ಮಂಜೇಶ್ವರ: ಮಂಜೇಶ್ವರ ದ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕದಲ್ಲಿ ಜನವರಿ 6 ಮತ್ತು 7ರಂದು ನಡೆಯಲಿರುವ ಕೇರಳ ಸಾಹಿತ್ಯ ಬಹುಭಾಷಾ ಸಮ್ಮೇಳನದ ಭಾಗವಾಗಿರುವ ಚಿತ್ರಪ್ರದರ್ಶನದ ಸಿದ್ಧತೆಗಳು ಪ್ರಗತಿಯಲ್ಲಿದೆ.
ಕಾಸರಗೋಡಿನ ಮಾನವ ಸ್ವಭಾವ, ಸಾಂಸ್ಕೃತಿಕ...
ಕೋವಿಡ್, ಜಗತ್ತನ್ನೇ ತನ್ನ ಕಪಿ ಮುಷ್ಟಿಯಲ್ಲಿ ಕಟ್ಟಿ ಹಾಕಿದ್ದ ಸಂದರ್ಭ ಅದು. ಆ ಸಂದರ್ಭದಲ್ಲಿ ಒಂದು ಹೊಸ ಚಿಂತನೆಯೊಂದಿಗೆ ನಮ್ಮ ಊರಿನ ಗಾನ ಕೋಗಿಲೆಗಳಿಗೆ ಚೈತನ್ಯವಾಗಿ ರೂಪುಗೊಂಡದ್ದೇ ಉಡುಪಿ ಶೈನಿಂಗ್ ಸ್ಟಾರ್ ವೇದಿಕೆ....
ಪುತ್ತೂರು: ರೆಂಜ ಮಾರ್ಗವಾಗಿ ಸುಳ್ಯ ಪದವಿಗೆ ಬಸ್ ಸಂಪರ್ಕ ಕಲ್ಪಿಸಬೇಕೆಂದು ಆಗ್ರಹಿಸಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಜ.3 ರಂದು ಪುತ್ತೂರು ತಾಲೂಕು ಆಡಳಿತ ಸೌಧ ಮತ್ತು ಕೆಎಸ್‍ಆರ್‍ಟಿಸಿ ವಿಭಾಗೀಯ...
"ಕೊಂಕಣಿ ಸಾಹಿತ್ಯ ಇಂದು ಈ ಮಟ್ಟಕ್ಕೆ ಬೆಳೆದು ನಿಲ್ಲಲು ಕೊಂಕಣಿ ಪತ್ರಿಕೆ ಮತ್ತು ನಿಯತಕಾಲಿಕೆಗಳು ಮುಖ್ಯ ಕಾರಣ. ಕೊಂಕಣಿ ಪತ್ರಿಕೊದ್ಯಮಕ್ಕೆ ಶತಮಾನದ ಇತಿಹಾಸವಿದೆ. ಕೊಂಕಣಿ ಬರಹಗಾರರಿಗೆ ಉತ್ತೇಜನ ನೀಡಿ, ಅವರನ್ನು ಸಾಹಿತಿಗಳನ್ನಾಗಿ ಮಾಡುವುದರಲ್ಲಿ...
ಮಂಗಳೂರು; ಸಮಾಜದ ಅಭಿವೃದ್ಧಿಗೆ ಪತ್ರಕರ್ತರ ಕೊಡುಗೆಗಾಗಿ ಶ್ರೇಷ್ಠವಾದುದು. ಜನ ಸಾಮಾನ್ಯರ ಮತ್ತು ಸರಕಾರದ ಮಧ್ಯೆ ಸೇತುವೆಯಾಗಿ ಮಾಧ್ಯಮಗಳು ಕೆಲಸ ಮಾಡುತ್ತಿದೆ ಎಂದು ಎಂಆರ್‌ಜಿ ಗ್ರೂಪ್ ಆಡಳಿತ ನಿರ್ದೇಶಕರಾದ ಪ್ರಕಾಶ್ ಶೆಟ್ಟಿ ಹೇಳಿದ್ದಾರೆ. ದಕ್ಷಿಣ...
ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇರೆಗೆ ಕದ್ರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳವಾರ ತನ್ನ ಕಚೇರಿಯಲ್ಲಿ ಸುದ್ದಿಗಾರರ...
ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ನಿಧನಕ್ಕೆ ಬಿಜೆಪಿ ರಾಜ್ಯಾದ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಸಂತಾಪ ಸೂಚಿಸಿದ್ದಾರೆ. ಆಧ್ಯಾತ್ಮಿಕ ಬದುಕಿನ ಮುಖಾಂತರ ಒಂದು ಸುಂದರವಾದ ಜೀವನ ವ್ಯವಸ್ಥೆಯಲ್ಲಿ ಕಲ್ಪಿಸಿದವರು. ನಡೆದಾಡುವ ದೇವರು...
ಅನಂತಪುರದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ತುಲು ಲಿಪಿ ನಾಮಫಲಕದ ಅನಾವರಣ ಮಾಡಲಾಯಿತು. ದೇವಸ್ಥಾನದ ತುಲು ಲಿಪಿ ನಾಮಫಲಕದ ಉದ್ಘಾಟನೆಯನ್ನು ಅನಂತಪುರ ಕ್ಷೇತ್ರದ ಆಡಳಿತ ಮುಖ್ಯಸ್ಥರಾದ ಉದಯಕುಮಾರ್ ಗಟ್ಟಿ ಇವರು ನೆರವೇರಿಸಿದರು....
ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇಂದು ಸಂಜೆ 5 ಗಂಟೆಗೆ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ...
ಪುತ್ತೂರು: ವಿಧಾನಸಭೆಯ ಅಧಿವೇಶನದಲ್ಲಿ ಅಡಿಕೆ ಬೆಳೆಗಾರರಿಗೆ ಭವಿಷ್ಯವಿಲ್ಲ, ಅಡಿಕೆ ಬೀದಿ ಪಾಲಾಗುತ್ತದೆ ಎಂಬ ಮಾರಕ ಹೇಳಿಕೆ ನೀಡಿ ಬೆಳೆಗಾರರನ್ನು ಸಂದಿಗ್ಧ ಪರಿಸ್ಥಿತಿಗೆ ತಂದೊಡ್ಡಿದ್ದಾರೆಂದು ಆರೋಪಿಸಿದಲ್ಲದೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು...