Monthly Archives: January, 2023

ಶೋಷಿತ ಸಮುದಾಯವನ್ನು ಮತ್ತಷ್ಟು ಶೋಷಿಸುವ ಕಾರ್ಯಕ್ಕೆ ಶಾಸಕರು ಮುಂದಾಗಿದ್ದಾರೆ: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಂಚಾಲಕ ಎಸ್.ವೈ ಗುರುಶಾಂತ್

ಬೆಳ್ತಂಗಡಿ; ಆದಿವಾಸಿವಸಮುದಾಯದ ಮುಖಂಡ ಜಯಾನಂದ ಪಿಲಿಕಳ ಅವರ ಮೇಲೆ ಶಾಸಕರು ದಬ್ಬಾಳಿಕೆ ನಡೆಸಿ ಅವಮಾನ ಮಾಡಿ ಹಲ್ಲೆ ಮಾಡುವುದಾಗಿ ಸಾರ್ವಜನಿಕವಾಗಿ ಬೆದರಿಸಿದ್ದು ಈ ಬಗ್ಗೆ ಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿರುವುದನ್ನು ವಿರೋಧಿಸಿ...

ಪುತ್ತೂರಿನಲ್ಲಿ ಜೆಡಿಎಸ್ ಕಚೇರಿ ಉದ್ಘಾಟನೆ

ಪುತ್ತೂರು: ಶೀಘ್ರದಲ್ಲೇ ಪಕ್ಷದ ವತಿಯಿಂದ ಪಕ್ಷ ಸಂಘಟನೆ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಲಿದ್ದು ಅದಕ್ಕೆ ಪ್ರತೀ ಬೂತ್‍ನಿಂದ ಇಬ್ಬರು ಭಾಗವಹಿಸಬೇಕು, ಮುಂದಿನ ದಿನಗಳಲ್ಲಿ ಜೆಡಿಎಸ್ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಜೆಡಿಎಸ್ ದ.ಕ...

ತಲಪಾಡಿ ಟೋಲ್ ಸಿಬ್ಬಂದಿ ಗೂಂಡಾಗಿರಿ : ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಉಳ್ಳಾಲ: ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ಭಾನುವಾರ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ. ಕೇರಳ ಗಡಿಭಾಗದ...

ಕಾರ್ಕಳದಲ್ಲಿ ನಡೆದ ಪಂಜಿನ ಪೊಲೀಸ್ ಕವಾಯತು

ಕಾರ್ಕಳ: ರಾಜ್ಯದ ಪ್ರಮುಖ ನಗರವಾದ ಮೈಸೂರು ಹಾಗೂ ಬೆಂಗಳೂರಿಗೆ ಸೀಮಿತವಾಗಿದ್ದ ಪೊಲೀಸ್ ಕವಾಯತು ಕಾರ್ಕಳದಲ್ಲಿ ನಡೆಯುತ್ತಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು . ಅವರು ಸ್ವರಾಜ್ ಮೈದಾನದಲ್ಲಿ ನಡೆದ ವಿಶ್ವವಿಖ್ಯಾತ ಬೈಲೂರಿನ ಪರಶುರಾಮ...

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರು ಇದರ ಶತಮಾನೋತ್ಸವ ಸಮಿತಿ ಸಭೆ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರು ಇದರ ಶತಮಾನೋತ್ಸವ ಕಾರ್ಯ ಯೋಜನೆಯ ಅಂಗವಾಗಿ ಶತಮಾನೋತ್ಸವ ಸಮಿತಿ ಸಭೆ ನಡೆಸಲಾಯಿತು.           ಮುಖ್ಯ ಅತಿಥಿಯಾಗಿ ಆಗಮಿಸಿದ ಹೇರಂಬ ಇಂಡಸ್ಟ್ರೀಸ್...

ಮಂಜೇಶ್ವರ: ಕಾರು ಡಿವೈಡರ್‌ಗೆ ಡಿಕ್ಕಿ : ಸಾವಿನ ಸಂಖ್ಯೆ ಎರಡಕ್ಕೆ

ಮಂಜೇಶ್ವರ: ಕಾರು ಡಿವೈಡರ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದ ಮತ್ತೊಬ್ಬ ಯುವಕ ಸಾವನ್ನಪ್ಪಿದ್ದಾನೆ. ಇದರೊಂದಿಗೆ ಅಪಘಾತದಲ್ಲಿ ಸಾವನ್ನಪ್ಪಿದ ಯುವಕರ ಸಂಖ್ಯೆ ಎರಡಕ್ಕೇರಿದೆ. ಉಪ್ಪಳ ಹಿದಾಯತ್ ನಗರ ಬುರಾಕ್ ರಸ್ತೆಯ...

ಅಪಘಾತ- ಖ್ಯಾತ ಹಾಸ್ಯನಟ, ಕಲಾವಿದ ಅರವಿಂದ ಬೋಳಾರ್ ಕಾಲಿಗೆ ಗಾಯ

ಮಂಗಳೂರು:  ಖ್ಯಾತ ಹಾಸ್ಯನಟ, ಕಲಾವಿದ ಅರವಿಂದ ಬೋಳಾರ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ನಗರದ ಪಂಪ್‌ವೆಲ್ ಬಳಿ ಸ್ಕಿಡ್ಡಾಗಿ ಉರುಳಿ ಬಿದ್ದ ಪರಿಣಾಮ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತೀ ವೇಗವಾಗಿ ಬರುತ್ತಿದ್ದ ಬಸ್‌  ಢಿಕ್ಕಿ ಹೊಡೆಯುವುದನ್ನು...

ಶರಣ್ ಪಂಪ್ ವೆಲ್ ಭಾಷಣ ಜನಾಂಗ ಹತ್ಯೆಗೆ ಪ್ರಚೋದನೆ. ಕಠಿಣ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿ : ಡಿವೈಎಫ್ಐ ಆಗ್ರಹ

ಶರಣ್ ಪಂಪ್ ವೆಲ್ ತುಮಕೂರಿನಲ್ಲಿ ಸಂಫಪರಿವಾರದ ವೇದಿಕೆಯಲ್ಲಿ ಮಾಡಿದ ಭಾಷಣ ದುಷ್ಟತನದ ಪರಮಾವಧಿ. ಸುರತ್ಕಲ್ ಜಂಕ್ಷನ್ ನಲ್ಲಿ ನಡೆದ ಅಮಾಯಕ ಮುಸ್ಲಿಂ ಯುವಕ ಫಾಝಿಲ್ ಕೊಲೆಯನ್ನು "ನಮ್ಮ ಹುಡುಗರು ಎಲ್ಲರ ಎದುರೇ ಶೌರ್ಯದಿಂದ...

ಕುರುಡು ಮಲೈನಲ್ಲಿ ಜ.3 ರಿಂದ ಡಿ.ಕೆ. ಶಿವಕುಮಾರ್ ಅವರ ಎರಡನೇ ಹಂತದ “ಪ್ರಜಾಧ್ವನಿ” ಯಾತ್ರೆ : ಪೂರ್ವ ಸಿದ್ಧತಾ ಸಭೆ ನಡೆಸಿದ ಮಾಜಿ ಸಚಿವ ಎಂ.ಆರ್. ಸೀತಾರಾಂ

ಬೆಂಗಳೂರು, ಜ, 30; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪದ ಕುರುಡು ಮಲೈನಲ್ಲಿ ಫೆ. 3 ರಿಂದ ಆರಂಭಿಸಲಿರುವ ಎರಡನೇ ಹಂತದ “ಪ್ರಜಾಧ್ವನಿ” ಯಾತ್ರೆಯ ಯಶಸ್ಸಿಗಾಗಿ ಮಾಜಿ...

ಯಶ ಆಟಿಸಂ ಕೇಂದ್ರದ ವಾರ್ಷಿಕೋತ್ಸವ

ಮಂಗಳೂರು: ನಗರದ ಕಾವೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯಶ ಆಟಿಸಂ ಕೇಂದ್ರದ ವಾರ್ಷಿಕೋತ್ಸವವನ್ನು ಕಾವೂರು ಸರಕಾರೀ ಪ್ರಥಮ ದರ್ಜೆ ಕಾಲೇಜಿನಲ್ಲಿ ಜನವರಿ 22ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ...

Most Read