Yearly Archives: 2022

ತುಳು ಭಾಷೆಗೆ ಮಾನ್ಯತೆಗಾಗಿ ಪ್ರಯತ್ನ ನಿರಂತರ: ಡಾ.ಭರತ್ ಶೆಟ್ಟಿ ವೈ

ತುಳುನಾಡಿನ ಆಡುಭಾಷೆ ತುಳುವಾಗಿದ್ದು, ಇಲ್ಲಿನ ಜನತೆ ಬೆಂಗಳೂರಿಗರಂತೆ ಅಪ್ಪಟ ಶುದ್ದ ಮಾತನಾಡುತ್ತಾರೆ. ಯಾವುದೇ ಕಾರಣಕ್ಕೂ ಕನ್ನಡವನ್ನು ಯಾರೂ ವಿರೋಧಿಸುವುದಿಲ್ಲ. ತುಳು ಭಾಷಿಕಕರ ಬಗ್ಗೆ ಅಪಪ್ರಚಾರ ಸಲ್ಲದು ,ಇಂತಹ ತಪ್ಪು ಕಲ್ಪನೆಯಿಂದ ಹೊರಬರಬೇಕಿದೆ ಎಂದು...

ದಲಿತ ಮಹಿಳೆಗೆ ಸೇರಿರುವ ಎರಡು ಎಕರೆ ಭೂಮಿ ಕಬಳಿಸಿದ ಆರ್ಟ್ ಆಫ್ ಲೀವಿಂಗ್ ಆಶ್ರಮ: ಸಮತಾ ಸೈನಿಕ ದಳದಿಂದ ಬೃಹತ್ ಹೋರಾಟದ ಎಚ್ಚರಿಕೆ

ಬೆಂಗಳೂರು; ಆರ್ಟ್ ಆಫ್ ಲೀವಿಂಗ್ ನ ಶ್ರೀ ರವಿಶಂಕರ್ ಗುರೂಜಿ ಆಶ್ರಮದಿಂದ ದಲಿತ ವೃದ್ಧ ಮಹಿಳೆಗೆ ಸೇರಿದ ಎರಡು ಎಕರೆ ಭೂಮಿ ಕಬಳಿಸಿದ್ದು, ಇದನ್ನು ವಿರೋಧಿಸಿ ಕನಕಪುರ ರಸ್ತೆಯ ಉದಿಪಾಳ್ಯ ಆಶ್ರಮದ ಮುಂದೆ...

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ ರಕ್ಷಾ ರಾಮಯ್ಯ : ಆಂಧ್ರಪ್ರದೇಶದಲ್ಲಿ ಭಾರತ ಐಕ್ಯತಾ ಯಾತ್ರೆಗೆ ವ್ಯಾಪಕ ಸಿದ್ಧತೆ

ಕನ್ಯಾ ಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆಯಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಜೊತೆ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಂಧ‍್ರ ಪ್ರದೇಶ ಉಸ್ತುವಾರಿ ರಕ್ಷಾ...

ಭವತಿ ಬಿಕ್ಷಾಂದೇಹಿ : ನೊಂದ ಕುಟುಂಬಗಳ ಸಹಾಯಕ್ಕಾಗಿ

ಹೆಲ್ವ್ ಲೈನ್ ಸೇವಾ ತಂಡ ಹಾಗೂ ಅರ್ಪಣಾ ಸೇವಾ ಸಮಿತಿ ಸಹಯೋಗದೊಂದಿಗೆ ಭವತಿ ಬಿಕ್ಷಾಂದೇಹಿ ನೊಂದ ಮೂರು ಕುಟುಂಬಗಳ ಸಹಾಯಕ್ಕಾಗಿ ನೆರವಾಗಲು 02/10/2022 ಆದಿತ್ಯವಾರ ಕಟೀಲು ದೇವಸ್ಥಾನ ದಲ್ಲಿ. 05/10/2022 ಬುಧವಾರ...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ : ಅಕ್ರಮ ಚಿನ್ನ ಸಾಗಾಟ

ಐವರು ಪ್ರಯಾಣಿಕರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 86.09 ಲಕ್ಷ ಮೌಲ್ಯದ 1703ಗ್ರಾಂ ಚಿನ್ನವನ್ನು ವಶಕ್ಕೆ ಪಡೆದ ಘಟನೆ ಮಂಗಳೂರು ಏರ್ ಪೋರ್ಟ್ ನ ನಡೆದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ...

ಪ್ರೋಫೆಷನಲ್ ಯೂನಿಸೆಕ್ಸ್ ಸೆಲೂನ್ ಬ್ಲಾಂಡ್ ಉದ್ಘಾಟನೆ

ಬಂಟ್ವಾಳ: ಬಿ.ಸಿ. ರೋಡ್‍ನ ಹೃದಯ ಭಾಗದಲ್ಲಿರುವ ಹೊಟೇಲ್ ಕೃಷಿಮಾ ಇದರ ಪ್ರಥಮ ಮಹಡಿ ಯಲ್ಲಿ ಗ್ರಾಹಕರ ಅನುಕೂಲಕ್ಕೆ ತಕ್ಕಂತಹ ವಿನ್ಯಾಸಗೊಳಿಸಿರುವ ಸುಸಜ್ಜಿತ ಹಾಗೂ ಹವಾನಿಯಂತ್ರಿತ ಪ್ರೋಫೆಷನಲ್ ಯೂನಿಸೆಕ್ಸ್ ಸೆಲೂನ್ ಬ್ಲಾಂಡ್ ಶುಭಾರಂಭಗೊಂಡಿತು.ಬಂಟ್ವಾಳ...

ಅ.2 ರಿಂದ 10 ರವರೆಗೆ ಸುಳ್ಯ ದಸರಾ ಸಂಭ್ರಮ

ಸುಳ್ಯ: ಸುಳ್ಯದ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಮತ್ತು ಸುಳ್ಯ ತಾಲೂಕು ದಸರ ಉತ್ಸವ ಸಮಿತಿಯ ಆಶ್ರಯದಲ್ಲಿ 51ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ...

ಖಾದಿ ಉತ್ಪನ್ನಗಳ ಬಳಕೆ, ರಫ್ತು ಯೋಜನೆ ಕೇಂದ್ರದ ಮುಂದಿದೆ : ಶೋಭಾ ಕರಂದ್ಲಾಜೆ

ಕಾರ್ಕಳ ರಾಷ್ಟ್ರಪಿತ ಗಾಂಧಿಯವರ ಸ್ವದೇಶಿ ಚಳುವಳಿ ಭಾಗವಾಗಿದ್ದ ಖಾದಿ ಉತ್ಪನ್ನಗಳಿಗೆ ದೇಶದಲ್ಲಿ ಭಾರಿ ಬೇಡಿಕೆ ಇತ್ತು ಖಾದಿ ಭಂಡಾರಗಳು ಕಾಂಗ್ರೆಸ್ ಆಡಳಿತದಲ್ಲಿ ಮುಚ್ಚಲ್ಪಟ್ಟವು ಪರಿಣಾಮವಾಗಿ 75 ಸ್ವಾತಂತ್ರ್ಯೋತ್ಸವ ಸಂದರ್ಭ ಖಾದಿ ಬಟ್ಟೆಯಿಂದ ರಾಷ್ಟ್ರಧ್ವಜ...

ಸುರತ್ಕಲ್ ಜಂಕ್ಷನ್’ಗೆ ಸಾವರ್ಕರ್ ಹೆಸರು

ಮಂಗಳೂರು : ಸುರತ್ಕಲ್ ಜಂಕ್ಷನ್ ಅನ್ನು ವೀರ್ ಸಾವರ್ಕರ್ ಜಂಕ್ಷನ್ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಸೆಪ್ಟೆಂಬರ್ 30 ರಂದು ಶುಕ್ರವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಯಿತು. ವೃತ್ತಕ್ಕೆ...

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಅಭಿವೃದ್ಧಿಯ ರೂವಾರಿ ರಥಬೀದಿ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ

ಮಂಗಳೂರು ರಥಬೀದಿ ವೆಂಕಟರಮಣ ದೇವಸ್ಥಾನ, ಆಚಾರ್ಯಮಠ ವಠಾರದಲ್ಲಿ ಶತಮಾನೋತ್ಸವ ಸಂಭ್ರಮದಲ್ಲಿರುವ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ.ಜನಾರ್ದನ ಪೂಜಾರಿ...

Most Read