ಪುತ್ತೂರು: ಉಪ ಬೆಳೆಯಾಗಿ ಅತಿ ಬೇಡಿಕೆ ಪಡೆಯುತ್ತಿರುವ ಕಡಿಮೆ ಜಾಗ, ಖರ್ಚು ಬಯಸುವ ಮೀನಿನ ಕೃಷಿಗೆ ಮುಂದಾಗಬೇಕು ಎಂದು ರಾಜ್ಯ ಬಂದರು ಮತ್ತು ಒಳನಾಡು ಮೀನುಗಾರಿಕಾ ಇಲಾಖೆ ಸಚಿವ ಎಸ್. ಅಂಗಾರ ಮನವಿ...
ಬೆಳ್ತಂಗಡಿ ತಾಲೂಕಿನ ಮೊಗ್ರೂ ಗ್ರಾಮದ ಮುಗೇರಡ್ಕ ಎಂಬಲ್ಲಿ ನಡೆಯುವ ಅಕ್ರಮ ಮರಳು ದಂಧೆ ಮತ್ತು ನೀರಾವರಿ ಕಾಮಗಾರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಬೆಳ್ತಂಗಡಿ ತಾಲೂಕಿನ ಮಾಜಿ ಶಾಸಕರಾದ ವಸಂತ ಬಂಗೇರ ಹೇಳಿದರು....
ರಸ್ತೆ ಗುಂಡಿ, ಚರಂಡಿ ಅಭಿವೃದ್ಧಿ ಮಾಡುವ ಯೋಗ್ಯತೆ, ಅರ್ಹತೆ ಇಲ್ಲದವರು, ಭಾವನಾತ್ಮಕ ವಿಚಾರದ ಮೂಲಕವೇ ರಾಜಕಾರಣ ಮಾಡುತ್ತಿದ್ದಾರೆ ಎಂದು ನಳಿನ್ ವಿರುದ್ಧ ಮಾಜಿ ಸಚಿವ ಹಾಗೂ ಶಾಸಕ ಯು.ಟಿ.ಖಾದರ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನ...
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನದಲ್ಲಿ ಕರಾವಳಿ ಅಭಿವೃದ್ಧಿ ಮತ್ತು ಪತ್ರಿಕೋದ್ಯಮದ ಬಗ್ಗೆ ವಿಚಾರಗೋಷ್ಟಿ ನಡೆಯಿತು. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪತ್ರಕರ್ತರ ಜಿಲ್ಲಾ ಸಮ್ಮೇಳನದಲ್ಲಿ ವಿಚಾರಗೋಷ್ಟಿ ನಡೆಯಿತು....
ಅಡಿಕೆಯ ಬಗ್ಗೆ ಹಗುರವಾಗಿ ಮಾತನಾಡಿದ ಗೃಹ ಸಚಿವರ ವಿರುದ್ಧ ಗರಂ ಆದ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಅವರ ಮಾತು ಖಂಡನಾರ್ಹ ಎಂದು ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಮಾಧ್ಯಮದ ಜೊತೆ...
ವಿಟ್ಲ: ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ಸಂಭವಿಸಿದೆ. ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಅವರ ಪುತ್ರಿ...
ತುಳು ವಿದ್ವಾಂಸ, ಸಂಶೋಧಕ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ಇವರಿಗೆ 2022-23 ಸಾಲಿನ ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿಯನ್ನು ತುಳು ಸಾಹಿತ್ಯ ಕ್ಷೇತ್ರಕ್ಕೆ ಅಗಾಧ ಕೊಡುಗೆ ನೀಡಿದ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್...
ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು 76 ಹಾಲಾಡಿಯ ಹುಯ್ಯಾರುವಿನಲ್ಲಿ ಅತಿ ವಿರಳ ಎನ್ನಬಹುದಾದ ಶಾಸನ ಪತ್ತೆಯಾಗಿದೆ. ಹುಯ್ಯಾರು ಪಟೇಲ್ ದಿ.ಹಿರಿಯಣ್ಣ ಶೆಟ್ಟಿ ಕುಟುಂಬಿಕರ ಜಾಗದಲ್ಲಿ ಈ ಶಾಸನವಿದೆ. ಸುಮಾರು 10 ಅಡಿ ಎತ್ತರ,...
ಶಿರಾಡಿ ಘಾಟ್‌ನಲ್ಲಿ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಂಸದ ನಳೀನ್ ಕುಮಾರ್ ಕಟೀಲ್ ಟ್ವಿಟ್ ಮಾಡಿದ್ದು ಬೆಂಗಳೂರು – ಮಂಗಳೂರು...
ಬೈಂದೂರು: ಗ್ರಾಮೀಣ ಭಾಗಗಳ ಅಭಿವೃದ್ಧಿಯ ಬಗ್ಗೆ ಕನಸು ಕನಸು ಕಂಡು ನನಸು ಮಾಡಲು ಹೊರಟಿದ್ದ ಯಡ್ತೆರೆ ಮಂಜುಯ್ಯ ಶೆಟ್ಟಿ ಕರಾವಳಿಯ ಧೀಮಂತ ನಾಯಕ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.ವಂಡ್ಸೆ ಸಮೀಪದ...