ಶಾಲಾ ಬಾಲಕನಿಗೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಧಳದಲ್ಲಿಯೇ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ ಸಮೀಪದ ಕಟೀಲು ಹೆದ್ದಾರಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಚರಣ್ (15) ಗುರುತಿಸಲಾಗಿದೆ. ಚರಣ್ ಕಟೀಲು ಶಾಲೆಯಲ್ಲಿ 9ನೇ...
ಪುತ್ತೂರು:ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬ್ಲಾಕ್ ಕಿಸಾನ್ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ರಾಜ್ಯ ಗೃಹ ಸಚಿವರು ಅಡಕೆ ಬೆಳೆಗಾರರ ಕುರಿತು ವಿರೋಧಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟನಾ ಸಭೆ ಸೋಮವಾರ ಅಮರ್ ಜವಾನ್ ಸ್ಮಾರಕದ...
ವೈಕುಂಟ ಏಕಾದಶಿಯ ಪ್ರಯುಕ್ತ ಮಾಜಿ ಕೇಂದ್ರ ಸಚಿವ ಬಿ ಜನಾರ್ದನ ಪೂಜಾರಿಯವರು ಇಂದು ಮಂಗಳೂರಿನ ಡೊಂಗರಕೇರಿಯ ಶ್ರೀ ವೆಂಕಟ್ರಮಣ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಕ್ಷೇತ್ರದ ಅರ್ಚಕರು ಹಾಗೂ ಆಡಳಿತ...
2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗೊಂಡ ನೋಟು ರದ್ಧತಿ ಕ್ರಮವು ಮಾನ್ಯವಾದುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇಂದು ಪ್ರಕಟಗೊಂಡ ಭಿನ್ನಮತದ ತೀರ್ಪಿನಲ್ಲಿ ಕೇಂದ್ರ ಸರ್ಕಾರವು ಅದನ್ನು ಆರಂಭಿಸಿದ ಮಾತ್ರಕ್ಕೆ ನಿರ್ಧಾರವನ್ನು ತಪ್ಪೆನ್ನಲು...
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಪಳ್ಳತ್ತೂರು -ಬಂಟಕಲ್ಲು-ಬಾರೆಕೊಚ್ಚಿ-ಕಟ್ಟತ್ತಾರು ಕಾಲನಿಗೆ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ರೈತ ಸಂಘ ಹಸಿರು ಸೇನೆ (ವಾಸುದೇವ ಬಣ) ಹಾಗೂ ಸ್ಥಳೀಯ ನಿವಾಸಿಗಳು ಪುತ್ತೂರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.ಈ...
ಉಡುಪಿ: ನಗರದ ಮಲಬಾರ್ ಗೋಲ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಡಿ.31 ರಿಂದ ಜ.08 ರ ವರೆಗೆ ಹಮ್ಮಿಕೊಂಡಿರುವ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶನಿವಾರ ವಿದ್ಯುಕ್ತವಾಗಿ...
ಮಂಜೇಶ್ವರ: ಮೂಸೋಡಿಯಲ್ಲಿ ನಿರ್ಮಾಣವಾಗಿರುವ ಮಂಜೇಶ್ವರ ಮೀನುಗಾರಿಕಾ ಬಂದರು ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ ಉಪಯೋಗ ಶೂನ್ಯವಾಗಿರುವುದಾಗಿ ಮೀನು ಕಾರ್ಮಿಕರು ದೊರಿದ್ದಾರೆ. ಇದು ಉದ್ಘಾಟನೆಯಾಗಿ ಎರಡು ವರ್ಷ ಕಳೆದರೂ ಬೋಟ್‍ಗಳು, ಸಣ್ಣ ದೋಣಿಗಳು ಪ್ರವೇಶಿಸಲು ಸಾಧ್ಯವಾಗದ ಪರಿಸ್ಥಿತಿ...
ಕೋಡಿಕಲ್‍ನ ಕಲ್ಬಾವಿ ಬನದ ಶ್ರೀ ಶ್ರೀಕುರು ಅಂಬಾ ಅಯ್ಯಪ್ಪ ಭಕ್ತವೃಂದದ 18ನೇ ವರ್ಷದ ಶಬರಿಮಾಲೆ ಯಾತ್ರೆಯ ಪ್ರಯುಕ್ತ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಹಾಗೂ ಅಪ್ಪಸೇವೆ ಮತ್ತು ಕೆಂಡಸೇವೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ...
ಸುರತ್ಕಲ್: ರಾಜ್ಯದಲ್ಲೇ ಪ್ರಥಮ ಹೈಟೆಕ್ ಬಸ್ ನಿಲ್ದಾಣವನ್ನು ಇಲ್ಲಿನ ಗೋವಿಂದ ದಾಸ್ ಕಾಲೇಜ್ ಮುಂಭಾಗ ಸೋಮವಾರ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.ಈ ವೇಳೆ ಮಾತಾಡಿದ ಶಾಸಕರು, "ಸ್ಮಾರ್ಟ್...
ಮೂಡುಬಿದಿರೆ:ಭಾರತೀಯ ಜನತಾ ಪಾರ್ಟಿ ಮೂಲ್ಕಿ -ಮೂಡುಬಿದಿರೆ ಮಂಡಲದ ವತಿಯಿಂದ ಸೋಮವಾರ "ಬೂತ್ ವಿಜಯ ಅಭಿಯಾನ" ಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ ನೀಡಿದರು. ಪುತ್ತಿಗೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಸಂಪಿಗೆಯ ಶಕ್ತಿ ಕೇಂದ್ರದ...