Monthly Archives: January, 2023

ಅಧಿಕಾರಿಗಳ ಹಾಗೂ ಪೊಲೀಸ್ ಇಲಾಖೆಯ ಕೃಪಾಕಟಾಕ್ಷದಿಂದಲೇ ಅಕ್ರಮ ಮರಳು ಸಾಗಾಟ : ದಕ್ಷಿಣ ಕನ್ನಡ ಸಿವಿಲ್ ಗುತ್ತಿಗೆದಾರರ ಸಂಘ ಆರೋಪ

ರಾತ್ರಿ ಹೊತ್ತಿನಲ್ಲೇ ಅಧಿಕಾರಿಗಳ ಹಾಗೂ ಪೊಲೀಸ್ ಇಲಾಖೆಯ ಕೃಪಾಕಟಾಕ್ಷದಿಂದಲೇ ಅಕ್ರಮ ಮರಳು ಸಾಗಾಟದ ದಂಧೆ ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಸಿವಿಲ್ ಗುತ್ತಿಗೆದಾರರ ಸಂಘ ಆರೋಪಿಸಿದೆ.ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ...

ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರು ಅಪಘಾತ : ಕಾರು ಚಾಲಕ ದಿವಾಕರ್ ಶೆಟ್ಟಿ ಮೃತ್ಯು

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರೊಂದು ರಸ್ತೆಯಲ್ಲಿ ಪಲ್ಟಿಯಾಗಿ 15 ಅಡಿ ಆಳದಲ್ಲಿದ್ದ ಶಾಲಾ ಮೈದಾನಕ್ಕೆ ಬಿದ್ದ ಪರಿಣಾಮವಾಗಿ ಚಾಲಕ ಮೃತಪಟ್ಟ ಘಟನೆ ನಿನ್ನೆ (ಭಾನುವಾರ) ರಾತ್ರಿ ತಾಲೂಕಿನ ಕಡಂದಲೆಯಲ್ಲಿ ನಡೆದಿದೆ....

ಪ್ರಾಮಾಣಿಕತೆ ಮೆರೆದ ಸಿಟಿ ಬಸ್ ಸಿಬ್ಬಂದಿ : ಕಳೆದುಹೋದ 18 ಗ್ರಾಂ ಚಿನ್ನದ ಬಳೆ ಮಹಿಳೆಗೆ ವಾಪಸ್

ಉಳ್ಳಾಲ: ಬಸ್ ನಲ್ಲಿ ಕಳೆದುಹೋದ 18 ಗ್ರಾಂ ಚಿನ್ನದ ಬಳೆಯನ್ನು ಬಸ್ ನಿರ್ವಾಹಕ ಹಾಗೂ ಚಾಲಕ ಮಾಲೀಕರ ಸಹಕಾರದೊಂದಿಗೆ ಪೆÇಲೀಸರಿಗೆ ವಾಪಸ್ಸು ಮಾಡಿ ಪ್ರಾಮಾಣಿಕತೆ ಮೆರೆದÀ ಘಟನೆ ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ನಡೆದಿದೆ....

ನವಮಿ ಡಾಟ್ ಕಾಮ್‍ನಿಂದ ವೈದ್ಯಕೀಯ ನೆರವಿಗಾಗಿ ಕ್ರಿಕೆಟ್ ಪಂದ್ಯಾಟ

ಆರೋಗ್ಯ ಪೀಡಿತರಿಗೆ ಅರವಾಗುವುದು, ಪ್ರತಿ ಮಗುವಿಗೂ ಶಿಕ್ಷಣ ಒದಗಿಸುವ ಒತ್ತಾಸೆ ಹಾಗೂ ಕ್ರೀಡೆಯ ಮೂಲಕ ಸದೃಢ ಸಮಾಜದ ನಿರ್ಮಾಣದ ಗುರಿಯೊಂದಿಗೆ ಕೊಡೇರಿಯ ನವಮಿ ಡಾಟ್ ಕಾಮ್ ನಿಂದ 4ನೇ ಬಾರಿಗೆ ಕೊಡೇರಿಯ ವೈಸಿಸಿ...

ಸಂಸದ ಬಿ.ವೈ ರಾಘವೇಂದ್ರ ಅವರ ಪೋಟೋಗ್ರಾಫರ್ ಪ್ರಸನ್ನ ಭಟ್ ಕೆರೆಯಲ್ಲಿ ಮುಳುಗಿ ಸಾವು

ರಾಮನಗರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರ ಪೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತ್ತೂರಿನಲ್ಲಿ ನಡೆದಿದೆ. ಪ್ರಸನ್ನ ಭಟ್ (26) ಮೃತ ಯುವಕ. ಜನವರಿ...

ವಿಧಾನಸಭೆ ಚುನಾವಣೆಯಲ್ಲಿ ನಾನಾಗಲಿ, ಮಗ ಹರ್ಷ ಮೊಯ್ಲಿ ಸ್ಪರ್ಧಿಸುವುದಿಲ್ಲ : ಡಾ. ಎಂ. ವೀರಪ್ಪ ಮೊಯ್ಲಿ ಸ್ಪಷ್ಟನೆ

ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳದಿಂದ ನಾನಾಗಲಿ, ನನ್ನ ಮಗ ಹರ್ಷ ಮೊಯ್ಲಿ ಅವರೂ ಸ್ಪರ್ಧಿಸುವುದಿಲ್ಲ. ಪಕ್ಷದ ಒಳ್ಳೆಯ ಕಾರ್ಯಕರ್ತರಿಗೆ ಸೀಟ್ ನೀಡಲಾಗುತ್ತದೆ. ಈ ಚುನಾವಣೆಯಲ್ಲಿ ಹರ್ಷ ಮೊಯ್ಲಿ ಅವರು ಕಾರ್ಕಳ ಮಾತ್ರವಲ್ಲ, ಬೇರೆ ಯಾವ...

6 ನೇ ತರಗತಿಯ ವಿದ್ಯಾರ್ಥಿ ಮೇಲೆ ಪೊಲೀಸ್ ಲಾಠಿಚಾರ್ಜ್

ನಗರದ ತಣ್ಣೀರಬಾವಿ ಬೀಚ್ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಪೆÇಲೀಸರು ಲಾಠಿ ಚಾರ್ಜ್ ಮಾಡಿ ಘಟನೆ ನಡೆದಿದ್ದು, " ಪೊಲೀಸರ ಅತಿರೇಕದ ವರ್ತನೆ" ಎಂದು ಸ್ಥಳೀಯರು ಕಿಡಿಕಾರಿದ...

ಜ. 4 ಮತ್ತು 5 ರಂದು ವಿಶ್ವ ಹಿಂದೂ ಅಂತರ್ಜಾತಿ ವಿವಾಹಿತರ ಸ್ನೇಹ ಸಮ್ಮೇಳನ

ಬೆಂಗಳೂರು; ಹಿಂದೂ ಧರ್ಮದಲ್ಲಿ ಜಾತಿಯ ಮೇಲು ಕೀಳು ತಾರತಮ್ಯ ನಿವಾರಣೆಗಾಗಿ ಬೆಳಗಾವಿಯ ಗೋಕಾಕ ತಾಲ್ಲೂಕಿನ ಮನ್ನಿಕೇರಿ ಮಹಾಂತಲಿಂಗೇಶ್ವರ ಮಠದಲ್ಲಿ ಜ. 4 ಮತ್ತು 5 ರಂದು ವಿಶ್ವ ಹಿಂದೂ ಅಂತರ್ಜಾತಿ ವಿವಾಹಿತರ ಸ್ನೇಹ...

ಬೀಚ್ ಕ್ಲೀನ್ ನಿಂಗ್ ಕಾರ್ಯಕ್ರಮ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಆಯಾಮಗಳಲ್ಲಿ ಒಂದಾದ ಸ್ಟೂಡೆಂಟ್ಸ್ ಫಾರ್ ಡೆವೆಲಪ್ ಮೆಂಟ್ (SFD) ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಬೀಚ್ ಕ್ಲೀನ್ ನಿಂಗ್ ಕಾರ್ಯಕ್ರಮ ಮಂಗಳೂರಿನ ತಣ್ಣಿರ್ ಬಾವಿ ಬೀಚ್...

ಬಿಎಸ್‍ಎಫ್ ಯೋದ ಹೃದಯಾಘಾತದಿಂದ ಮೃತ

ಮಂಗಳೂರು: ರಜೆಯಲ್ಲಿ ಊರಿಗೆ ಬಂದಿದ್ದ ಬಿಎಸ್‍ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕುಲಶೇಖರ ಉಮಿಕಾನ ನಿವಾಸಿ, ಬಿಎಸ್‍ಎಫ್ ಯೋಧ ಹರೀಶ್ ಕುಮಾರ್ (43) ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಹರೀಶ್...

Most Read