ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ (ಮೌಲ್ಯಮಾಪನ) ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ರಾಜು ಕೃಷ್ಣ ಚಲ್ಲಣ್ಣವರ್ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಸರ್ಕಾರದ ಅಧಿಸೂಚನೆಯಂತೆ ಕುಲಸಚಿವ (ಮೌಲ್ಯಮಾಪನ) ರಾಗಿದ್ದ ಪ್ರೊ. ಪಿ...
ಮೂಡುಬಿದಿರೆ: ಯಕ್ಷರಂಗದ ಭಾಗವತಿಕೆಯ ಭೀಷ್ಮ ಎಂದೇ ಖ್ಯಾತರಾಗಿರುವ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರು(86) ಗುರುವಾರ ಸಾಯಂಕಾಲ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರೂರಿನಲ್ಲಿರುವ ನೂಯಿ ಸ್ವಗೃಹದಲ್ಲಿ ನಿಧನರಾದರು.
ಕಳೆದ ಕೆಲವು ದಶಕಗಳಿಂದ ಯಕ್ಷಗಾನ ಭಾಗವತಿಕೆಯಲ್ಲಿ...
ಶಿವಪಾಡಿ ಶ್ರೀ ಉಮಾಮಹೇಶ್ವರ ಸನ್ನಿಧಿಯಲ್ಲಿ ಫೆಬ್ರವರಿ 18 ರಂದು ಆಚರಿಸಲ್ಪಡುವ ಮಹಾಶಿವರಾತ್ರಿಯ ಅಂಗವಾಗಿ 'ಮಹಾಶಿವರಾತ್ರಿ ಮಹೋತ್ಸವ' ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಬೆಳಿಗ್ಗೆ 06:30 ರಿಂದ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ವಿಶೇಷ ಪೂಜೆ ಹಾಗೂ...
ಮೂಡುಬಿದಿರೆ: ಉನ್ನತ ಶಿಕ್ಷಣ ಸಚಿವ ಡಾ.ಸಿ ಅಶ್ವತ್ಥನಾರಾಯಣ ಅವರು ಮಂಡ್ಯದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಟಿಪ್ಪುಸುಲ್ತಾನನ್ನು ಹೊಡೆದು ಹಾಕಿದಂತೆ ಹೊಡೆದು ಹಾಕಬೇಕು ಎಂದಿರುವ ಸಚಿವರ ವಿರುದ್ಧ ಕ್ರಮ...
ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಪ್ರಾಣ ಪ್ರತಿಷ್ಠೆ ಮಾಡಿರುವ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 2023ರ ಫೆಬ್ರವರಿ18 ರಂದು 15 ನೇ ಪ್ರತಿಷ್ಠಾ ವರ್ಧಂತ್ಯುತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಅಂದು ಬೆಳಗ್ಗೆ 6...
ಉಳ್ಳಾಲ: ಮಹಾಶಿವರಾತ್ರಿಯ ಸೂರ್ಯಾಸ್ತದ ನಂತರ ಜಾಗರಣದ ಸಂಧಿಕಾಲದಲ್ಲಿ ಸೋಮೇಶ್ವರ ದೇವಸ್ಥಾನದ ಬಳಿ ಇರುವ ರುದ್ರಪಾದೆಯಲ್ಲಿ ಲೋಕಕಲ್ಯಾಣಕ್ಕಾಗಿ ಅಗ್ನಿಹೋತ್ರ ಮತ್ತು ಭಸ್ಮ ತಯಾರಿ ಯಜ್ಞವು ಕರಾವಳಿ ಕಲ್ಯಾಣ ಪರಿಷತ್, ಕರ್ನಾಟಕ ಸೋಮೇಶ್ವರ ಶಕ್ತಿ ಕೇಂದ್ರದ...
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಕ್ಕಲಿಗ ಗೌಡ ಸಮುದಾಯಕ್ಕೆ ಎರಡು ಸ್ಥಾನವನ್ನು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮನವಿಯನ್ನು ಮಾಡಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ...
"ನಮ್ಮ ಕುಂದಾಪುರ" ಬಳಗದ 26ನೇ ಸಹಮಿಲನವು ಕುಂದಾಪುರ ಹೋಟೆಲ್‍ನ ನಗು ಪ್ಯಾಲೇಸ್ ನಲ್ಲಿ ಅದ್ದೂರಿಯಾಗಿ ನಡೆಯಿತು.
ಖ್ಯಾತ ವಕೀಲರೂ, ಸಾಹಿತಿ, ಸಂಪನ್ಮೂಲವ್ಯಕ್ತಿಗಳಾಗಿರುವ ಎ .ಎಸ್. ಎನ್ ಹೆಬ್ಬಾರ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು....
ಅಡಿಕೆಯ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕೇಂದ್ರ ಸರಕಾರ ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಈಗ ಇರುವ ಧಾರಣೆ ಕೆ.ಜಿ.ಗೆ 251 ರೂ.ಗಳಿಂದ 351 ರೂಪಾಯಿಗಳಿಗೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಇದರಿಂದಾಗಿ ವಿದೇಶಿ ಅಡಿಕೆಯ...
ಮಂಗಳೂರು: ಕ್ರೀಡೆಗೆ ಮತ್ತು ಕ್ರೀಡಾ ಸೌಲಭ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಭಾರತೀಯ ಜನತಾ ಪಕ್ಷದ ಸರಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನ ಜನತೆಗೆ ಕ್ರೀಡಾ ಸೌಲಭ್ಯಗಳನ್ನು ಒದಗಿಸಲು...