ಮಂಜೇಶ್ವರ : ಗಡಿ ಪ್ರದೇಶಕ್ಕೆ ಸಮೀಪದ ಕೊಲ್ಯ ಎಂಬಲ್ಲಿ ಭಾನುವಾರದಂದು ರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿ ಇತರ ಮೂವರು ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡವರ ಪೈಕಿ ಒಬ್ಬನ...
ಕಲ್ಲಾಪು ಸನಿಹ ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ಜ.30ರ ಸೋಮವಾರ ಬೆಳಗ್ಗೆ ನಡೆದಿದೆ.ಮೂರು ದಿನಗಳ ಹಿಂದೆ ನದಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಲುಂಗಿ, ಟೀಶರ್ಟ್...
ಮಂಗಳೂರು: ನಗರದ ಮಾತಾ ಅಮೃತಾನಂದಮಯಿ ಮಠದಲ್ಲಿ ಭಾರತೀಯ ಜ್ಯೋತಿಷ್ಯ ಶಾಸ್ತ್ರದ ತರಬೇತಿ ಕಾರ್ಯಕ್ರಮಕ್ಕೆ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು.ಮಠಾಧಿಪತಿ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.ಅವರು ಆಶೀರ್ವಚನವಿತ್ತು...
ನಾಡೋಜ ಸಾರಾ ಪ್ರಶಸ್ತಿಯನ್ನು ಶ್ರೀ ಮುದ್ರಾಡಿ ಹಾಗೂ ಚಂದ್ರಭಾಗಿ ರೈ ದತ್ತಿ ಬಹುಮಾನವನ್ನು ಅಕ್ಷತಾರಾಜ್ ಪೆರ್ಲ ಇವರಿಗೆ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಸಾಹಿತ್ಯ ಸದನದಲ್ಲಿ ಪ್ರದಾನ ಮಾಡಲಾಯಿತು.
ದಿನಾಂಕ 28-1-2023 ರಂದು...
ನಗರದ ಬಿಜೈ ಸಮೀಪದ ಕಾಪಿಕಾಡ್ ನಾಲ್ಕನೇ ಕ್ರಾಸ್‍ನ ಅಪಾರ್ಟ್‍ಮೆಂಟ್‍ವೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಶೈಲಜಾ ರಾವ್ (64) ಎಂಬವರನ್ನು ಅವರ ಪತಿ...
ಮಂಗಳೂರಿನ ದೇರೆಬೈಲ್‍ನ ನಿವಾಸಿಯಾಗಿರುವ ಕ್ಲೌಡ್ ಮೆನೇಜಸ್ ಅವರು ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 53 ವರ್ಷ ಪ್ರಾಯವಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...
ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುವುದು ಸಾಮಾನ್ಯ. ಆದರೆ ಅವರ ಮಿತಿಯನ್ನು ಮೀರಿಯೂ ಜನ ಸೇವೆ ಮಾಡುವುದು ವಿರಳ. ಅಂತಹ ವಿರಳ ಜನಪ್ರತಿನಿಧಿಯೊನಬ್ಬರು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿದ್ದಾರೆ. ಅವರ ಮಾನವೀಯತೆಯ ಸೇವೆಗೆ...
ಕಾರ್ಕಳ: ಪರಶುರಾಮ ಸೃಷ್ಟಿಯ ಮೂಲಕ ಸಾರ್ಥಕತೆ ಇದೆ. ಇಲ್ಲಿ ಭಾಗವಹಿಸಿದ ನಾವು ಭಾಗ್ಯವಂತರು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಉಮಿಕಲ್ ಬೆಟ್ಟದ ಮೇಲೆ 33 ಅಡಿ...
ಸುಬ್ರಹ್ಮಣ್ಯ : ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ...