ಜರಗಿತು. ಬಾಂಬೆ...

ಆಭರಣ ಮಳಿಗೆ ವತಿಯಿಂದ ನಮ್ಮಮ್ಮ ಶಾರದೆ ಸ್ಪರ್ಧೆ

ಮಂಗಳೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಆಭರಣ ಮಳಿಗೆಯ ವತಿಯಿಂದ ನಮ್ಮಮ್ಮ ಶಾರದೆ ಸ್ಪರ್ಧೆ ಮತ್ತು ಕಲಾ ನಿಕೇತನ ಮಂಗಳೂರು ಇದರ ನಿರ್ದೇಶಕಿ ಶ್ರೀಮತಿ ಸಾವಿತ್ರಿ ರಾಮರಾವ್ ಹಾಗೂ ವಿದ್ಯಾರ್ಥಿಗಳಿಂದ ವೀಣಾ ಸಂಧ್ಯಾ ಕಾರ್ಯಕ್ರಮ...

ಅದಮಾರಿನಲ್ಲಿ ಕಾಣಿಸಿಕೊಂಡ ಹುಲಿಗಳ ಹಿಂಡು : ಭಯ ಭೀತರಾದ ಪುಟಾಣಿಗಳು

ಸಮಜೋಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಅದಮಾರು ಓಂ ಪ್ರೇಂಡ್ಸ್ ಸಂಸ್ಥೆಯ ಐದನೇ ವರ್ಷದ ನವರಾತ್ರಿ ಸಂದರ್ಭ ಹುಲಿವೇಷ ಧರಿಸಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ತಿರುಗಾಟ ಆರಂಭಿಸಿದೆ.ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ ಸಂಸ್ಥೆಯ ವಾರ್ಷಿಕೋತ್ಸವ ನಡೆಸುವ ಅದೆಷ್ಟೋ ಸಂಸ್ಥೆಗಳಿಗೆ...

ಟೋಲ್ ವಿರುದ್ಧ ಹೋರಾಟ ಯುಪಿಸಿಎಲ್ ಹೋರಾಟದಂತ್ತಲ್ಲ : ವಿನಯ ಕುಮಾರ್ ಸೊರಕೆ

ಯುಪಿಸಿಎಲ್ ಹೋರಾಟದ ಸಂದರ್ಭ ಕಾಮಗಾರಿ ಗುತ್ತಿಗೆಗಾಗಿ ಹೋರಾಟ ನಡೆಸಿದವರು ಬಹಳಷ್ಟು ಮಂದಿ, ಆ ರೀತಿಯ ಹೋರಾಟ ಸುರತ್ಕಲ್ ಟೋಲ್ ತೆರವು ಹೋರಾಟವಲ್ಲ, ಮುನಿರ್ ಕಾಟಿಪಲ್ಲ ನೇತೃತ್ವದಲ್ಲಿ ನಡೆದ ಈ ಹೋರಾಟ ಜಯದೊಂದಿಗೆ ಅಂತ್ಯ...

ಉಳ್ಳಾಲ: ಸಂಚಾರಿ ಪೇದೆಗೆ ಕಾರು ಢಿಕ್ಕಿ ಹೊಡೆದು ಪರಾರಿ

ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಪೇದೆಗೆ ಅಪರಿಚಿತ ಕಾರು ಢಿಕ್ಕಿ ಹೊಡೆದು, ಅವರು ತಲೆಗೆ ಗಾಯಗೊಂಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲಬೈಲ್ ರಸ್ತೆಯಲ್ಲಿ ಸಂಭವಿಸಿದ್ದು, ಶಿವಮೊಗ್ಗ...

ಕರ್ನಾಟಕ ರಾಜ್ಯ ರೈತಸಂಘ ಸುಳ್ಯ ತಾಲೂಕು ಕಛೇರಿ ಉದ್ಘಾಟನೆ

ರೈತಸಂಘದ ತಾಲೂಕು ಘಟಕದ ಅಧ್ಯಕ್ಷರಾದ ಲೋಲಾಜಾಕ್ಷ ಗೌಡ ಭೂತಕಲ್ಲು ರವರ ಆಧ್ಯಕ್ಷತೆಯಲ್ಲಿ ಸುಳ್ಯದ ಪೈಚಾರಿನಲ್ಲಿ ನೆರವೇರಿತು ಕಛೇರಿ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರು ಹಾಗೂ ಚಿಂತಕರಾದ ತೇಜಕುಮಾರ್ ಕುಡೆಕಲ್ಲು ನೇರವೇರಿಸಿ ರೈತಸಂಘಕ್ಜೆ ಅದರದೇ...

ಎಸ್.ಡಿ.ಎಂ. ಸಂಸ್ಥೆಗೆ ಸಂಪತ್ ಕುಮಾರ್ ನೈಜ ಸಂಪತ್ತು: ಡಾ. ಸತೀಶ್ಚಂದ್ರ

ವಿದ್ಯೆ, ಬುದ್ಧಿವಂತಿಕೆ ಹಾಗೂ ಹೃದಯವಂತಿಕೆ ಸಹಿತ ಉನ್ನತ ಗುಣಗಳಿರುವ ಡಾ. ಬಿ.ಪಿ. ಸಂಪತ್ ಕುಮಾರ್ ಅವರು ಎಸ್.ಡಿ.ಎಂ. ಸಂಸ್ಥೆಗೆ ನೈಜ ಸಂಪತ್ತು ಎಂದು ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ....

ಉಜಿರೆಯಲ್ಲಿ ಎಸ್.ಡಿ.ಎಂ. ಮಲ್ಟಿಮೀಡಿಯಾ ವೀಡಿಯೊ ಕಾನ್ಫರೆನ್ಸ್ ವ್ಯವಸ್ಥೆಗೆ ಚಾಲನೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಅತ್ಯಾಧುನಿಕ ಎಸ್.ಡಿ.ಎಂ. ಮಲ್ಟಿಮೀಡಿಯಾ ವಿಡಿಯೋ ಕಾನ್ಫರೆನ್ಸ್ ಕೊಠಡಿಯನ್ನು ಮೈಸೂರು ವಿಶ್ವವಿದ್ಯಾನಿಲಯದ ಮಾಜಿ ಉಪ ಕುಲಪತಿ ಪ್ರೊ. ಎಸ್. ಆರ್. ನಿರಂಜನ ಅವರು ಸೆ.28ರಂದು ಉದ್ಘಾಟಿಸಿದರು. ಎಸ್.ಡಿ.ಎಂ....

ಮೈಸೂರು: ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ: ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಆಳ್ವಾಸ್ ತಂಡಕ್ಕೆ ಪ್ರಶಸ್ತಿ

ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಪುರುಷರ ಹಾಗೂ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ವಿಭಾಗದ ಪ್ರಶಸ್ತಿಯನ್ನು ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಮೂಡಬಿದ್ರೆ ಆಳ್ವಾಸ್ ತಂಡ ಪಡೆದುಕೊಂಡಿದೆ. ಮೈಸೂರು ವಿಶ್ವವಿದ್ಯಾನಿಲಯ ಗವಿಲ್ಯನ್ ಕ್ರೀಡಾಂಗಣದಲ್ಲಿ ನಡೆದ ದಸರಾ ಕ್ರೀಡಾಕೂಟದ ಬಾಲ್...

Most Read