Monthly Archives: January, 2023

ದ.ಕ.ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ

ಪುತ್ತೂರು : ದ.ಕ.ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರು ಆಯ್ಕೆಯಾಗಿದ್ದಾರೆ. ಮಂಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ...

ಮೆಸ್ಕಾಂ ನೂತನ ಎಂ. ಡಿ ಮಂಜಪ್ಪರವರಿಗೆ ಗೌರವ

.ದ.ಕಜಿಲ್ಲಾ ವಿದ್ಯುತ್ ಗುತ್ತಿಗೆದಾರರ ವತಿಯಿಂದ ನೂತನವಾಗಿ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಮಂಜಪ್ಪರವರನು ಮೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಗುತ್ತಿಗೆದಾರರ ರಾಜ್ಯ ಉಪಾಧ್ಯಕ್ಷರಾದ ಶ್ರೀ ಉರ್ಬನ್ ಪಿಂಟೊ ಶಾಲು ಹೊದಿಸಿ ಗೌರವಿಸಿ ಮಾತನಾಡಿ...

ಆಲೂರು : ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಜಾನಪದ ಸಂಗೀತ ಕಾರ್ಯಕ್ರಮ

ಆಲೂರು ತಾಲ್ಲೂಕಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ಕಾರಿ ಪ್ರಥಮದರ್ಜೆ ಕಾಲೇಜು, ಕನ್ನಡ ವಿಭಾಗ ಆಲೂರು ಇವರ ಸಂಯುಕ್ತಾಶ್ರಯದೊಂದಿಗೆ ವಿಶೇಷ ಘಟಕ ಯೊಜನೆಯಡಿ ಜಾನಪದ ಸಂಗೀತ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಕೇಂದ್ರ ಕನ್ನಡ...

ಮೂಡುಬಿದರೆ : ಸಾಹಿತ್ಯ ಸಂಜೆಯ ಕವಿಗೋಷ್ಟಿ

ಕಾವ್ಯ ಹುಟ್ಡುವದಾ ಕಟ್ಟುವುದು ಎಂಬ ಪ್ರಶ್ನೆ ಇದೆ.ಹುಟ್ಟಿದ ಕಾವ್ಯ, ಬೇರೆ ಕಟ್ಟಿದ ಕಾವ್ಯ ಬೇರೆ.ಕಟ್ಟಿದ ಕಾವ್ಯವು ಕಾವುಗೊಳ್ಳಬೇಕು.ಅದಕ್ಕಿಷ್ಟು ಉಪಮೇ,ಅಲಂಕಾರ, ಲಯ,ರೂಪಕಗಳು ಇರಬೇಕು,ಎಂದು ಖ್ಯಾತ ಹಿರಿಯ ಸಾಹಿತಿ ಬಿ ಎಂ ರೋಹಿಣಿ ಅವರು ನುಡಿದರು....

ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಫ್ಯಾಕ್ಟರಿ : ಸಿದ್ದರಾಮಯ್ಯ ಹೇಳಿಕೆ

ಉಳ್ಳಾಲ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹಿಂದುತ್ವದ ಫ್ಯಾಕ್ಟರಿ ಆಗಿದ್ದು, ಕೋಮುವಾದ ಹುಟ್ಟೋದು ಇಲ್ಲಿಂದ, ಇದು ಕೊಮುವಾದದ ಲ್ಯಾಬೋರೇಟರಿ, ಬಿಜೆಪಿ ಬಂಡವಾಡಳವೇ ಇದು ಎಂದು ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ...

ಬಿಕರ್ನಕಟ್ಟೆಯ ಬಾಲಯೇಸುವಿನ ಚರ್ಚ್‍ಗೆ ಸಿದ್ದರಾಮಯ್ಯ ಭೇಟಿ

ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು ಪ್ರವಾಸದಲ್ಲಿದ್ದು, ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಿದರು. ಬಳಿಕ ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸು ಚರ್ಚ್‍ಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನಸಭೆಯ ಪ್ರತಿಪಕ್ಷ...

ತಲಪಾಡಿಯಿಂದ ಕಾಸರಗೋಡಿವರೆಗೆ ಷಟ್ಪಥ ಹೆದ್ದಾರಿ ಕಾಮಗಾರಿ ಬಹುತೇಕ ಪೂರ್ಣ

ಮಂಜೇಶ್ವರ: ತಲಪ್ಪಾಡಿಯಿಂದ ಕಾಸರಗೋಡುವರೆಗಿನ ಷಟ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು, ತಲಪ್ಪಾಡಿ ಕಾಸರಗೋಡು ರಸ್ತೆಯ ಚಿತ್ರಣವೇ ಬದಲಾಗುತ್ತಿದೆ. ರಸ್ತೆ ಬದಿಯ ಹಳೆಯ ಕಟ್ಟಡಗಳು ನೆಲಸಮಗೊಂಡು ರಸ್ತೆ ನಿರ್ಮಾಣ ಬಹುತೇಕ ಪೂರ್ಣಗೊಂಡಿರುವುದರಿಂದ ಇಲ್ಲಿ ಹೊಸ...

ಜಿಂಕೆ ಬೇಟೆಯಾಡಿದ ಆರೋಪಿ ಬಂಧನ

ಗುಂಡ್ಲುಪೇಟೆ: ಕಾಡಿನಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಾಣಿಕೆ ಅರಣ್ಯಾಧಿಕಾರಿಗಳು ದಾಳಿ ಒಬ್ಬನ ಬಂಧನ ಇಬ್ಬರು ಪರಾರಿ.. ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಮದ್ದೂರು ವಲಯದ ಮಾವಿನ ಮರದ ಹಳ್ಳ ಅರಣ್ಯ ಪ್ರದೇಶದಲ್ಲಿ ಮೂವರು ಅರಣ್ಯ...

ಯೆಯ್ಯಾಡಿ :ಏಸ್ ಫುಡ್ಸ್ ಪ್ರೈವೇಟ್ ಲಿ. ಚಿಪ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ

ಮಂಗಳೂರಿನ ಯೆಯ್ಯಾಡಿಯಲ್ಲಿರುವ ಕೈಗಾರಿಕಾ ಸಂಕೀರ್ಣದಲ್ಲಿ ಚಿಪ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದೆ. ನೋಡ ನೋಡುತ್ತಿದ್ದಂತೆಯೇ ಧಗಧಗನೆ ಫ್ಯಾಕ್ಟರಿ ಹೊತ್ತಿ ಉರಿದಿದೆ. ಚಿಫ್ಸ್ ತಯಾರಿಕಾ ಫ್ಯಾಕ್ಟರಿಯಾದ ಏಸ್ ಫುಡ್ ಪ್ರೈವೆಟ್ ಲಿಮಿಟೆಡ್‍ನ...

ಮಂಗಳೂರಿನ ಬಾಲಯೇಸುವಿನ ವಾರ್ಷಿಕ ಮಹೋತ್ಸವ -2023

ಮಂಗಳೂರಿನ ಬಿಕರ್ನಕಟ್ಟೆಯ ಕಾರ್ಮೇಲ್ ಹಿಲ್‍ನ ಬಾಲಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಪ್ರಯುಕ್ತ ಹೊರಕಾಣಿಕೆ ಮತ್ತು ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಬಿಕರ್ನಕಟ್ಟೆಯ ಕಾರ್ಮೇಲ್‍ನ ಹಿಲ್‍ನ ಬಾಲಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವೂ ಜನವರಿ...

Most Read