Yearly Archives: 2022

ಉಡುಪಿಯಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಆದರ್ಶ ಆಸ್ಪತ್ರೆ ವತಿಯಿಂದ ಜಾಥಾ

ಉಡುಪಿಯ ಆದರ್ಶ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಇದರ ಆಶ್ರಯದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಬೃಹತ್ ಜಾಥಾ...

ಐತಿಹಾಸಿಕ ಟೋಲ್ ತೆರವು ಹೋರಾಟದ ಸಿದ್ದತೆಗೆ ಮಂಗಳೂರು ನಗರ ಮಟ್ಟದ ಯಶಸ್ವಿ ಸಭೆ

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗಾಗಿ ಅಕ್ಟೋಬರ್ 18ರಂದು ನೇರ ಕಾರ್ಯಾಚರಣೆ ಟೋಲ್ ಗೇಟ್ ಮುತ್ತಿಗೆ ಕಾರ್ಯಕ್ರಮದ ತಯಾರಿಗಾಗಿ ಮಂಗಳೂರು ನಗರ ಮಟ್ಟದ ಸಮಾನ ಮನಸ್ಕ ಸಂಘಟನೆಗಳ ಸಿದ್ದತಾ ಸಭೆಯು ನಗರದ ವುಡ್...

ನೆಲ್ಯಾಡಿ: ಶಾರ್ಟ್‌ಸರ್ಕ್ಯೂಟ್‌ನಿಂದ ಕಾರು ಭಸ್ಮ

ನೆಲ್ಯಾಡಿ : ಸ್ವಿಫ್ಟ್ ಕಾರೊಂದರ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಕಾರಣ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಸರಕಾರಿ ಶಾಲೆಯ ಬಳಿ ಸಂಭವಿಸಿದೆ. ಕಾರಿನಲ್ಲಿ ಪುತ್ತೂರು ಮೂಲದ...

ಬೈಂದೂರು: 49ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಂಭ್ರಮ

ಬೈಂದೂರಿನ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ 49ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿತ್ತು.ಈ  ಪುಣ್ಯ ಕಾರ್ಯಕ್ಕೆ  ಬೈಂದೂರು ಭಾಗದ ಸಾರ್ವಜನಿಕರು ಪಾಲ್ಗೊಂಡು ಶ್ರೀದೇವಿ ಕೃಪಾಕಟಾಕ್ಷಕ್ಕೆ ಹಾಜರಿದ್ದು ಇನ್ನು ಮೂರು...

ಕಾಂಗ್ರೆಸ್‌ನಿಂದ ಕೀಳುಮಟ್ಟದ ರಾಜಕೀಯ: ಸಚಿವ ಎಸ್ ಅಂಗಾರ ತಿರುಗೇಟು

ಸುಳ್ಯ:ಪ್ರಾಕೃತಿಕ ವಿಕೋಪದಲ್ಲಿ ನಷ್ಟ ಆದವರಿಗೆ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 76.84 ಲಕ್ಷ ರೂ ಪರಿಹಾರ ಬಿಡುಗಡೆಯಾಗಿದೆ. ಪ್ರಾಕೃತಿಕ ವಿಕೋಪದ ಹೆಸರಲ್ಲಿ ಕಾಂಗ್ರೆಸ್ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ ಎಂದು ಬಂದರು,...

ಸುರತ್ಕಲ್ : ಮುಕ್ಕದಲ್ಲಿ ನಂದಿನಿ ಮೂ ಕೆಫೆ ಶುಭಾರಂಭ

ಸುರತ್ಕಲ್ ಸಮೀಪದ ಮುಕ್ಕದಲ್ಲಿ ಕೆಎಂಎಫ್ ವತಿಯಿಂದ ನೂತನವಾಗಿ ನಿರ್ಮಿಸಿದ ನಂದಿನಿ ಮೂ ಕೆಫೆ ಉದ್ಘಾಟನೆಗೊಂಡಿತ್ತು. ಮುಕ್ಕದಲ್ಲಿ ನೂತನವಾಗಿ ನಿರ್ಮಿಸಿದ ನಂದಿನಿ ಮೂ ಕೆಫೆಯನ್ನು ಕರ್ನಾಟಕ ಹಾಲು ಮಹಾ ಮಂಡಳಿ ಇದರ ವ್ಯವಸ್ಥಾಪಕ...

ಅತಿವೃಷ್ಟಿಯಿಂದಾಗಿ ಅಡಿಕೆ ಬೆಳೆಗೆ ಉಂಟಾದ ಹಾನಿ : ಪರಿಹಾರ ನೀಡುವಂತೆ ಒತ್ತಾಯ

ಪುತ್ತೂರು : ಅತಿವೃಷ್ಠಿಯಿಂದ ಅಡಿಕೆ ಬೆಳೆಗೆ ಉಂಟಾದ ಹಾನಿಗೆ ಪರಿಹಾರ ಮತ್ತು ಕೇಂದ್ರ ಸರಕಾರ ಜಾರಿಗೆ ತಂದ ಮೂರು ಕೃಷಿ ಕಾನೂನು ರಾಜ್ಯದಲ್ಲಿ ಇನ್ನೂ ಜಾರಿಯಲ್ಲಿದ್ದು, ಅವುಗಳನ್ನು ತಕ್ಷಣವೇ ರದ್ದುಗೊಳಿಬೇಕೆಂದು ಆಗ್ರಹಿಸಿ ರೈತಸಂಘ,ಹಸಿರು...

ಅ.4: ದಸರಾ ಬಹುಭಾಷಾ ಕವಿಗೋಷ್ಠಿ

ಮಂಗಳೂರು : ತುಳು ಪರಿಷತ್, ಮಯೂರಿ ಫೌಂಡೇಶನ್, ಕರ್ನಾಟಕ ಥಿಯೋಲಾಜಿಕಲ್ ಕಾಲೇಜು, ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಸಾಮರಸ್ಯ ಮಂಗಳೂರು ಜಂಟಿ ಆಶ್ರಯದಲ್ಲಿ ಅ.4 ರಂದು ಮಧ್ಯಾಹ್ನ 2.30ಕ್ಕೆ ಮಂಗಳೂರು ಬಲ್ಮಠದ ಸಹೋದಯ...

ಮೂಡುಬಿದಿರೆ ” ಸ್ಬಚ್ಚತಾ ಹೀ ಸೇವಾ” ಆಂದೋಲನ ಕಾರ್ಯಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಚ ಭಾರತ್ ಮಿಷನ್ (ಗ್ರಾಮೀಣ), ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ, ರೇಡಿಯೋ ಸಾರಂಗ್, ಮಂಗಳೂರು ಸಹಭಾಗಿತ್ವದಲ್ಲಿ " ಸ್ಬಚ್ಚತಾ ಹೀ ಸೇವಾ"...

ಬಾಲವನ ಪ್ರಶಸ್ತಿ 2022ಕ್ಕೆ ಹಿರಿಯ ರಂಗಕರ್ಮಿ ಅಕ್ಷರ ಕೆ.ವಿ.ಆಯ್ಕೆ

ಪುತ್ತೂರು: ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ| ಶಿವರಾಮ ಕಾರಂತ ಬಾಲವನ, ಪರ್ಲಡ್ಕ, ಪುತ್ತೂರು, ಸಹಾಯಕ ಆಯುಕ್ತರ ಕಾರ್ಯಾಲಯ ಪುತ್ತೂರು ಇದರ ವತಿಯಿಂದ ಪ್ರತಿ ವರ್ಷ ಕೊಡಮಾಡುವ ಡಾ....

Most Read